Application invitation for distribution of tool kit to workers

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆ ಟೂಲ್ ಕಿಟ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಗೌಂಡಿ, ವೆಲ್ಡಿಂಗ್ ಟೈಲ್ಸ್, ರೋಡ್ ವರ್ಕ್ ಕಿಟ್‌ಗಳನ್ನು ವಿತರಿಸಲು ಅರ್ಜಿ ಕರೆದಿದ್ದು ಅರ್ಹರು ಫಲಾನುಭವಿ ಗುರುತಿನ ಚೀಟಿ,(ಇ-ಕಾರ್ಡ್), ಆಧಾರ್ ಕಾರ್ಡ, ಮತ್ತು ಫಲಾನುಭವಿ ಭಾವಚಿತ್ರ ಇತರೆ ದಾಖಲೆಗಳನ್ನು ಮುದ್ದೇಬಿಹಾಳದ ಕಾರ್ಮಿಕರ ನಿರೀಕ್ಷಕರ ಕಚೇರಿ, ಕೆ.ಎಚ್.ಬಿ.ಕಾಲೋನಿ 21ನೇ ಕ್ರಾಸ್, ಮುದ್ದೇಬಿಹಾಳ ಇಲ್ಲಿಗೆ ಹಾಗೂ ಕಾರ್ಮಿಕ ನಿರೀಕ್ಷಕರ ಕಚೇರಿ, ಏಪಿಎಂಸಿ ಎದುರಿಗೆ, ಕತ್ತಿ ಬಿಲ್ಡಿಂಗ್ ತಾಳಿಕೋಟಿ ಇಲ್ಲಿಗೆ ಏ.8 ರಿಂದ 19ರವರೆಗೆ ಸಲ್ಲಿಸಲು ಕಾರ್ಮಿಕ ನಿರೀಕ್ಷಕ ಅಲೀಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ಮುದ್ದೇಬಿಹಾಳ : ಆಸ್ತಿ ನೋಡಿಕೊಂಡು ನಾವು ಈ ಮಠಕ್ಕೆ ಬಂದಿಲ್ಲ. ಭಕ್ತರ ಭಕ್ತಿಯೇ ಶ್ರೀಮಠಕ್ಕೆ

ಅನಿರ್ದಿಷ್ಟವಧಿ ಧರಣಿಯಲ್ಲಿ ಭಾಗವಹಿಸುವ‌ ಕಾರ್ಮಿಕರಿಗೆ ನೆರವು ಘೋಷಿಸಿದ ಅಶ್ವಥ ಟಿ ಮರೀಗೌಡ್ರು

ಅನಿರ್ದಿಷ್ಟವಧಿ ಧರಣಿಯಲ್ಲಿ ಭಾಗವಹಿಸುವ‌ ಕಾರ್ಮಿಕರಿಗೆ ನೆರವು ಘೋಷಿಸಿದ ಅಶ್ವಥ ಟಿ ಮರೀಗೌಡ್ರು

ಹುಬ್ಬಳ್ಳಿ : ಧಾರವಾಡ ವಿಭಾಗದ ನೊಂದಾಯಿತ ಕಾರ್ಮಿಕ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ನಡೆಯಲಿರುವ ಧರಣಿಯಲ್ಲಿ

ಬ್ಯಾಂಡಿ ಹಾಕಿ ತರಬೇತಿಗೆ ವಿಜಯಪುರ ಜಿಲ್ಲೆಯ ಏಳು ಕ್ರೀಡಾಪಟುಗಳು ಆಯ್ಕೆ

ಬ್ಯಾಂಡಿ ಹಾಕಿ ತರಬೇತಿಗೆ ವಿಜಯಪುರ ಜಿಲ್ಲೆಯ ಏಳು ಕ್ರೀಡಾಪಟುಗಳು ಆಯ್ಕೆ

ಮುದ್ದೇಬಿಹಾಳ: ಹಾಕಿ ಬಳಿಕ ಇದೀಗ ಬ್ಯಾಂಡಿ ಹಾಕಿಯಲ್ಲಿ ಮಿಂಚಲು ವಿಜಯಪುರ ಜಿಲ್ಲೆಯ ಪ್ರತಿಭೆಗಳು ಸಿದ್ದರಾಗಿದ್ದಾರೆ.

ಮುದ್ದೇಬಿಹಾಳದಲ್ಲಿ ಶೀಘ್ರ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆ : ಎಂ.ಎನ್.ಮದರಿ

ಮುದ್ದೇಬಿಹಾಳದಲ್ಲಿ ಶೀಘ್ರ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆ : ಎಂ.ಎನ್.ಮದರಿ

ಮುದ್ದೇಬಿಹಾಳ : ಕೊಲ್ಹಾಪೂರದಲ್ಲಿ ಸಂಗೊಳ್ಳಿ ರಾಯಣ್ಣನವರ ಕಂಚಿನ ಮೂರ್ತಿ ಸಿದ್ಧವಾಗಿದ್ದು ಎರಡ್ಮೂರು ದಿನಗಳಲ್ಲಿ ಮುದ್ದೇಬಿಹಾಳಕ್ಕೆ

ಮುದ್ದೇಬಿಹಾಳಕ್ಕೆ ಜಿಲ್ಲಾಧಿಕಾರಿಗಳ ಪ್ರವಾಸ: ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಸೂಚನೆ

ಮುದ್ದೇಬಿಹಾಳಕ್ಕೆ ಜಿಲ್ಲಾಧಿಕಾರಿಗಳ ಪ್ರವಾಸ: ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಸೂಚನೆ

ಮುದ್ದೇಬಿಹಾಳ : ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಒಳ್ಳೆಯ ಸೇವೆ ನೀಡಬೇಕು. ಸಮಯ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ಆನಂದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದ್ದ ಅವರು ಅಲ್ಲಿನ ಆಡಳಿತ ವೈದ್ಯಾಧಿಕಾರಿ ಡಾ. ಅನಿಲಕುಮಾರ ಶೇಗುಣಸಿ ಅವರಿಂದ ಆಸ್ಪತ್ರೆಯ ಕುರಿತು ಮಾಹಿತಿ ಪಡೆದುಕೊಂಡರು. ಗರ್ಭಿಣಿಯರು, ಬಾಣಂತಿಯರು, ಔಷಧಿ ವಿಭಾಗ, ಹೊರರೋಗಿಗಳ ವಿಭಾಗ ಸೇರಿದಂತೆ ಹಲವು ಕಡೆಗಳಲ್ಲಿ ಸುತ್ತಾಡಿದ ಡಿಸಿ

ಅಗ್ನಿಶಾಮಕ ಠಾಣೆ ಸಿಬ್ಬಂದಿಗೆ ಆರೋಗ್ಯ ತಪಾಸಣೆ

ಅಗ್ನಿಶಾಮಕ ಠಾಣೆ ಸಿಬ್ಬಂದಿಗೆ ಆರೋಗ್ಯ ತಪಾಸಣೆ

ಹೃದಯದ ಕಾಳಜಿ ವಹಿಸಿ-ಡಾ.ಕರೇಕಲ್ ಪಾಟೀಲ್ ಮುದ್ದೇಬಿಹಾಳ : ನಾವು ಸೇವಿಸುವ ಆಹಾರ, ದೈಹಿಕವಾಗಿ ಕೈಗೊಳ್ಳುವ ಚಟುವಟಿಕೆಗಳು ಹಾಗೂ ಒತ್ತಡ ಮುಕ್ತ ಬದುಕು ಸಾಗಿಸುವುದರಿಂದ ಹೃದಯಾಘಾತಗಳಂತಹ ಘಟನೆಗಳಿಂದ ದೂರವಿರಬಹುದಾಗಿದೆ ಎಂದು ಕರೇಕಲ್ ಪಾಟೀಲ್ ಮಲ್ಟಿಸ್ಪೆಶಾಲಿಟಿ ಹಾಸ್ಪಿಟಲ್ ಮುಖ್ಯಸ್ಥ ಡಾ.ಬಸನಗೌಡ ಕರೇಕಲ್‌ಪಾಟೀಲ್ ಹೇಳಿದರು. ಪಟ್ಟಣದ ಅಗ್ನಿಶಾಮಕ ಠಾಣೆಯ ಆವರಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಹಾಗೂ ಫಕೀರೇಶ್ವರ‌ ಡೈಗ್ನೋಸ್ಟಿಕ್ ಸೆಂಟರ್ ಸಹಯೋಗದಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಬುಧವಾರ ಅಗ್ನಿಶಾಮಕ ಠಾಣೆಯಲ್ಲಿ ಏರ್ಪಡಿಸಿದ್ದ