Application Invitation for RMSA School Entrance Test

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯ ಸನ್ 2025-26 ನೇ ಸಾಲಿನಲ್ಲಿ 7, 8, 9 ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಜುಲೈ 3 ರಿಂದ ವಿತರಿಸಲಾಗುತ್ತಿದ್ದು ಆಸಕ್ತ ವಿದ್ಯಾರ್ಥಿಗಳು ಜು.10ರೊಳಗೆ ಶಾಲೆಯಿಂದ ಪಡೆದ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸಬೇಕು.

ಜು.25 ರಂದು ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಶಾಲೆಯ ಮುಖ್ಯಗುರು ಅನಿಲಕುಮಾರ ರಾಠೋಡ (ಮೊ.9945614301) ಅವರನ್ನು ಸಂಪರ್ಕಿಸುವಂತೆ ಬಿಇಒ ಬಿ.ಎಸ್.ಸಾವಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ