Aprip 23 Called for protest: Shri Narasimha Nayaka Raju Gowda, State BJP Vice President

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ವರದಿ : ಶಿವು ರಾಠೋಡ

ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಹಾಗೂ ದಲಿತರ ಹಣ ಲೂಟಿ ಮಾಡಿರಿವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷ ಯಾದಗಿರಿ ಜಿಲ್ಲೆಯಲ್ಲಿ ದಿನಾಂಕ 23-04-2025 ರಂದು ಬೆಳಗ್ಗೆ 9-30 ಗಂಟೆಗೆ ಯಾದಗಿರಿ ನಗರದ ತಹಸೀಲ್ದಾರ ಕಚೇರಿ ಮುಂಭಾಗ ದಿಂದ ಸುಭಾಷಚಂದ್ರ ಭೋಸ್ ವೃತ್ತದವರೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ.

ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ R ಅಶೋಕ, ವಿಧಾನ ಪರಿಷತ ವಿರೋಧ ಪಕ್ಷದ ನಾಯಕರಾದ ಚಲುವಾದಿ ನಾರಾಯಣಸ್ವಾಮಿ, ಶ್ರೀರಾಮುಲು, C T ರವಿ ಹಾಗೂ ಪಕ್ಷದ ಅನೇಕ ಹಿರಿಯ ಮುಖಂಡರುಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಯಾದಗಿರಿ ಜಿಲ್ಲೆಯ ಎಲ್ಲಾ ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಜನಾಕ್ರೋಶ ಪ್ರತಿಭಟನೆಯನ್ನು ಯಶಸ್ವೀಗೊಳಿಸಲು ರಾಜ್ಯ ಬಿಜೆಪಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು ಕರೆ ನೀಡಿದ್ದಾರೆ.

Latest News

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಬೆಂಗಳೂರು: ಭಾರತ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಖುಷಿಯಲ್ಲಿ ಪಯಣ ಬೆಳೆಸಿದ ಕುಟುಂಬಕ್ಕೆ ಇಂದು ಬೆಳಗ್ಗಿನ ಜಾವ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ನಿಶ್ಚಿತಾರ್ಥ ಮುಗಿಸಿಕೊಂಡು ಬಾಗಲಕೋಟ ಜಿಲ್ಲೆಯ ಕುಳಗೇರಿ ಕ್ರಾಸ್ ಗೆ ತೆರಳುತ್ತಿರುಬ ಕುಟುಂಬ ಅಪಘಾತಕ್ಕೆ ಬಲಿಯಾಗಿದೆ. ಶ್ವೇತಾ ಎಬ ಯುವತಿ ಎರಡು ದಿನಗಳ‌ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಹೊಸ ಬಾಳ‌ ಸಂಗಾತಿ ಹಾಗೂ ಹೊಸ ಜೀವನದ ಕನಸಿನೊಂದಿಗೆ ಕಾರನ್ನೇರಿ ಪಯಣ ಬೆಳೆಸಿದ್ದಳು. ವಿಧಿಯ ಮುಂದೆ, ಅಪಘಾತದಲ್ಲಿ ಕನಸು ನುಚ್ಚು ನೂರಾಗಿದೆ. ಎರಡು ದಿನಗಳ ಹಿಂದೆ ಸಾಗರ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು ಎಂದು ಸಹಾಯಕ ಆಯುಕ್ತರಿಗೆಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದರು. ಇಡೀ ರಾಜ್ಯಾದ್ಯಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಬೇಟಿ ನೀಡಿ, ಹತೋಟಿಗೆ ತರುವ