As part of Chikkaadapur village deity fair, a ram fight on August 27

ಚಿಕ್ಕ‌ಆದಾಪೂರ ಗ್ರಾಮ ದೇವತೆ ಜಾತ್ರೆ ಅಂಗವಾಗಿ ಆ.27ಕ್ಕೆ ಟಗರಿನ ಕಾಳಗ ಆಯೋಜನೆ

ಚಿಕ್ಕ‌ಆದಾಪೂರ ಗ್ರಾಮ ದೇವತೆ ಜಾತ್ರೆ ಅಂಗವಾಗಿ ಆ.27ಕ್ಕೆ ಟಗರಿನ ಕಾಳಗ ಆಯೋಜನೆ

Ad
Ad



ಇಳಕಲ್: ತಾಲೂಕಿನ ಚಿಕ್ಕಆದಾಪೂರ ಗ್ರಾಮ ದೇವತೆ ಶ್ರೀ ಕಾಳಿಕಾ ದೇವಿ ಜಾತ್ರೆಯ ಪ್ರಯುಕ್ತ ಇದೇ ಪ್ರಪ್ರಥಮ ಬಾರಿಗೆ ಗ್ರಾಮದಲ್ಲಿ ಹಾಲ ಹಲ್ಲಿನ ‘ಟಗರಿನ ಕಾಳಗ’ ಏರ್ಪಡಿಸಲಾಗಿದೆ‌ ಎಂದು ಆಯೋಜಕರು ತಿಳಿಸಿದ್ದಾರೆ.

Ad
Ad

ಇನ್ನು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada

ದಿನಾಂಕ 27-08-2024ರಂದು ಮಧ್ಯಾಹ್ನ 3 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಟಗರಿನ ಕಾಳಗಕ್ಕೆ ಗ್ರಾಮದ ಗುರು ಹಿರಿಯರು ಚಾಲನೆ ನೀಡಲಿದ್ದಾರೆ.

ನಾಲ್ಕು ಬಹುಮಾನಗಳಿವೆ:

ಪ್ರಥಮ ಬಹುಮಾನ :
7001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಚನ್ನಪ್ಪಗೌಡ ವೀ. ಗುಡಿಹಿಂದಿನ)

ದ್ವಿತೀಯ ಬಹುಮಾನ:
5001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ವೆಂಕನಗೌಡ ದೊ. ಅಗಸಿಮುಂದಿನ)

ತೃತೀಯ ಬಹುಮಾನ:
3001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ರಾಜುಗೌಡ ನಿಂ. ಜೋಗರೆಡ್ಡಿ)

ಚತುರ್ಥ ಬಹುಮಾನ:
2001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಲಕ್ಷ್ಮಣ ಮ. ಜಾಡರ್)

ವೀಕ್ಷಕ ವಿವರಣೆಯನ್ನು ರಾಜುಗೌಡ ಶಂ. ಹನಮಗೌಡ್ರ ಅವರು ನೀಡಲಿದ್ದಾರೆ. ನಿರ್ಣಾಯಕರಾಗಿ ದೇವಪ್ಪ ಬ. ಬಡಕುರಿ, ಸೋಮಶೇಖರ ಕುರಿ, ಪರಸಪ್ಪ ಮಿಂಚೇರಿ, ಯಂಕಪ್ಪ ಕುರಿ ಪಂದ್ಯವನ್ನು ನಡೆಸಿಕೊಡಲಿದ್ದಾರೆ.

ಪ್ರವೇಶ ಫೀ: 301 ರೂಪಾಯಿ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ‌8123485661 (ಯಂಕಪ್ಪ),  8088917431 (ಶಂಕರ್),  8310414151 (ಹನಮಂತ), 9742797909 (ರಾಜು), 8660815922 (ಪವನ್) ಅವರನ್ನು ಸಂಪರ್ಕಿಸಿ.

Latest News

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿಯ ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದಿದೆ. ಆಂಜನೇಯ (35) ಪತ್ನಿ ಗಂಗಮ್ಮ (28) & ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ನಲ್ಲಿ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸುರಪುರ ಠಾಣೆಯಲ್ಲಿ ಈ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ. ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ ಸೀತಾರಾಮನ್. ಕಿಸಾನ್ ಕ್ರೆಡಿಟ್ ಕಾರ್ಯ ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಏನಿದು ಕಿಸಾನ್ ಕ್ರೆಡಿಟ್ ಕಾರ್ಡ್? ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಭಾರತ ಸರ್ಕಾರವು ರೈತರಿಗೆ ಕೃಷಿ ಮತ್ತು