ಇಳಕಲ್: ತಾಲೂಕಿನ ಚಿಕ್ಕಆದಾಪೂರ ಗ್ರಾಮ ದೇವತೆ ಶ್ರೀ ಕಾಳಿಕಾ ದೇವಿ ಜಾತ್ರೆಯ ಪ್ರಯುಕ್ತ ಇದೇ ಪ್ರಪ್ರಥಮ ಬಾರಿಗೆ ಗ್ರಾಮದಲ್ಲಿ ಹಾಲ ಹಲ್ಲಿನ ‘ಟಗರಿನ ಕಾಳಗ’ ಏರ್ಪಡಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಇನ್ನು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada
ದಿನಾಂಕ 27-08-2024ರಂದು ಮಧ್ಯಾಹ್ನ 3 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಟಗರಿನ ಕಾಳಗಕ್ಕೆ ಗ್ರಾಮದ ಗುರು ಹಿರಿಯರು ಚಾಲನೆ ನೀಡಲಿದ್ದಾರೆ.
ನಾಲ್ಕು ಬಹುಮಾನಗಳಿವೆ:
ಪ್ರಥಮ ಬಹುಮಾನ :
7001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಚನ್ನಪ್ಪಗೌಡ ವೀ. ಗುಡಿಹಿಂದಿನ)
ದ್ವಿತೀಯ ಬಹುಮಾನ:
5001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ವೆಂಕನಗೌಡ ದೊ. ಅಗಸಿಮುಂದಿನ)
ತೃತೀಯ ಬಹುಮಾನ:
3001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ರಾಜುಗೌಡ ನಿಂ. ಜೋಗರೆಡ್ಡಿ)
ಚತುರ್ಥ ಬಹುಮಾನ:
2001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಲಕ್ಷ್ಮಣ ಮ. ಜಾಡರ್)
ವೀಕ್ಷಕ ವಿವರಣೆಯನ್ನು ರಾಜುಗೌಡ ಶಂ. ಹನಮಗೌಡ್ರ ಅವರು ನೀಡಲಿದ್ದಾರೆ. ನಿರ್ಣಾಯಕರಾಗಿ ದೇವಪ್ಪ ಬ. ಬಡಕುರಿ, ಸೋಮಶೇಖರ ಕುರಿ, ಪರಸಪ್ಪ ಮಿಂಚೇರಿ, ಯಂಕಪ್ಪ ಕುರಿ ಪಂದ್ಯವನ್ನು ನಡೆಸಿಕೊಡಲಿದ್ದಾರೆ.
ಪ್ರವೇಶ ಫೀ: 301 ರೂಪಾಯಿ
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8123485661 (ಯಂಕಪ್ಪ), 8088917431 (ಶಂಕರ್), 8310414151 (ಹನಮಂತ), 9742797909 (ರಾಜು), 8660815922 (ಪವನ್) ಅವರನ್ನು ಸಂಪರ್ಕಿಸಿ.