ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ತಾಳಿಕೋಟಿ :  ಕೊಡುಗೈ ದಾನಿಗಳಲ್ಲಿ ಈ ಭಾಗದಲ್ಲಿ ಒಳ್ಳೆಯ ಹೆಸರು ಸಂಪಾದಿಸಿರುವ ಸಿ.ಬಿ.ಅಸ್ಕಿ ಅವರ ನೇತೃತ್ವದಲ್ಲಿ ಅಸ್ಕಿ ಫೌಂಡೇಶನ್ ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಪೀಠಾಧಿಕಾರಿ ಸಿದ್ಧಲಿಂಗ ದೇವರು ನುಡಿದರು.

       ತಾಳಿಕೋಟಿ ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಗುರುವಾರ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

        ಮಠದ ಆಡಳಿತಾಧಿಕಾರಿ ವೇ.ಮರುಗೇಶ ವಿರಕ್ತಮಠ ಮಾತನಾಡಿ, ಹಣವುಳ್ಳವರು ಸಮಾಜದಲ್ಲಿ ಅಗಣಿತ ಸಂಖ್ಯೆಯಲ್ಲಿದ್ದಾರೆ. ಆದರೆ ಕೊಡುವ ಮನಸ್ಸು ಎಲ್ಲರಲ್ಲಿಯೂ ಬರುವುದಿಲ್ಲ.ಅಸ್ಕಿ ಅವರು ಸಮಾಜದ ಸೇವೆ ಶ್ಲಾಘನೀಯವಾಗಿದೆ.ಈ ಕಾರ್ಯದಿಂದ ಮತ್ತಷ್ಟು ಜನರಿಗೆ ಹತ್ತಿರ ಆಗುವ ಕೆಲಸ ಆಗಿದೆ.ಶ್ರೀ ಮಠದ ಆಶೀರ್ವಾದ ಅವರ ಮೇಲಿರಲಿದೆ ಎಂದರು.

        ಅಸ್ಕಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ,ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಮಾತನಾಡಿ,  ಅಸ್ಕಿ ಫೌಂಡೇಶನ್ ಜಾತ್ಯಾತೀತವಾಗಿ ಕೆಲಸ ಮಾಡಲಿದೆ.ಈ ವರ್ಷದಿಂದ ಮತಕ್ಷೇತ್ರದಲ್ಲಿ ಮನೆ ಮನೆಗಳಲ್ಲಿ ಹಾಕಲು ಎಲ್ಲ ಪ್ರಮುಖ, ಜಾತ್ರೆ,ಉತ್ಸವ,ಹಬ್ಬ,ಹರಿದಿನಗಳನ್ನು ಕ್ಯಾಲೆಂಡರ್ ಹೊಂದಿದೆ ಎಂದರು.

ಎಸ್.ಎಸ್.ವಿದ್ಯಾಸಂಸ್ಥೆಯ ಅಧ್ಯಕ್ಷ ಎಚ್.ಎಸ್.ಪಾಟೀಲ,ಹೋರಾಟಗಾರ ಜೈಭೀಮ ಮುತ್ತಗಿ, ಮಾತನಾಡಿದರು.

        ಮುಸ್ಲಿಂ ಸಮಾಜದ ಧರ್ಮಗುರು ಸಯ್ಯದ ಶಕೀಲ ಅಹ್ಮದ್ ಖಾಜಿ, ಮುಖಂಡರಾದ ಇಬ್ರಾಹಿಂ ಮನ್ಸೂರ,ವಿಜಯಸಿಂಗ ಹಜೇರಿ, ಶಿವರಾಜ ಗುಂಡಕನಾಳ,ವಿರೇಶ ಬಾಗೇವಾಡಿ, ಜಮಾದಾರ ಚಾಚಾ,ಮಹೆಬೂಬ ಕೆಂಭಾವಿ,ಪರಶುರಾಮ ತಂಗಡಗಿ,ಬಸವರಾಜ ಜೀರಲಭಾವಿ,ರಹಿಂಸಾಬ ಅವಟಿ,ಯಲ್ಲಪ್ಪ ಮಾದರ,ವೀರೇಶಗೌಡ ಅಸ್ಕಿ, ಆನಂದ ಅಸ್ಕಿ, ರಾಮನಗೌಡ ಹೊಸಮನಿ, ಆಸೀಫ ಕೆಂಭಾವಿ,ಶಮ್ಸುದ್ದೀನ ನಾಲಬಂದ, ಮಹಾಂತೇಶ ಬೊಮ್ಮನಳ್ಳಿ, ಮಲ್ಲಿಕಾರ್ಜುನ ಢವಳಗಿ ಇದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು