Astrology Image of astrology

Astrology: ಈ ರಾಶಿಯವರಿಗೆ ಇಂದು ಭಾರೀ ಸಂಕಷ್ಟ

Astrology: ಈ ರಾಶಿಯವರಿಗೆ ಇಂದು ಭಾರೀ ಸಂಕಷ್ಟ

ಮೇಷ ರಾಶಿ:ಮನೆಯಲ್ಲಿ ಶುಭ ಸಮಾರಂಭಗಳು ನಡೆಯಬಹುದು. ಜವಾಬ್ದಾರಿಗಳು ಹೆಚ್ಚಾಗಲಿದೆ.ನಿಮ್ಮ ಪಾಲಿಗೆ ಬಂದ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿ. ಇಂದು ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರು ತ್ತದೆ. ಚೂಪಾದ ವಸ್ತುಗಳನ್ನು ಎಚ್ಚರಿಕೆ ಯಿಂದ ಬಳಸಿ.(ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ:ಸಮಯ ಕಳೆದಂತೆ ಹಣಕಾಸು ವಿಚಾರಗಳಲ್ಲಿ ಹೆಚ್ಚು ಜಾಗೃತರಾಗುತ್ತೀರಿ. ಇತರರನ್ನು ಹೆಚ್ಚು ಗೌರವದಿಂದ ನೋಡುತ್ತೀರಿ. ನಿಮ್ಮ ನಿರ್ಧಾರಗಳು ನಿಮಗೆ ತೃಪ್ತಿ ನೀಡಲಿದೆ.(ಭಕ್ತಿಯಿಂದ ಶ್ರೀ ಅನಂತಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ದಿನದ ಆರಂಭದಲ್ಲಿ ನಿಮ್ಮ ಆತ್ಮವಿಶ್ವಾಸ ಕುಗ್ಗಿದರೆ ಚಿಂತಿಸಬೇಡಿ, ಕಾಲ ಕಳೆದಂತೆ ಪರಿಸ್ಥಿತಿ ಉತ್ತಮವಾಗಲಿದೆ. ಮಧ್ಯಾಹ್ನದ ವೇಳೆಗೆ ಉತ್ಸಾಹದಿಂದಿರಲಿದ್ದೀರಿ. ದೇಹ ವಿಶ್ರಾಂತಿ ಬಯಸಿದರೆ, ವಿಶ್ರಾಂತಿ ಪಡೆದುಕೊಳ್ಳಿ. ಅತಿಯಾದ ಒತ್ತಡಕ್ಕೆ ಸಿಲುಕದಿರಿ.(ಭಕ್ತಿಯಿಂದ ಶ್ರೀ ಶಕ್ತಿಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ:ನಿಮ್ಮ ಜೀವನದಲ್ಲಿ ನಡೆಯುವ ಸನ್ನಿವೇಶಗಳು ನಿಮಗೆ ಅನುಕೂಲವಾಗಿದ್ದರೂ ನೀವು ಬೇರೆಯವರ ಮೇಲೆ ಅವಲಂಬಿತ ರಾಗಿದ್ದರೆ ಸಮಸ್ಯೆಗಳು ಎದುರಾಗ ಬಹುದು. ಜಾಗೃತರಾಗಿರಿ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಈವರೆಗೆ ಹಣಕಾಸಿನ ತೊಂದರೆ ಎದುರಾಗಿದ್ದರೂ ಮುಂದಿನ ದಿನಗಳಲ್ಲಿ ಉತ್ತಮ ಫಲಿತಾಂಶಗಳನ್ನು ನಿರೀಕ್ಷಿಸಬಹುದು.ನೀವು ಎರಡು ಅಂಶಗಳ ಬಗ್ಗೆ ಗಮನವಿಟ್ಟುಕೊಳ್ಳ ಬೇಕು. ಒಂದು ತಾಳ್ಮೆ, ಮತ್ತೊಂದು ಸಹನೆ.(ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಎಲ್ಲಾ ಅಡೆತಡೆಗಳನ್ನು ಎದುರಿಸಿದ್ದೀರಿ.ಇತರರು ನಿಮ್ಮ ಆಜ್ಞೆ ಮತ್ತು ಸಲಹೆಗಳನ್ನು ನಿರಾಕರಿಸಿದರೆ ಒತ್ತಾಯಿಸಬೇಡಿ.ಬದಲಾಗಿ ಅವರೇ ಒಪ್ಪಿಕೊಳ್ಳುವಂತೆ ಮನವೊಲಿಸಲು ಪ್ರಯತ್ನಿಸಿ.(ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ:ನಿಮ್ಮ ಹಣವನ್ನು ಹೂಡಿಕೆ ಮಾಡಿದರೆ,ನೀವು ಅಸಾಧಾರಣವಾಗಿ ಹೆಚ್ಚಿನ ಲಾಭವನ್ನು ಗಳಿಸಬಹುದು. ನೀವು ಕೆಲಸದ ಸ್ಥಳದಲ್ಲಿ ಉನ್ನತ ಹುದ್ದೆಗೆ ಬಡ್ತಿ ಪಡೆಯುವ ಸಾಧ್ಯತೆಯಿದೆ. ಇಂದು ಹಣದ ಬಗ್ಗೆ ನಿಮ್ಮ ಚಿಂತೆ ಹೆಚ್ಚಾಗುತ್ತದೆ. ಜೊತೆಗೆ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಹೆಚ್ಚು ಶ್ರಮಿಸಬೇಕು. ಕೆಲಸದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ.(ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ:ವ್ಯವಹಾರಗಳಲ್ಲಿ ಉತ್ತಮ ಅವಕಾಶಗಳು ಬರುವ ನಿರೀಕ್ಷೆಗಳಿವೆ. ಅದರಿಂದ ವಂಚಿತರಾಗದಿರಿ. ಮನಸ್ಸಿ ನಿಂದ ಆಲೋಚಿಸಬೇಡಿ.ಉದ್ವಿಗ್ನತೆಗೆ ಒಳಗಾಗದಿರಿ.(ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಸಲಹೆಗಳಿಂದ ಬರುವ ಒತ್ತಡಗಳಿಂದ ಹೊರಬನ್ನಿ. ನಿಮ್ಮ ನಿರ್ಧಾರಗಳಿಗೆ ಬದ್ಧರಾಗಿರಿ. ಸಂಗಾತಿ ಯು ವಿರುದ್ಧವಾದ ನಿರೀಕ್ಷೆಗಳನ್ನು ಹೊಂದಿದ್ದರೆ, ಅದರಿಂದ ಕುಗ್ಗಬೇಡಿ.(ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ನೀವು ಯೋಚನೆ ಮಾಡಿ ಯೋಜಿಸಿದ ಕಾರ್ಯಗಳ ಮೇಲೆ ಗಮನಹರಿಸುವ ಸಮಯ ಬಂದಿದೆ.ಅದರತ್ತ ಗಮನಹರಿಸಿ. ವಿಳಂಬ ನೀತಿ ಅನುಸರಿಸದಿರಿ. ಸಾಧನೆ ಮಾಡುವ ಸಮಯ ಸನ್ನಿಹಿತವಾಗಿದೆ.(ಭಕ್ತಿಯಿಂದ ಶ್ರೀ ಸವಿತೃ ಸೂರ್ಯ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ:ನಿಮ್ಮ ಮನಸ್ಥಿತಿ ಶೀಘ್ರದಲ್ಲೇ ಹಗುರವಾಗುತ್ತದೆ, ನಿಮ್ಮ ಸ್ವಂತ ವೈಯಕ್ತಿಕ ಭಾವನಾತ್ಮಕ ಗುರಿಗಳೊಂದಿಗೆ ಮುಂದುವರಿಯಲು ಇದು ಉತ್ತಮ ಸಮಯ. ನಿಮ್ಮ ದೃಢ ನಿರ್ಧಾರಗಳು ಹಾಗೆಯೇ ಇರಲಿ. ನೀವು ಮಕ್ಕಳು ಅಥವಾ ಕಿರಿಯ ಸಂಬಂಧಗಳ ಜವಾಬ್ದಾರಿಯನ್ನು ಹೊಂದಿದ್ದರೆ ಮಾತ್ರ ನೀವು ಸಂತೃಪ್ತರಾಗಿರುತ್ತೀರಿ.(ಭಕ್ತಿಯಿಂದ ನವಗ್ರಹ ದೇವತೆ ಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಮೀನ ರಾಶಿ:ನಿಮ್ಮೊಂದಿಗೆ ನೀವು ನಿಜವಾಗಿಯೂ ಶಾಂತಿಯಿಂದಿರಲು ಇನ್ನೂ ಕೆಲವು ಮಾರ್ಗಗಳಿವೆ. ಆದರೆ, ಇದು ಕೇವಲ ಭ್ರಮೆ ಎಂದು ನಿಮ್ಮ ಅಂತರಾಳದಲ್ಲಿ ನಿಮಗೆ ತಿಳಿದಿದೆ. ಆದ್ದರಿಂದ, ಪ್ರಸ್ತುತ ಸನ್ನಿವೇಶಗಳನ್ನು ಹೆಚ್ಚು ಮಾಡಿ, ವಿಶೇಷವಾಗಿ ಇತರ ಜನರು ನಿಮ್ಮ ಬಗ್ಗೆ ನಿಜವಾದ ಆಸಕ್ತಿಯನ್ನು ತೋರಿಸುತ್ತಿದ್ದಾರೆ.(ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ : ಷಷ್ಠಿ
ನಕ್ಷತ್ರ : ರೋಹಿಣಿ ನಕ್ಷತ್ರ.

ರಾಹುಕಾಲ:07:30AM ರಿಂದ 09:00AM
ಗುಳಿಕಕಾಲ:01:30PM ರಿಂದ 03:00PM
ಯಮಗಂಡಕಾಲ:10:30AM ರಿಂದ 12:00PM

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು