1. Home
  2. Author Blogs

Author: Anand Hunashal

Anand Hunashal

ಸರ್ಕಾರಿ ಶಾಲೆ ಉಳಿವಿಗಾಗಿ 3 ದಿವಸ ಉಪವಾಸ ಸತ್ಯಾಗ್ರಹ

ಸರ್ಕಾರಿ ಶಾಲೆ ಉಳಿವಿಗಾಗಿ 3 ದಿವಸ ಉಪವಾಸ ಸತ್ಯಾಗ್ರಹ

ಮಂಡ್ಯ : ದೇಶಕ್ಕೆ ಸ್ವತಂತ್ರ ಬಂದು ಸುಮಾರು 78 ವರ್ಷವಾದರೂ, ಸಂವಿಧಾನದಲ್ಲಿ ಆರ್ಟಿಕಲ್ 21ಎ ಅಡಿಯಲ್ಲಿ ನೀಡಲಾಗಿರುವ ಗುಣಮಟ್ಟದ ಉಚಿತ ಶಿಕ್ಷಣ ಮೂಲಭೂತ ಹಕ್ಕುಗಳನ್ನು ಸರ್ಕಾರ ಜನಸಾಮಾನ್ಯರಿಗೆ ಲಭ್ಯ ಇಲ್ಲ. ಇವತ್ತಿನ ದಿನ ಬಹುತೇಕ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ರಾಜಕಾರಣಿಗಳ ಕುಟುಂಬದವರ ಹಿಡಿತದಲ್ಲಿದೆ.

Read More
ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್ ಚಾಮರಾಜನಗರದಲ್ಲಿ ಹೇಳಿದರು. ಚಾಮರಾಜನಗರದ ಜೋಡಿ ರಸ್ತೆಯಲ್ಲಿರುವ ವರ್ತಕರ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಪತ್ರಕರ್ತರಾದವರು ಸಮಾಜದಲ್ಲಿ

Read More
ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು, ಹಾಲು ಉತ್ಪಾದಕರು ಹಾಗೂ ಕೃಷಿ ಕಾರ್ಮಿಕರು ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳಿಗೆ ವಿರೋಧ ವ್ಯಕ್ತಪಡಿಸಿ ಇಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ತಾಲ್ಲೂಕು ಕೃಷಿ

Read More
ಶ್ರೀ ಭುವನೇಶ್ವರಿ ಹೋಂಡಾ ಕಾರ್ಮಿಕರ ಬಳಗದ ವತಿಯಿಂದ, ಕನ್ನಡ ರಾಜ್ಯೋತ್ಸವ ಪ್ರಯುಕ್ತ ರಕ್ತದಾನ ಶಿಬಿರ

ಶ್ರೀ ಭುವನೇಶ್ವರಿ ಹೋಂಡಾ ಕಾರ್ಮಿಕರ ಬಳಗದ ವತಿಯಿಂದ, ಕನ್ನಡ ರಾಜ್ಯೋತ್ಸವ ಪ್ರಯುಕ್ತ ರಕ್ತದಾನ ಶಿಬಿರ

ಕೋಲಾರ : ಶ್ರೀ ಭುವನೇಶ್ವರಿ ಹೋಂಡಾ ಕಾರ್ಮಿಕರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ, ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕಾರ್ಯಕ್ರಮ ಮಾಡಲಾಯಿತು, ಇದರ ಜೊತೆಯಲ್ಲಿ ಕಿಲುಕುದುರೆ ಗಾರುಡಿ ಗೊಂಬೆ, ಜಾನಪದ ನೃತ್ಯಾಪ್ರದಶನ ಮತ್ತು ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಈ ಸಂಘಟನೆಯಿಂದ ಮಾಡಲಾಯಿತು. ಇದೆ ಸಂಧರ್ಭದಲ್ಲಿ ಮಶಾಕ ಅಬ್ದುಲ್ ತಾಳಿಕೋಟಿ ಕ.ರ.ವೇ

Read More
ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗೆ ವಿಶೇಷ ‘ತೆರಿಗೆ ವಸೂಲಾತಿ ಅಭಿಯಾನಕ್ಕೆ ಬಸಣ್ಣ ನಾಯಕ ಭೇಟಿ

ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗೆ ವಿಶೇಷ ‘ತೆರಿಗೆ ವಸೂಲಾತಿ ಅಭಿಯಾನಕ್ಕೆ ಬಸಣ್ಣ ನಾಯಕ ಭೇಟಿ

ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ "ತೆರಿಗೆ ವಸೂಲಾತಿ ಅಭಿಯಾನ” ಈಗಾಗಲೇ ಪ್ರಾರಂಭಗೊಂಡಿದೆ. ಗ್ರಾಮ ಪಂಚಾಯಿತಿಗಳು ವಿಕೇಂದ್ರಿಕರಣ ವ್ಯವಸ್ಥೆಯಲ್ಲಿ ಸಶಕ್ತ ಕೇಂದ್ರಗಳಾಗಿ ಕಾರ್ಯನಿರ್ವಹಿಸಲು ಆರ್ಥಿಕವಾಗಿ ಸಬಲೀಕರಣ ಹೊಂದುವ ಅವಶ್ಯಕತೆ ಇರುತ್ತದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 200 (7) ರಲ್ಲಿ ನಿರ್ಧಿಷ್ಟ ಪಡಿಸಿರುವಂತೆ ಗ್ರಾಮ

Read More
ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ

Read More
ಶಾಲೆಗೆ ಬೀಗ ಜಡಿದು ಮಕ್ಕಳೊಂದಿಗೆ ಪಾಲಕರ ಧರಣಿ

ಶಾಲೆಗೆ ಬೀಗ ಜಡಿದು ಮಕ್ಕಳೊಂದಿಗೆ ಪಾಲಕರ ಧರಣಿ

ಸುರಪುರ: ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೀಗ ಜಡಿದು ಮಕ್ಕಳ ಸಮೇತ ಪಾಲಕರ ಧರಣಿ ಸತ್ಯಾಗ್ರಹ ನಡೆಸಿದ ಘಟನೆ ಜರುಗಿದೆ. ಚಿಕ್ಕನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ - ಏಳನೇ ತರಗತಿಯವರೆಗೆ ಒಟ್ಟು 255 ಜನ ಮಕ್ಕಳ ದಾಖಲಾತಿ

Read More
ಬಿಗ್ ಬಾಸ್ ಸ್ಪರ್ಧಿ ಮಲ್ಲಮ್ಮಗೆ ಅದ್ದೂರಿ ಸ್ವಾಗತ

ಬಿಗ್ ಬಾಸ್ ಸ್ಪರ್ಧಿ ಮಲ್ಲಮ್ಮಗೆ ಅದ್ದೂರಿ ಸ್ವಾಗತ

ಸುರಪುರ : ಕಲರ್ಸ್ ಕನ್ನಡ ಚಾನಲ್ ನ ಬಿಗ್ ಬಾಸ್ ಸೀಜನ್ 12ರ ಸ್ಪರ್ಧಿ ಮಲ್ಲಮ್ಮ ಬಾವಿಯವರನ್ನು ಸುರಪುರ ತಾಲ್ಲೂಕಿನ ಸ್ವಗ್ರಾಮವಾದ ಕನ್ನೆಳ್ಳಿ ಗ್ರಾಮಸ್ಥರು ಎತ್ತಿನ ಬಂಡಿಯಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಿದರು. ನಟ ಮನೋಜ್ ಕುಮಾರ್ ಹಾಗೂ ಸೆಲೆಬ್ರಿಟಿಸ್ ಪಲ್ಲವಿ ಲಕ್ಷ್ಮೀಕಾಂತಗೌಡ ಜೊತೆಗೆ ಮಲ್ಲಮ್ಮ ಬಾವಿಯವರನ್ನು ಗ್ರಾಮದ ಪ್ರಮುಖ

Read More
ದಾಖಲೆಗಳನ್ನು ನುಂಗಿ ನೀರು ಕುಡಿದ ಬರದೇವನಾಳ ಪಿಡಿಓ

ದಾಖಲೆಗಳನ್ನು ನುಂಗಿ ನೀರು ಕುಡಿದ ಬರದೇವನಾಳ ಪಿಡಿಓ

ಬರದೇವನಾಳ: ಹುಣಸಗಿ ತಾಲೂಕಿನ ಬರದೇವನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಭ್ರಷ್ಟಾಚಾರ ನಡೆಸಿರುವ ಹಿನ್ನಲೆಯಲ್ಲಿ ಪಿ.ಡಿ.ಓ ಅವರು ಮೇಲಧಿಕಾರಿಗಳ ವಿಚಾರಣೆಯಲ್ಲಿ ಯಾವದೇ ಮಾಹಿತಿಯನ್ನು ಸಲ್ಲಿಸಿಲ್ಲ. ಬರದೇವನಾಳ ಗ್ರಾ.ಪಂ.ಯಲ್ಲಿ ನಡೆದ ಅವ್ಯವಹಾರದ ಕುರಿತು ಇ.ಓ . ರವರು ಖುದ್ದಾಗಿ ಗ್ರಾ.ಪಂ.ಗೆ ಭೇಟಿ ನೀಡಿ, ವಿಚಾರಣೆ ಕೈಗೊಂಡಿದ್ದಾರೆ.

Read More
ಸರ್ಕಾರಿ ಜಾಗವನ್ನು ಸರ್ಕಾರಕ್ಕೆ ಬಾಡಿಗೆ ನೀಡಿದ ಭೂಪರು

ಸರ್ಕಾರಿ ಜಾಗವನ್ನು ಸರ್ಕಾರಕ್ಕೆ ಬಾಡಿಗೆ ನೀಡಿದ ಭೂಪರು

ನಾಲತವಾಡ: ಪಟ್ಟಣದ ಶೋಷಿತ, ಹಿಂದುಳಿದ ಸಮುದಾಯಗಳಿಗಾಗಿ ಮೀಸಲಿರುವ 6 ಎಕರೆ ಸ್ಮಶಾನ ಜಾಗವನ್ನು ಅತಿಕ್ರಮಿಸಿ ಸ್ವಂತದ್ದೆಂದು ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿದ್ದಲ್ಲದೆ ಈಗಾಗಲೇ ಈ ಸ್ಥಳದಲ್ಲಿ ಬ್ಯಾಂಕ್, ಸಂಘ-ಸಂಸ್ಥೆ ಕಚೇರಿ ಹಾಗೂ ಮನೆಗಳನ್ನು ನಿರ್ಮಿಸಿ ಬಾಡಿಗೆ ನೀಡಲಾಗಿದೆ ಎಂದು, ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಿ

Read More