1. Home
  2. Author Blogs

Author: Anand Hunashal

Anand Hunashal

ಬೆಳೆ ಸಮೀಕ್ಷೆದಾರರ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಬೆಳೆ ಸಮೀಕ್ಷೆದಾರರ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಮುದ್ದೇಬಿಹಾಳ : ಬೆಳೆ ಸಮೀಕ್ಷೆದಾರರನ್ನು ಕಾಯಂಗೊಳಿಸುವುದು, ಜೀವ ವಿಮೆ ಒದಗಿಸುವುದು ಹಾಗೂ ಸೇವಾ ಭದ್ರತೆಗಾಗಿ ಆಗ್ರಹಿಸಿ ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ಸೋಮವಾರ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು. ಸಂಘದ ಅಧ್ಯಕ್ಷ ರಮೇಶ ಇಂಗಳಗಿ ಮಾತನಾಡಿ, ಕಳೆದ ಏಳೆಂಟು ವರ್ಷಗಳಿಂದ ಬೆಳೆ ಸಮೀಕ್ಷೆದಾರರೆಂದು ಸೇವೆ

Read More
ರೇಣುಕಾಚಾರ್ಯ ಜಯಂತಿ:ಒಂದಾಗಿ ಬಾಳುವ ಕಲ್ಪನೆಯೇ ದೂರ- ನಾಡಗೌಡ

ರೇಣುಕಾಚಾರ್ಯ ಜಯಂತಿ:ಒಂದಾಗಿ ಬಾಳುವ ಕಲ್ಪನೆಯೇ ದೂರ- ನಾಡಗೌಡ

ಮುದ್ದೇಬಿಹಾಳ : ಸಮಾಜ ವಿಘಟಿಸುವ ಶಕ್ತಿಗಳಿಗೆ ಮೊದಲ ಆದ್ಯತೆ ಇಂದು ದೊರೆಯುತ್ತಿದ್ದು ಒಂದಾಗಿ ಬಾಳುವ ಕಲ್ಪನೆಯೇ ದೂರವಾಗುತ್ತಿದೆ ಎಂದು ಶಾಸಕ ಸಿ. ಎಸ್. ನಾಡಗೌಡ ಹೇಳಿದರು. ಪಟ್ಟಣದ ಎಪಿಎಂಸಿ ಹತ್ತಿರ ಇರುವ ರೇಣುಕಾಚಾರ್ಯರ ದೇವಸ್ಥಾನದ ಜಾಗೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

Read More
ಮಾ.24 ರಂದು ನಾಲತವಾಡದಲ್ಲಿ ಇಫ್ತಾರಕೂಟ

ಮಾ.24 ರಂದು ನಾಲತವಾಡದಲ್ಲಿ ಇಫ್ತಾರಕೂಟ

ಮುದ್ದೇಬಿಹಾಳ / ನಾಲತವಾಡ : ಅಸ್ಕಿ ಫೌಂಡೇಶನ್‌ದಿಂದ ಹಲವು ಜನೋಪಯೋಗಿ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿರುವ ಕಾಂಗ್ರೆಸ್ ಮುಖಂಡರು, ಫೌಂಡೇಶನ್ ಅಧ್ಯಕ್ಷ ಸಿ. ಬಿ. ಅಸ್ಕಿ ಅವರ ನೇತೃತ್ವದಲ್ಲಿ ಮಾ.24 ರಂದು ನಾಲತವಾಡ ಪಟ್ಟಣದಲ್ಲಿ ರಂಜಾನ್ ಹಬ್ಬದ ನಿಮಿತ್ಯ ಇಫ್ತಾರಕೂಟವನ್ನು ಆಯೋಜಿಸಲಾಗಿದೆ. ನಾಲತವಾಡ ಪಟ್ಟಣದ ಜಾಮಿಯಾ ಮಸೀದಿಯಲ್ಲಿ ಅಂದು ಸಂಜೆ 6.30ಕ್ಕೆ

Read More

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ:ಮಕ್ಕಳ ಕೈಗೆ ಮೊಬೈಲ್ ಬದಲು ಪುಸ್ತಕ ಕೊಡಿ-ಆನಂದ ದೇವರು

ಮುದ್ದೇಬಿಹಾಳ : ಮಕ್ಕಳ ಕೈಗೆ ಮೊಬೈಲ್ ಬದಲಾಗಿ ಪುಸ್ತಕಗಳನ್ನು ಕೊಟ್ಟರೆ ಅವರು ದೇಶವೇ ಹೊರಳಿ ನೋಡುವಂತ ಸಾಧನೆ ಮಾಡಲು ಪ್ರೇರೆಪಿಸುತ್ತದೆ ಎಂದು ಜಮಖಂಡಿ ಓಲೇಮಠದ ಆನಂದ ದೇವರು ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯ ವತಿಯುಂದ ಶನಿವಾರ ಲಿಂ. ಅಭಿನವ ಕುಮಾರ ಚನ್ನಬಸವ ಶ್ರೀಗಳ ನುಡಿನಮನ

Read More
ರಂಜಾನ್ ಹಬ್ಬದ ಆಚರಣೆಗೆ ಕಿಟ್ ವಿತರಣೆ:ದಾನ, ಧರ್ಮ ಪ್ರಚಾರವಾಗದೇ ಪ್ರೇರಣೆಯಾಗಿರಲಿ: ಸತೀಶ ಓಸ್ವಾಲ್

ರಂಜಾನ್ ಹಬ್ಬದ ಆಚರಣೆಗೆ ಕಿಟ್ ವಿತರಣೆ:ದಾನ, ಧರ್ಮ ಪ್ರಚಾರವಾಗದೇ ಪ್ರೇರಣೆಯಾಗಿರಲಿ: ಸತೀಶ ಓಸ್ವಾಲ್

ಮುದ್ದೇಬಿಹಾಳ : ಸಮಾಜಕ್ಕೆ ಪ್ರೇರಣೆಯಾಗುವ ಸೇವೆಯನ್ನು ನಾವೆಲ್ಲ ಮಾಡಬೇಕು ಎಂದು ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಸತೀಶ ಓಸ್ವಾಲ್ ಹೇಳಿದರು. ಪಟ್ಟಣದ ಮೇಲಿನ ಓಣಿಯಲ್ಲಿ ಲಾಡ್ಲೇಮಶ್ಯಾಕ್ ನಾಯ್ಕೋಡಿ ಕುಟುಂಬದವರಿಂದ ಭಾನುವಾರ ಬಡ ಮುಸ್ಲಿಂರಿಗೆ ರಂಜಾನ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾಲ್ಕು ಜನರಿಗೆ ಒಳ್ಳೆಯದನ್ನು ಮಾಡಬೇಕು ಎಂಬ

Read More
ವೀರಶೈವ, ಲಿಂಗಾಯತ ಬೇರೆ ಬೇರೆಯಲ್ಲ-ಶಂಕರ ಬಿದರಿ

ವೀರಶೈವ, ಲಿಂಗಾಯತ ಬೇರೆ ಬೇರೆಯಲ್ಲ-ಶಂಕರ ಬಿದರಿ

ಮುದ್ದೇಬಿಹಾಳ : ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ, ರಂಭಾಪುರಿ ಸ್ವಾಮೀಜಿಯವರು ಸೇರಿದಂತೆ ಹಲವು ಮಠಾಧೀಶರು ವೀರಶೈವ ಹಾಗೂ ಲಿಂಗಾಯತ ಸಮಾಜಗಳು ಬೇರೆಯಲ್ಲ, ಎರಡೂ ಒಂದೇ ಎಂದು ಪ್ರತಿಪಾದಿಸಿದ್ದಾರೆ ಎಂದು ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ ಬಿದರಿ ಹೇಳಿದರು. ಪಟ್ಟಣದ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ

Read More
ಹಸಿರು ತೋರಣ ಗೆಳೆಯರ ಬಳಗದ ಕಾಳಜಿ:ಪಕ್ಷಿಗಳಿಗೆ ನೀರು ಇಡೋಣ

ಹಸಿರು ತೋರಣ ಗೆಳೆಯರ ಬಳಗದ ಕಾಳಜಿ:ಪಕ್ಷಿಗಳಿಗೆ ನೀರು ಇಡೋಣ

ಮುದ್ದೇಬಿಹಾಳ: ಬೇಸಿಗೆ ಕಾಲದಲ್ಲಿ ನೀರಿಗಾಗಿ ಪ್ರಾಣಿ, ಪಕ್ಷಿಗಳು ಬಹಳಷ್ಟು ಪರದಾಡಿ ಜೀವ ಕಳೆದುಕೊಳ್ಳುವ ಸಾಧ್ಯತೆ ಇದ್ದು, ಮಾನವೀಯ ದೃಷ್ಟಿಯಿಂದ ನಾವೆಲ್ಲರೂ ಪಕ್ಷಿಗಳಿಗೆ ಮಣ್ಣಿನ ಪಾತ್ರೆಗಳಲ್ಲಿ ನೀರು ಇಡುವ ಕೆಲಸ ಮಾಡಬೇಕು ಎಂದು ಹಸಿರು ತೋರಣ ಗೆಳೆಯರ ಬಳಗದ ಮಾಜಿ ಅಧ್ಯಕ್ಷರಾದ ನಾಗಭೂಷಣ ನಾವದಗಿ ಹೇಳಿದರು. ಶನಿವಾರ ಪಟ್ಟಣದ ಹಸಿರು

Read More
ಮಕ್ಕಳ ಕಲಿಕೆಗೆ ಸಾಮಗ್ರಿ ಸಹಕಾರಿ-ಕುಪ್ಪಸ್ತ

ಮಕ್ಕಳ ಕಲಿಕೆಗೆ ಸಾಮಗ್ರಿ ಸಹಕಾರಿ-ಕುಪ್ಪಸ್ತ

ನಿಡಗುಂದಿ : ಕಲಿಕಾ ಸಾಮಗ್ರಿ ಸರ್ಕಾರಿ ಶಾಲೆಗಳ ಬಡ ಮಕ್ಕಳ ಕಲಿಕೆಗೆ ಸಹಕಾರಿಯಾಗಿವೆ ಎಂದು ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಡಿ. ಬಿ. ಕುಪ್ಪಸ್ತ ಹೇಳಿದರು. ಗೊಳಸಂಗಿ ಗ್ರಾಮದ ಮಾದರಿ ಬಡಾವಣೆಯ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಗೆ ಬಿಜಾಪುರ-ಹುನಗುಂದ ಟೋಲ್ ವೇ ಪ್ರೈವೇಟ್ ಲಿ (ಬಿಎಚ್‌ಟಿಪಿಎಲ್) ನಿರ್ದೇಶನದಂತೆ ಮೇಕಿಂಗ್

Read More
ಮುದ್ದೇಬಿಹಾಳ : ಇಲ್ಲೆಲ್ಲ ಮಾ.23 ರಂದು ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ಇಲ್ಲೆಲ್ಲ ಮಾ.23 ರಂದು ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ವಿದ್ಯುತ್ ಉಪ ಕೇಂದ್ರದಿAದ ಹೊರಡುವ ವಿದ್ಯಾನಗರ, ಮುದ್ದೇಬಿಹಾಳ ಫೀಡರ್ ಮೇಲೆ ನಿರ್ವಹಣಾ ಕಾರ್ಯನಿಮಿತ್ಯ ಮಾ.23 ರಂದು ಬೆಳಗ್ಗೆ 10 ರಿಂದ ಸಂಜೆ 6 ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಎಇಇ ಆರ್. ಎನ್. ಹಾದಿಮನಿ ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ನೇತಾಜಿ ನಗರ, ಸುಣ್ಣದ

Read More
ಪದ್ಮಾವತಿ ದೇವಸ್ಥಾನದಲ್ಲಿ ಧರ್ಮಸಭೆ:ಮಕ್ಕಳನ್ನು ಸಮಾಜಕ್ಕೆ ಉಪಯುಕ್ತರಾಗುವಂತೆ ಬೆಳೆಸಿ-ದಂಡಾವತಿ

ಪದ್ಮಾವತಿ ದೇವಸ್ಥಾನದಲ್ಲಿ ಧರ್ಮಸಭೆ:ಮಕ್ಕಳನ್ನು ಸಮಾಜಕ್ಕೆ ಉಪಯುಕ್ತರಾಗುವಂತೆ ಬೆಳೆಸಿ-ದಂಡಾವತಿ

ಮುದ್ದೇಬಿಹಾಳ : ಮಕ್ಕಳಿಗೆ ಅನುಕಂಪ, ದಯೆ ಹಾಗೂ ಸಮಾಜದ ಭಾಗ ತಾನು ಎಂಬುದನ್ನು ಕಲಿಸಿಕೊಡಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ದೇವಿ ಜಾತ್ರಾ ಮಹೋತ್ಸವ ಶನಿವಾರ ಹಮ್ಮಿಕೊಂಡಿದ್ದ ಧರ್ಮಸಭೆ ಉದ್ಘಾಟಿಸಿ ಅವರು

Read More