ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿದ ಸಚಿವ ಸಂತೋಷ್ ಲಾಡ್
ಬೆಳಗಾವಿ, ಜು.28: ಅಸಂಘಟಿತ ಕಾರ್ಮಿಕ ವಲಯಗಳಲ್ಲಿ 91 ವಲಯಗಳನ್ನು ಪ್ರತ್ಯೇಕಿಸಲಾಗಿದ್ದು, ರಾಜ್ಯದಲ್ಲಿ 31 ಲಕ್ಷ ಕಾರ್ಮಿಕರು ನೋಂದಣಿಯಾಗಿದ್ದಾರೆ. ಅಂತಹ ಕಾರ್ಮಿಕರಿಗೆ ವೈದ್ಯಕೀಯ, ಸಹಾಯಧನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ. ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ವಸತಿ ಶಾಲೆಗಳನ್ನು ಮಂಜೂರು
Read More