1. Home
  2. Author Blogs

Author: Anand Hunashal

Anand Hunashal

ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಲಭ್ಯಗಳಿಗೆ ಹೆಚ್ಚು ಪ್ರಾಮುಖ್ಯತೆ: ಸಚಿವ ಲಾಡ್

ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಲಭ್ಯಗಳಿಗೆ ಹೆಚ್ಚು ಪ್ರಾಮುಖ್ಯತೆ: ಸಚಿವ ಲಾಡ್

ತುಮಕೂರು ಅ.8: ನಗರದ ಹನುಮಂತಪುರದ ಗಣೇಶನಗರದಲ್ಲಿ ರೂ 3.20 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಕಾರ್ಮಿಕ ಭವನವನ್ನು ಕಾರ್ಮಿಕ ಸಚಿವ ಸಂತೋಷ ಎಸ್.ಲಾಡ್ ಅವರು ಬುಧವಾರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸರ್ಕಾರವು ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಲಭ್ಯಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ನಿಟ್ಟಿನಲ್ಲಿ,

Read More
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು.

Read More
ಅ.21 ರಂದು ಶಿಕ್ಷಕರ ಕವಿಗೋಷ್ಠಿ

ಅ.21 ರಂದು ಶಿಕ್ಷಕರ ಕವಿಗೋಷ್ಠಿ

ಮುಧೋಳ :ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರ ದಿನಾಚಾರಣೆ ನಿಮಿತ್ಯ ಶಿಕ್ಷಕರ ಕವಿಗೋಷ್ಠಿ ಯು ನಗರದ ಕಸಾಪ ಭವನದಲ್ಲಿ ಭಾನುವಾರ ಅ.21 ರಂದು ಹಮ್ಮಿಕೊಳ್ಳಲಾಗಿದೆ. ಉದ್ಘಾಟನೆಯನ್ನು ಬಿಇಓ ಎಸ್. ಎಮ್. ಮುಲ್ಲಾ ನೆರವೇರಿಸುವರು ಉದ್ಘಾಟನೆಯನ್ನು ಖ್ಯಾತ ಸಾಹಿತಿ

Read More
ಭಾರೀ ಮಳೆ: ಮನೆ ಕುಸಿದು ನಾಲ್ವರಿಗೆ ಗಾಯ

ಭಾರೀ ಮಳೆ: ಮನೆ ಕುಸಿದು ನಾಲ್ವರಿಗೆ ಗಾಯ

ಮುದ್ದೇಬಿಹಾಳ : ಎಡೆಬಿಡದೇ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮನೆಯೊಂದು ಕುಸಿದು ಮನೆಯಲ್ಲಿ ಮಲಗಿದ್ದ ನಾಲ್ವರ ಮೇಲೆ ಬಿದ್ದ ಪರಿಣಾಮ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು ಅದರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡು ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿರುವ ಘಟನೆ ತಾಲ್ಲೂಕಿನ ಆರೇಮುರಾಳ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ

Read More
ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಹಣ್ಣಿನಂತೆ – ಎ.ಸಿ.ಕೆರೂರ

ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಹಣ್ಣಿನಂತೆ – ಎ.ಸಿ.ಕೆರೂರ

ಅಡವಿ ಹುಲಗಬಾಳ : ಅಹಿಲ್ಯದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಅಡವಿ ಹುಲುಗಬಾಳದಲ್ಲಿ 2025-26 ನೇ ಸಾಲಿನ ನಾಲತವಾಡ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟವು ಜರುಗಿದವು. ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಹಣ್ಣಿನಂತೆ, ಮನುಷ್ಯ ಸದೃಢವಾಗಿ ಇರಬೇಕೆಂದರೆ ಪ್ರತಿದಿನ ಯೋಗ, ಕ್ರೀಡೆಯಲ್ಲಿ ಭಾಗವಹಿಸುವುದು ಅತಿ ಮುಖ್ಯ, ಸದೃಢವಾದ ದೇಹದಲ್ಲಿ

Read More
ಅಮೆರಿಕದಲ್ಲಿ ಕುಳಿತು ಮನೆ ಕಳ್ಳತನ ತಪ್ಪಿಸಿದ ಪುತ್ರಿ

ಅಮೆರಿಕದಲ್ಲಿ ಕುಳಿತು ಮನೆ ಕಳ್ಳತನ ತಪ್ಪಿಸಿದ ಪುತ್ರಿ

ಮುಧೋಳ: ಟೆಕ್ಕಿ ಯುವತಿಯೊಬ್ಬರು ಅಮೆರಿಕದಲ್ಲಿ ಕುಳಿತೇ ತನ್ನ ಮನೆಯಲ್ಲಿ ನಡೆಯಬಹುದಾದ ಕಳ್ಳತನವನ್ನು ತಪ್ಪಿಸಿ ಸುದ್ದಿಯಾಗಿದ್ದಾರೆ. ಮುಧೋಳ ನಗರದ ಸಿದ್ರಾಮೇಶ್ವರ ಕಾಲೋನಿಯಲ್ಲಿ ನೆಲೆಸಿರುವ ನಿವೃತ್ತ ಎಂಜಿನಿಯರ್‌ ಹನಮಂತಗೌಡ ಅವರ ಪುತ್ರಿ ಶೃತಿ ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ. ವಿದೇಶದಲ್ಲಿದ್ದರೂ ಸಮಯಪ್ರಜ್ಞೆ ಮೆರೆಯುವ ಮೂಲಕ ಮನೆಗೆ ನುಗ್ಗಿದ್ದ ಕಳ್ಳರನ್ನು ಓಡಿಸುವಲ್ಲಿ ಶೃತಿ ಯಶಸ್ವಿಯಾಗಿದ್ದಾರೆ. ಘಟನೆಯ

Read More
ರಾಂಪುರ ಸಾರ್ವಜನಿಕ ಗಜಾನನ ಉತ್ಸವ ಸಮಿತಿಗೆ 58 ವರ್ಷ ಭರ್ತಿ

ರಾಂಪುರ ಸಾರ್ವಜನಿಕ ಗಜಾನನ ಉತ್ಸವ ಸಮಿತಿಗೆ 58 ವರ್ಷ ಭರ್ತಿ

ಮುಧೋಳ : ರನ್ನನಗರಿ ಮುಧೋಳದ ಗಣೇಶ ಉತ್ಸವಕ್ಕೆ ತನ್ನದೆಯಾದ ಇತಿಹಾಸ ಇದೆ. 58 ವರ್ಷಗಳ ಹಿಂದೆ ಕೆಲವು ಸಮಾನ ಮನಸ್ಕರು ಸೇರಿ ಮೊದಲ ಭಾರಿಗೆ ಇಲ್ಲಿನ ರಾಂಪುರ ಗಲ್ಲಿಯಲ್ಲಿ ಹಿಂದು ಧರ್ಮ ಜಾಗೃತಿಗಾಗಿ ಸಾರ್ವಜನಿಕ ಗಣೇಶ ಉತ್ಸವ ಪ್ರಾರಂಭವಾಗಿದ್ದು ಒಂದು ವರ್ಷವೂ ಬಿಡದೆ ನಡೆದುಕೊಂಡು ಬಂದ ನಗರದ ಮೊದಲ

Read More
ಗಣಪತಿ ಬಪ್ಪಾ ಮೋರಯಾ….!

ಗಣಪತಿ ಬಪ್ಪಾ ಮೋರಯಾ….!

ಎಲ್ಲೆಡೆ ವಿಜೃಂಭಣೆಯಿಂದ ಗಣೇಶ ಉತ್ಸವ ಮುದ್ದೇಬಿಹಾಳ : ತಾಲ್ಲೂಕಿನಾದ್ಯಂತ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಬುಧವಾರ ಆಚರಿಸಲಾಯಿತು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಗಜಾನನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಯಿತು. ಮುದ್ದೇಬಿಹಾಳದ ಹುಡ್ಕೋ ಹಾಗೂ ಮಹಾಂತೇಶ ನಗರ, ಸೈನಿಕ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಸ್ಥಾಪಿಸಿರುವ ಎಳು ದಿನಗಳ ಹಿಂದೂ ಮಹಾ

Read More
ಅದ್ದೂರಿಯಾಗಿ ವೀರಭದ್ರೇಶ್ವರ ಜಯಂತಿ ಆಚರಣೆ

ಅದ್ದೂರಿಯಾಗಿ ವೀರಭದ್ರೇಶ್ವರ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾಗಲ್ಲಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ವೀರಭದ್ರೇಶ್ವರ ಜಯಂತಿಯನ್ನು ಮಂಗಳವಾರ ಆಚರಿಸಲಾಯಿತು. ಮುಖಂಡರಾದ ಅಶೋಕ ನಾಡಗೌಡ, ಅಪ್ಪು ಸಿದ್ದಾಪೂರ, ವಿಶ್ವನಾಥ ಹಿಕ್ಕಿಮಠ, ಸೋಮಶೇಖರ ಅಣೆಪ್ಪನವರ, ವಿಜಯ ಬೆಲ್ಲದ, ಸಿದ್ದಯ್ಯ ಮಹಾಂತಯ್ಯನಮಠ, ಚಂದ್ರಕಾಂತ ಹೆಬ್ಬಾಳ, ಶಶಿಕಾಂತ ಮುತ್ತಗಿ, ಕಾಶೀಬಾಯಿ ರಾಂಪೂರ, ಮಹಾಂತೇಶ ಪ್ಯಾಟಿಗೌಡರ, ನಟರಾಜ ಕಂಠಿ, ಗುರಯ್ಯ ಮುದ್ನೂರಮಠ,

Read More
ಜಿಲ್ಲಾ ನ್ಯಾಯಾಧೀಶರ ಮನೆಗೆ ಎಸ್ಪಿ ಭೇಟಿ30.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಜಿಲ್ಲಾ ನ್ಯಾಯಾಧೀಶರ ಮನೆಗೆ ಎಸ್ಪಿ ಭೇಟಿ30.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋದ 14 ನೇ ಕ್ರಾಸ್ ನಲ್ಲಿರುವ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಚಿನ ಕೌಶಿಕ್ ಅವರ ಬಾಡಿಗೆ ಇದ್ದ ಮನೆಯಲ್ಲಿ ಕಳ್ಳರು ಭಾನುವಾರ ಹಾಗೂ ಸೋಮವಾರದ ಮಧ್ಯೆದ ವೇಳೆಯಲ್ಲಿ ಕಳ್ಳತನ ಮಾಡಿದ್ದು ಚಿನ್ನ,ಬೆಳ್ಳಿ ಆಭರಣ ಹಾಗೂ ಡೈಮಂಡ್ ಮತ್ತು ನಗದು ಸೇರಿ

Read More