1. Home
  2. Author Blogs

Author: Anand Hunashal

Anand Hunashal

ಏ.7 ರಂದು ಯತ್ನಾಳ ಉಚ್ಚಾಟನೆ ಖಂಡಿಸಿ ಪ್ರತಿಭಟನೆ

ಏ.7 ರಂದು ಯತ್ನಾಳ ಉಚ್ಚಾಟನೆ ಖಂಡಿಸಿ ಪ್ರತಿಭಟನೆ

ಮುದ್ದೇಬಿಹಾಳ : ಬಿಜೆಪಿಯಿಂದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಉಚ್ಚಾಟಿಸಿರುವ ಕ್ರಮವನ್ನು ಖಂಡಿಸಿ ಏ.7 ರಂದು ತಾಲೂಕು ಪಂಚಮಸಾಲಿ ಸಮಾಜ, ವಿವಿಧ ಹಿಂದೂಪರ ಸಂಘಟನೆಗಳು ಹಾಗೂ ಬಸನಗೌಡ ಪಾಟೀಲ ಯತ್ನಾಳ ಅವರ ಅಭಿಮಾನಿ ಬಳಗದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ

Read More
ಪುರಸಭೆ ಸಿಬ್ಬಂದಿ ಕುಟುಂಬದಿಂದಲೇ ಜೀವ ಬೆದರಿಕೆ: ಆರೋಪ

ಪುರಸಭೆ ಸಿಬ್ಬಂದಿ ಕುಟುಂಬದಿಂದಲೇ ಜೀವ ಬೆದರಿಕೆ: ಆರೋಪ

ಮುದ್ದೇಬಿಹಾಳ : ಪುರಸಭೆಯಲ್ಲಿ ಅನಧಿಕೃತವಾಗಿ ನೇಮಕಗೊಂಡಿರುವ ಸಿಬ್ಬಂದಿಯೊಬ್ಬ ತನ್ನ ಕುಟುಂಬದವರು ಹಾಗೂ ತನ್ನ ಹಿಂಬಾಲಕರೊಂದಿಗೆ ನನಗೆ ಜೀವ ಬೆದರಿಕೆ ಒಡ್ಡಿದ್ದು ನನಗೆ ಹಾಗೂ ನನ್ನ ಕುಟುಂಬಕ್ಕೆ ಪೊಲೀಸ್ ರಕ್ಷಣೆ ನೀಡಬೇಕು ಎಂದು ಪುರಸಭೆ ಸದಸ್ಯ ಶಿವು ಶಿವಪೂರ(ಹರಿಜನ) ಪೊಲೀಸರಿಗೆ ಮನವಿ ಮಾಡಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಕರೆದಿದ್ದ

Read More
ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಮುದ್ದೇಬಿಹಾಳ : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಗಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಗೌರವಯುತವಾಗಿ ಮರಳಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರು ಇಂದಿಲ್ಲಿ ಆಗ್ರಹಿಸಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಬಸಲಿಂಗಪ್ಪ ರಕ್ಕಸಗಿ ಅವರ ಅಡತಿ ಅಂಗಡಿಯಲ್ಲಿ ಗುರುವಾರ ಪಂಚಮಸಾಲಿ ಸಮಾಜದ ವತಿಯಿಂದ

Read More
ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಏ.5 ರಂದು ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ-2025 ನ್ನು ಹಮ್ಮಿಕೊಳ್ಳಲಾಗಿದ್ದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು. ಪಟ್ಟಣದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ

Read More
25 ಲಕ್ಷ ರೂ. ಶಿಷ್ಯವೇತನ ಗೆಲ್ಲುವ ಅವಕಾಶಉಚಿತವಾಗಿ ಕೊಡುವ ಯಾವುದರಲ್ಲೂ ಹೆಚ್ಚು ಕಾಲ ಮೌಲ್ಯವಿಲ್ಲ: ಬಿರಾದಾರ

25 ಲಕ್ಷ ರೂ. ಶಿಷ್ಯವೇತನ ಗೆಲ್ಲುವ ಅವಕಾಶಉಚಿತವಾಗಿ ಕೊಡುವ ಯಾವುದರಲ್ಲೂ ಹೆಚ್ಚು ಕಾಲ ಮೌಲ್ಯವಿಲ್ಲ: ಬಿರಾದಾರ

ಮುದ್ದೇಬಿಹಾಳ : ಉಚಿತವಾಗಿ ಕೊಡುವ ಯಾವುದರಲ್ಲೂ ಹೆಚ್ಚಿನ ಕಾಲದವರೆಗೆ ಮೌಲ್ಯ ಇರುವುದಿಲ್ಲ. ಈ ದೆಸೆಯಲ್ಲಿ ನಾವು ನಮ್ಮ ಸಂಸ್ಥೆಯಿಂದ ಯಾವುದನ್ನೂ ಉಚಿತವಾದ ಘೋಷಣೆ ಮಾಡುತ್ತಿಲ್ಲ ಎಂದುಬಿಎಎಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಹಾಂತಗೌಡ ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ಹಡಲಗೇರಿ ಸೀಮೆಯ ವ್ಯಾಪ್ತಿಯಲ್ಲಿ ಬರುವ ಬಿಎಎಸ್ ಇಂಟರ್‌ನ್ಯಾಶನಲ್

Read More
ಮುದ್ದೇಬಿಹಾಳದ ದೊಡ್ಡ ಕೆರೆ ಪುನಃಶ್ಚೇತನಕ್ಕೆ ಕ್ರಮ- ಟಿ. ಭೂಬಾಲನ್

ಮುದ್ದೇಬಿಹಾಳದ ದೊಡ್ಡ ಕೆರೆ ಪುನಃಶ್ಚೇತನಕ್ಕೆ ಕ್ರಮ- ಟಿ. ಭೂಬಾಲನ್

ಮುದ್ದೇಬಿಹಾಳ : ಪಟ್ಟಣದಲ್ಲಿರುವ ದೊಡ್ಡ ಕೆರೆಯನ್ನು ಪುನಃಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು. ಪಟ್ಟಣದಲ್ಲಿರುವ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಬಳಿಕ ತಹಶೀಲ್ದಾರ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೆರೆ ಮುಂಚೆ ಗಲೀಜಾಗಿತ್ತು. ಸದ್ಯಕ್ಕೆ ಸ್ವಲ್ಪ ಶುಚಿಯಾಗಿದೆ. ಆದರೆ ಕೊಳಚೆ ನೀರು ನೇರವಾಗಿ ಕೆರೆಗೆ

Read More
ಮುದ್ದೇಬಿಹಾಳ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ಆದ್ಯ ವಚನಕಾರ ದೇವರ ದಾಸಿಮಯ್ಯನವರ ಜಯಂತಿ ಆಚರಣೆ

ಮುದ್ದೇಬಿಹಾಳ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ಆದ್ಯ ವಚನಕಾರ ದೇವರ ದಾಸಿಮಯ್ಯನವರ ಜಯಂತಿ ಆಚರಣೆ

ಮುದ್ದೇಬಿಹಾಳ : ಆದ್ಯವಚನಕಾರರಾಗಿದ್ದ ದೇವರ ದಾಸಿಮಯ್ಯನವರು ಕಾಯಕ ಮಹತ್ವವನ್ನು ಸಾರಿದ್ದರು. ಅವರ ಬರೆದಿರುವ 178 ವಚನಗಳು ದೊರೆತಿವೆ ಎಂದು ಶಿಕ್ಷಕ ಜಿ. ಟಿ. ಮಂಗಳೂರು ಹೇಳಿದರು. ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಆದ್ಯ ವಚನಕಾರ ದೇವರ ದಾಸಿಮಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಬಲರಾಮ ಕಟ್ಟಿಮನಿ

Read More
ಯಡಿಯೂರಪ್ಪ, ನಡಹಳ್ಳಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ

ಯಡಿಯೂರಪ್ಪ, ನಡಹಳ್ಳಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ

ತಾಳಿಕೋಟೆ: ಕೇಂದ್ರ ಮಾಜಿ ಸಚಿವ ವಿಜಯಪುರ ನಗರದ ಹಾಲಿ ಶಾಸಕ ಬಸನಗೌಡ ಪಾಟೀಲ(ಯತ್ನಾಳ) ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿರುವದನ್ನು ಖಂಡಿಸಿ ಮಿಣಜಗಿ ಗ್ರಾಮದ ಹಿಂದೂಪರ ಸಂಘಟಿಕರು ಗ್ರಾಮದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರಲ್ಲದೇ ಬಿ.ಎಸ್.ಯಡಿಯೂರಪ್ಪ, ವಿಜೇಂದ್ರ ಯಡಿಯೂರಪ್ಪ ಹಾಗೂ ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕುವದರೊಂದಿಗೆ

Read More
ತಂಗಡಗಿಯಲ್ಲಿ ಸಾಮೂಹಿಕ ವಿವಾಹ:ಅತ್ತೆ ಸೊಸೆ ಹೊಂದಾಣಿಕೆ ಜೀವನ ನಡೆಸಿ

ತಂಗಡಗಿಯಲ್ಲಿ ಸಾಮೂಹಿಕ ವಿವಾಹ:ಅತ್ತೆ ಸೊಸೆ ಹೊಂದಾಣಿಕೆ ಜೀವನ ನಡೆಸಿ

ಮುದ್ದೇಬಿಹಾಳ : ಕುಟುಂಬದಲ್ಲಿ ಅತ್ತೆ ಸೊಸೆಯಂದಿರು ಹೊಂದಾಣಿಕೆಯ ಜೀವನ ನಡೆಸಬೇಕು ಎಂದು ಕುಂಟೋಜಿ ಚೆನ್ನವೀರ ಶಿವಾಚಾರ್ಯರು ಹೇಳಿದರು. ತಾಲ್ಲೂಕು ತಂಗಡಗಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಾತ್ರೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಾಮೂಹಿಕ ವಿವಾಹಗಳಲ್ಲಿ ಮದುವೆಯಾಗುವವರ ಮದುವೆ ಬಡವರ ಮದುವೆಗಳಲ್ಲ, ಅವು ಭಾಗ್ಯವಂತರ

Read More
ದೇವತ್ಕಲ ಗ್ರಾಮದ ಗೋಳು ಕೇಳೋರು ಇಲ್ಲ : ಗ್ರಾಮ ಪಂಚಾಯಿತಿಯ ಪಿಡಿಓ ಮೇಲೆ ಆರೋಪ

ದೇವತ್ಕಲ ಗ್ರಾಮದ ಗೋಳು ಕೇಳೋರು ಇಲ್ಲ : ಗ್ರಾಮ ಪಂಚಾಯಿತಿಯ ಪಿಡಿಓ ಮೇಲೆ ಆರೋಪ

ದೇವತ್ಕಲ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ರಾಯಗೇರಾ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಗ್ರಾಮದ ಮನೆಗಳು ಎಂಟ್ರಿ ಮಾಡಿಸುವುದು ಶೌಚಾಲಯದ ವ್ಯವಸ್ಥೆ ಬಗ್ಗೆ ಕೆಳಲು ಪಂಚಾಯಿತಿಯಲ್ಲಿ ಗ್ರಾಮಸ್ಥರ ಹೋದರೆ ಪಂಚಾಯಿತಿಯಲ್ಲಿ ಯಾರು ಇಲ್ಲಾ ಗ್ರಾಮಸ್ಥರ ಸಮಸ್ಯೆ ಕೇಳೋರೋ ಯಾರು ಇಲ್ಲ. ಪಿಡಿಓ ಮತ್ತು ಸೆಕ್ರೆಟರಿ ಯಾರು ಇಲ್ಲ ಅದಕ್ಕಾಗಿ

Read More