1. Home
  2. Author Blogs

Author: Anand Hunashal

Anand Hunashal

ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ: ವಿದ್ಯಾರ್ಥಿಗಳಲ್ಲಿ ಕನ್ನಡದ ಜ್ಞಾನ ಮೂಡಬೇಕು – ಬಿರಾದಾರ

ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ: ವಿದ್ಯಾರ್ಥಿಗಳಲ್ಲಿ ಕನ್ನಡದ ಜ್ಞಾನ ಮೂಡಬೇಕು – ಬಿರಾದಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿ ಕನ್ನಡದ ಭಗ್ಗೆ ಜ್ಞಾನ ಹಾಗೂ ಆಸಕ್ತಿಯನ್ನು ಹೆಚ್ಚಿಸಲು ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮ ಅವಶ್ಯವಾಗಿದೆ ಎಂದು ಕಸಾಪ ತಾಲೂಕಾ ಅಧ್ಯಕ್ಷರಾದ ಕಾಮರಾಜ ಬಿರಾದಾರ ಅವರು ನುಡಿದರು. ಪಟ್ಟಣದ ಟಾಪ್ ಇನ್ ಟೌನ್ ಫಂಕ್ಷನ್‌ಹಾಲ್‌ನಲ್ಲಿ ಭಾನುವಾರದಂದು ಕಸಾಪ ತಾಲೂಕಾ ಘಟಕದ ವತಿಯಿಂದ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ ತಾಲೂಕ

Read More
ಗಳಿಸಿದ್ದರಲ್ಲಿ ಬಡವರ ಏಳ್ಗೆಗೆ ದಾನ ಮಾಡಿ- ದರ್ಶನಾಪೂರ

ಗಳಿಸಿದ್ದರಲ್ಲಿ ಬಡವರ ಏಳ್ಗೆಗೆ ದಾನ ಮಾಡಿ- ದರ್ಶನಾಪೂರ

ಮುದ್ದೇಬಿಹಾಳ : ತಾವು ಗಳಿಸಿದ್ದರಲ್ಲಿ ಸಮಾಜದ ಸೇವೆಯ ಮೂಲಕ ತಮ್ಮ ತಂದೆ ತಾಯಿಯನ್ನು ಬಡವರ ಮುಖದಲ್ಲಿ ನೋಡುವ ಪರೋಪಕಾರದ ಗುಣ ಸಮಾಜ ಸೇವಕ ಅಯೂಬ್ ಮನಿಯಾರ ಅವರಲ್ಲಿದೆ ಎಂದು ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು. ಪಟ್ಟಣದ ಮನಿಯಾರ ಚಾರಿಟೇಬಲ್ ಟ್ರಸ್ಟ್ನಿಂದ ಸೋಮವಾರ ಹಮ್ಮಿಕೊಂಡಿದ್ದ ನೇತ್ರ ಶಸ್ತ್ರಚಿಕಿತ್ಸೆ

Read More
ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

ಬೆಂಗಳೂರು, ಆಗಸ್ಟ್‌ 25: ಧಾರವಾಡ ಮತ್ತು ಮೈಸೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಅತ್ಯಾಧುನಿಕ ತಂತ್ರಜ್ಞಾನದ ಕೌಶಲ್ಯ ತರಬೇತಿ ಸಂಸ್ಥೆಗಳ ಕುರಿತು ಕಾರ್ಮಿಕ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಇಂದು ವಿಕಾಸಸೌಧದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ

Read More
ಜಿಲ್ಲಾ ನ್ಯಾಯಾಧೀಶರ ಮನೆಗೆ ಕನ್ನ ಹಾಕಿದ ಖದೀಮರು

ಜಿಲ್ಲಾ ನ್ಯಾಯಾಧೀಶರ ಮನೆಗೆ ಕನ್ನ ಹಾಕಿದ ಖದೀಮರು

ಮುದ್ದೇಬಿಹಾಳ: ಐದನೇ ಹೆಚ್ಚುವರಿ ಮತ್ತು ಸತ್ರ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಸಚೀನ ಕೌಶಿಕ ಅವರ ಬಾಡಿಗೆ ಮನೆಯಲ್ಲಿ ಸೋಮವಾರ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮುದ್ದೇಬಿಹಾಳ ಪಟ್ಟಣದ ಹುಡ್ಕೋದ 14 ನೇ ಕ್ರಾಸನಲ್ಲಿರುವ ಜಿಲ್ಲಾ ನ್ಯಾಯಾಧೀಶರಿದ್ದ ಮನೆ ಕಳ್ಳತನ ಮಾಡಲಾಗಿದೆ. ನ್ಯಾಯಾಧೀಶರು ಊರಿಗೆ ಹೋದ ಸಮಯದಲ್ಲಿ ಈ ಘಟನೆ

Read More
ಸಮೀತಿ ಪದಾಧಿಕಾರಿಗಳ ಆಯ್ಕೆ : ಮುದ್ದೇಬಿಹಾಳದಲ್ಲೂ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ

ಸಮೀತಿ ಪದಾಧಿಕಾರಿಗಳ ಆಯ್ಕೆ : ಮುದ್ದೇಬಿಹಾಳದಲ್ಲೂ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ಪಟ್ಟಣದ ಸೈನಿಕ ಮೈದಾನದ ಆವರಣದಲ್ಲಿ ಹಿಂದೂ ಮಹಾಗಣಪತಿಯನ್ನು ಪ್ರತಿಷ್ಠಾಪನೆ ಮಾಡಲು ನಿರ್ಧರಿಸಲಾಗಿದ್ದು ಸಮೀತಿಯ ಅಧ್ಯಕ್ಷರನ್ನಾಗಿ ವೆಂಕನಗೌಡ ಪಾಟೀಲ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಯನ್ನಾಗಿ ಸಂಗಮೇಶ ನಾಲತವಾಡ, ಖಜಾಂಚಿಯನ್ನಾಗಿ ರಾಜು ಬಳ್ಳೊಳ್ಳಿ, ಸಂಚಾಲಕರನ್ನಾಗಿ ರಾಜು ರಾಯಗೊಂಡ, ಸಂಘಟನಾ ಕಾರ್ಯದರ್ಶಿಯನ್ನಾಗಿ ಅನಿಲ ರಾಠೋಡ,ಸಹ ಸಂಚಾಲಕರಾಗಿ ಮಹಾಂತೇಶ ಬೂದಿಹಾಳಮಠ,

Read More
ಮನಿಯಾರ ಟ್ರಸ್ಟ್ ನೇತೃತ್ವ: ಆ.25 ರಂದು ಕನ್ನಡಕ, ಔಷಧಿ ಉಚಿತ ವಿತರಣೆ, ಮಾಶಾಸನ ವಿತರಣೆ

ಮನಿಯಾರ ಟ್ರಸ್ಟ್ ನೇತೃತ್ವ: ಆ.25 ರಂದು ಕನ್ನಡಕ, ಔಷಧಿ ಉಚಿತ ವಿತರಣೆ, ಮಾಶಾಸನ ವಿತರಣೆ

ಮುದ್ದೇಬಿಹಾಳ : ಪಟ್ಟಣದ ಮನಿಯಾರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಮಾಜ ಸೇವಕ ಅಯ್ಯೂಬ ಮನಿಯಾರ ಅವರ ನೇತೃತ್ವದಲ್ಲಿ ಶ್ರಾವಣ ಮಾಸದ ಅಂಗವಾಗಿ ಏರ್ಪಡಿಸಿದ್ದ ನೇತ್ರ ಉಚಿತ ತಪಾಸಣೆ, ಶಸ್ತ್ರ ಚಿಕಿತ್ಸೆ ಫಲಾನುಭವಿಗಳಿಗೆ ಕನ್ನಡಕ ಹಾಗೂ ಔಷಧ ವಿತರಣೆ ಕಾರ್ಯಕ್ರಮ ಆ.25 ರಂದು ಬೆಳಗ್ಗೆ 10.30ಕ್ಕೆ ಆರ್.ಎಂ.ಎಸ್.ಎ ಶಾಲೆಯ ರಸ್ತೆಯಲ್ಲಿರುವ

Read More
ಆ.25 ರಂದು ಸಚಿವ ದರ್ಶನಾಪೂರ ಮುದ್ದೇಬಿಹಾಳ ಪ್ರವಾಸ

ಆ.25 ರಂದು ಸಚಿವ ದರ್ಶನಾಪೂರ ಮುದ್ದೇಬಿಹಾಳ ಪ್ರವಾಸ

ಮುದ್ದೇಬಿಹಾಳ : ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ಆ.25 ರಂದು ಮುದ್ದೇಬಿಹಾಳಕ್ಕೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 8ಕ್ಕೆ ಕಲಬುರಗಿ ರಸ್ತೆ ಮೂಲಕ ಹೊರಟು ಜೇವರ್ಗಿ, ಸಿಂದಗಿ, ದೇವರಹಿಪ್ಪರಗಿ ಮಾರ್ಗವಾಗಿ ಮುದ್ದೇಬಿಹಾಳ ತಾಲ್ಲೂಕು ಬಿದರಕುಂದಿ ಮನಿಯಾರ ಶಾಲೆಯಲ್ಲಿ ಬೆಳಗ್ಗೆ 10.30ಕ್ಕೆ ಹಮ್ಮಿಕೊಂಡಿರುವ ಮನಿಯಾರ ಚಾರಿಟೇಬಲ್

Read More
ಧಾರವಾಡ: ನಿರಂತರ ಮಳೆ, ಬೆಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಭೇಟಿ

ಧಾರವಾಡ: ನಿರಂತರ ಮಳೆ, ಬೆಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಭೇಟಿ

ಧಾರವಾಡ, ಆಗಸ್ಟ್‌ 23: "ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ಜಿಲ್ಲೆಯ ವಿವಿಧ ಭಾಗದಲ್ಲಿ ಅಪಾರ ಪ್ರಮಾಣದ ಬೆಳೆ‌ ಹಾನಿಯಾಗಿದೆ. ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಬೆಳೆ ನಷ್ಟವಾಗಿದೆ. ಹೆಸರು, ಉದ್ದು, ಸೋಯಾಬಿನ್ ಸೇರಿದಂತೆ ಮುಂಗಾರು ಬೆಳೆಗಳನ್ನು ಬಿತ್ತಿದ್ದ ರೈತರು ಭಾರೀ ನಷ್ಟಕ್ಕೀಡಾಗಿದ್ದಾರೆ. ಅದರಲ್ಲೂ ಹೆಸರು ಬೆಳೆ

Read More
ಮೊಸಳೆ ಹೊತ್ತೊಯ್ದಿದ್ದ ರೈತನ ಶವ ಐದು ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ

ಮೊಸಳೆ ಹೊತ್ತೊಯ್ದಿದ್ದ ರೈತನ ಶವ ಐದು ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ

ಮುದ್ದೇಬಿಹಾಳ : ಅಮವಾಸ್ಯೆಯ ಪ್ರಯುಕ್ತ ಎತ್ತುಗಳನ್ನು ತೊಳೆಯಲು ಕೃಷ್ಣಾ ನದಿ ತೀರಕ್ಕೆ ಹೋಗಿದ್ದ ರೈತರೊಬ್ಬರನ್ನು ಮೊಸಳೆಯೊಂದು ಎಳೆದುಕೊಂಡು ಹೋಗಿದ್ದು ಐದು ಗಂಟೆಗಳ ಕಾರ್ಯಾಚರಣೆ ನಂತರ ರೈತ ಶವ ಪತ್ತೆಯಾಗಿರುವ ಘಟನೆ ತಾಲ್ಲೂಕಿನ ಕುಂಚಗನೂರ ಗ್ರಾಮದಲ್ಲಿ ಶನಿವಾರ ನಡೆದಿದೆ. ತಂಗಡಗಿ ಗ್ರಾ.ಪಂ ವ್ಯಾಪ್ತಿಯ ಕುಂಚಗನೂರ ಗ್ರಾಮದ ಪಂಪಹೌಸ್ ಬಳಿ ಈ

Read More
ಕುಡಿಯೋ ನೀರಿಗಾಗಿ ಆಹಾಕಾರ

ಕುಡಿಯೋ ನೀರಿಗಾಗಿ ಆಹಾಕಾರ

ರಾಯಗೇರಾ : ಸುರಪೂರ ತಾಲ್ಲೂಕಿನ ದೇವತ್ಕಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ರಾಯಗೇರಾ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ. ಗ್ರಾಮ ಪಂಚಾಯತ್ ದೇವತ್ಕಲ ಪಿ.ಡಿ.ಓ ಗಮನಕ್ಕೆ ಹಲವು ಬಾರಿ ನೀರಿನ ಸಮಸ್ಯೆ ಕುರಿತು ಗಮನಕ್ಕೆ ತಂದರು ಕ್ಯಾರೇ ಅನ್ನುತ್ತಿಲ್ಲ. ಈ ರಾಯಗೇರಾ ಊರಿನ ಜನರು ಕುಡಿಯುವ

Read More