ಗ್ರಾಮ ಪಂಚಾಯತ್ ಉಪ ಚುನಾವಣೆ : ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಬೆಂಗಳೂರು : ರಾಜ್ಯದ 265 ಗ್ರಾಮ ಪಂಚಾಯತ್ ಸ್ಥಾನಗಳ ಉಪ ಚುನಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡಿದೆ. ಮೇ 25 ರಂದು ಮತದಾನ ನಡೆಯಲಿದ್ದು, 28 ರಂದು ಮತ ಎಣಿಕೆ ನಡೆಯಲಿದೆ. ಮೇ 11 ರಂದು ನಡಯಬೇಕಿದ್ದ ಮತದಾನವನ್ನು ರಾಜ್ಯ ಸರ್ಕಾರದ ಮನವಿಯ ಮೇರೆಗೆ ಚುನಾವಣಾ ಆಯೋಗ ಮೂಂದುಡಿದೆ. ಈಗ
Read More