ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯ ಕೂಲಿಗಾರರಿಗೆ ಆರೋಗ್ಯ ತಪಾಸಣೆ
ರಾಜನಕೊಳುರು : ಹುಣಸಗಿ ತಾಲೂಕಿನ ರಾಜನಕೊಳುರು ಗ್ರಾಮದಲ್ಲಿ 2025-26 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯ ಯೋಜನೆಯ ಅಡಿಯಲ್ಲಿ ಬರುವ ಜನರಿಗೆ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿತ್ತು. ರಾಜನಕೊಳುರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯ ಕಾಮಗಾರಿ ಸ್ಥಳದಲ್ಲಿ ಸುಮಾರು 240 ಜನ ನರೇಗಾ ಕಾರ್ಮಿಕರಿಗೆ
Read More