ಎತ್ತುಗಳ ಮೈ ತೊಳೆಯಲು ಹೋಗಿದ್ದ ರೈತನ ಎಳೆದೊಯ್ದ ಮೊಸಳೆ
ಮುದ್ದೇಬಿಹಾಳ: ಅಮವಾಸ್ಯೆಯ ಪ್ರಯುಕ್ತ ಎತ್ತುಗಳನ್ನು ತೊಳೆಯಲು ಕೃಷ್ಣಾ ನದಿ ತೀರಕ್ಕೆ ತೆರಳಿದ್ದ ರೈತರೊಬ್ಬರನ್ನು ಮೊಸಳೆ ಎಳೆದುಕೊಂಡು ಹೋಗಿರುವ ಘಟನೆ ತಾಲ್ಲೂಕಿನ ಕುಂಚಗನೂರ ಗ್ರಾಮದಲ್ಲಿ ಶನಿವಾರ ನಡೆದಿದೆ. ತಂಗಡಗಿ ಗ್ರಾ.ಪಂ ವ್ಯಾಪ್ತಿಯ ಕುಂಚಗನೂರ ಗ್ರಾಮದ ಪಂಪಹೌಸ್ ಬಳಿ ಈ ಘಟನೆ ನಡೆದಿದೆ. ಕುಂಚಗನೂರ ಗ್ರಾಮದ ಕಾಶೀನಾಥ ಹಣಮಂತ ಕಂಬಳಿ(38) ಎಂಬುವರೇ
Read More