ಕೌಟುಂಬಿಕ ಕಲಹ:ಪತ್ನಿ ಕೊಂದು ಪತಿಯೂ ನೇಣಿಗೆ ಶರಣು
ಮುದ್ದೇಬಿಹಾಳ : ಕೌಟುಂಬಿಕ ಕಲಹದಿಂದ ಪತ್ನಿಯನ್ನು ಕೊಂದ ಪತಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಗೆದ್ದಲಮರಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಸಾವನ್ನಪ್ಪಿದವರನ್ನು ಮೇಘಾ ಸಿದ್ದಪ್ಪ ಹರನಾಳ(26) ಹಾಗೂ ಆಕೆಯ ಪತಿ ಸಿದ್ದಪ್ಪ ಮಲ್ಲಪ್ಪ ಹರನಾಳ(32) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ,
Read More