1. Home
  2. Author Blogs

Author: Anand Hunashal

Anand Hunashal

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಮುದ್ದೇಬಿಹಾಳ : ಹೋಳಿ ಹಾಗೂ ರಂಜಾನ್ ಹಬ್ಬಗಳು ಶಾಂತಿ,ಸಹೋದರತೆ ಪ್ರೀತಿ ಹಾಗೂ ಸಹೋದರತೆಯ ಸಂಕೇತಗಳಾಗಿದ್ದು ಆಯಾ ಧರ್ಮೀಯರು ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆಯಲ್ಲಿ ತೊಡಗಬೇಕು ಎಂದು ಸಿಪಿಐ ಮಹ್ಮದ್ ಫಸೀವುದ್ದೀನ ಹೇಳಿದರು. ಪೊಲೀಸ್ ಠಾಣೆಯ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪಿಎಸ್‌ಐ ಸಂಜಯ ತಿಪರೆಡ್ಡಿ ಹೋಳಿ ಹಾಗೂ ರಂಜಾನ್

Read More
ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಟಿಸಿ ದುರಸ್ತಿ ಕೇಂದ್ರದ ಉದ್ಘಾಟನಾ¸ ಸಮಾರಂಭದಲ್ಲಿ ಶಾಸಕ ಸಿ.ಎಸ್.ನಾಡಗೌಡ ಕ್ಷೌರಿಕ ಜನಾಂಗದವರ ವೃತ್ತಿಯ ಕುರಿತು ಅಪಮಾನಕರ ಪದ ಬಳಸಿದ್ದು ಇದನ್ನು ಖಂಡಿಸುವುದಾಗಿ ತಾಲೂಕ ಸವಿತಾ ಸಮಾಜದ ಅಧ್ಯಕ್ಷ ರವಿ ತೇಲಂಗಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಾಗರಿಕ ಸಮಾಜದ

Read More
ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ ಮೂಲಕ ಪರಿಹರಿಸಲಾಗಿದ್ದು ನ್ಯಾಯಾಲಯ ಇಬ್ಬರನ್ನು ಒಂದುಗೂಡಿಸಿ ಸಹಬಾಳ್ವೆಗೆ ಅವಕಾಶ ಮಾಡಿಕೊಟ್ಟಿದೆ. ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಶನಿವಾರ ಇಲ್ಲಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತನ್ನು ಏರ್ಪಡಿಸಲಾಗಿತ್ತು.ಲೋಕ ಅದಾಲತ್‌ನಲ್ಲಿ ಸಿವಿಲ್ ನ್ಯಾಯಾಲಯದ

Read More