ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ
ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ ಜಂಜಿಗಡ್ಡಿ ತಿಳಿಸಿದರು. ಕೊಡೇಕಲ್ ಗ್ರಾಮದ ಉಪತಶೀಲ್ದಾರ ಆವರಣದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿ, ಕರ್ನಾಟಕವು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ರಾಜಕೀಯ, ಸಾಮಾಜಿಕ ಮತ್ತು ಕ್ರಾಂತಿಕಾರಿ ಹೋರಾಟಗಳ ಮೂಲಕ ಮಹತ್ವದ ಪಾತ್ರವಹಿಸಿದೆ.
Read More