1. Home
  2. Author Blogs

Author: Anand Hunashal

Anand Hunashal

ಅಗ್ನಿಶಾಮಕ ಠಾಣೆ ಸಿಬ್ಬಂದಿಗೆ ಆರೋಗ್ಯ ತಪಾಸಣೆ

ಅಗ್ನಿಶಾಮಕ ಠಾಣೆ ಸಿಬ್ಬಂದಿಗೆ ಆರೋಗ್ಯ ತಪಾಸಣೆ

ಹೃದಯದ ಕಾಳಜಿ ವಹಿಸಿ-ಡಾ.ಕರೇಕಲ್ ಪಾಟೀಲ್ ಮುದ್ದೇಬಿಹಾಳ : ನಾವು ಸೇವಿಸುವ ಆಹಾರ, ದೈಹಿಕವಾಗಿ ಕೈಗೊಳ್ಳುವ ಚಟುವಟಿಕೆಗಳು ಹಾಗೂ ಒತ್ತಡ ಮುಕ್ತ ಬದುಕು ಸಾಗಿಸುವುದರಿಂದ ಹೃದಯಾಘಾತಗಳಂತಹ ಘಟನೆಗಳಿಂದ ದೂರವಿರಬಹುದಾಗಿದೆ ಎಂದು ಕರೇಕಲ್ ಪಾಟೀಲ್ ಮಲ್ಟಿಸ್ಪೆಶಾಲಿಟಿ ಹಾಸ್ಪಿಟಲ್ ಮುಖ್ಯಸ್ಥ ಡಾ.ಬಸನಗೌಡ ಕರೇಕಲ್‌ಪಾಟೀಲ್ ಹೇಳಿದರು. ಪಟ್ಟಣದ ಅಗ್ನಿಶಾಮಕ ಠಾಣೆಯ ಆವರಣದಲ್ಲಿ ಕರ್ನಾಟಕ ಕಾರ್ಯನಿರತ

Read More
ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

ಬೆಂಗಳೂರು, ಜುಲೈ31: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಧಾರವಾಡ ಮತ್ತು ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರಗಳನ್ನು ಆರಂಭಿಸಲು ಉದ್ದೇಶಿಸಿದ್ದು, ಈ ಸಂಬಂಧ ವಿಕಾಸಸೌಧದಲ್ಲಿ ನಡೆದ ಪ್ರಾತ್ಯಕ್ಷೆಯನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು

Read More
ಆರ್‌ಟಿಪಿಎಸ್, ವೈಟಿಪಿಎಸ್, ಬಿಟಿಪಿಎಸ್‌, ಜಲಮಂಡಳಿ ಕಾರ್ಮಿಕರ ಸಮಸ್ಯೆ ಆಲಿಸಿದ ಸಚಿವ ಲಾಡ್

ಆರ್‌ಟಿಪಿಎಸ್, ವೈಟಿಪಿಎಸ್, ಬಿಟಿಪಿಎಸ್‌, ಜಲಮಂಡಳಿ ಕಾರ್ಮಿಕರ ಸಮಸ್ಯೆ ಆಲಿಸಿದ ಸಚಿವ ಲಾಡ್

ಬೆಂಗಳೂರು, ಜುಲೈ 30: ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ರಾಯಚೂರಿನ ಆರ್‌ಟಿಪಿಎಸ್, ವೈಟಿಪಿಎಸ್, ಕುಡುತಿನಿಯ ಬಳ್ಳಾರಿ ಥರ್ಮಲ್‌ ಪವರ್‌ ಸ್ಟೇಷನ್‌ (ಬಿಟಿಪಿಎಸ್‌) ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಕಾರ್ಮಿಕರ ಸಮಸ್ಯೆಗಳ ಕುರಿತು ವಿಕಾಸಸೌಧದಲ್ಲಿ

Read More
ಹಿಂದುಳಿದ ವರ್ಗದ ಯುವ ಕೈಗಾರಿಕೋದ್ಯಮಿಗಳಿಗೆ ಪ್ರತ್ಯೇಕ ನಿಧಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಗ್ರಹ

ಹಿಂದುಳಿದ ವರ್ಗದ ಯುವ ಕೈಗಾರಿಕೋದ್ಯಮಿಗಳಿಗೆ ಪ್ರತ್ಯೇಕ ನಿಧಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಗ್ರಹ

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರಿಗೆ ಪತ್ರ ಬೆಂಗಳೂರು, ಜುಲೈ 30: ಹಿಂದುಳಿದ ವರ್ಗದ ಉದಯೋನ್ಮುಖ ಯುವ ಕೈಗಾರಿಕೋದ್ಯಮಿಗಳನ್ನು ಪ್ರೋತ್ಸಾಹಿಸಲು ಮೀಸಲಾದ ಪ್ರತ್ಯೇಕ ನಿಧಿ (Fund of fund) ಸ್ಥಾಪಿಸಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಆಗ್ರಹಿಸಿದ್ದಾರೆ. ಈ ಸಂಬಂಧ ಅವರು

Read More
ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲು ಸಚಿವ ಸಂತೋಷ್‌ ಲಾಡ್‌ ಸಲಹೆ

ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲು ಸಚಿವ ಸಂತೋಷ್‌ ಲಾಡ್‌ ಸಲಹೆ

ಬೆಂಗಳೂರು, ಜುಲೈ 30: ಪಡಿತರ ಚೀಟಿ ರೀತಿಯಲ್ಲೇ ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌. ಲಾಡ್‌ ಸಲಹೆ ನೀಡಿದ್ದಾರೆ. ಪ್ರತಿಯೊಬ್ಬ ರೈತರಿಗೂ ಸರ್ವೆ ನಂಬರ್‌ವಾರು ಬೆಳೆಯಬೇಕಾದ ಬೆಳೆ ಮತ್ತು ಅವಶ್ಯವಿರುವ ರಸಗೊಬ್ಬರಗಳನ್ನು ಪ್ರತ್ಯೇಕವಾಗಿ ರಸಗೊಬ್ಬರ ಚೀಟಿಯಲ್ಲಿ

Read More
ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಸಚಿವ ಸಂತೋಷ್‌ ಲಾಡ್‌ ಸೂಚನೆ

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಸಚಿವ ಸಂತೋಷ್‌ ಲಾಡ್‌ ಸೂಚನೆ

ಧಾರವಾಡ, ಜುಲೈ 30: ಜಿಲ್ಲೆಯಲ್ಲಿ ಕೆಲವು ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕಟ್ಟಡಗಳು ಶಿಥಿಲಗೊಂಡಿದ್ದು, ಈ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು ಸೂಚಿಸಿದ್ದಾರೆ. ಈ ಸಂಬಂಧ ಅವರು, ಧಾರವಾಡ

Read More
ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 8-30 ರಿಂದ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಮುದ್ದೇಬಿಹಾಳ ಕನಕದಾಸ ಶಾಲೆಯ ಆವರಣದಲ್ಲಿರುವ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಿಂದ ಮುದ್ದೇಬಿಹಾಳ ಪ್ರಮುಖ ಬೀದಿಗಳ ಮುಖಾಂತರ

Read More
ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ ಎಂದು ಮಾಜಿ ಶಾಸಕ ನಡಹಳ್ಳಿಗೆ ಶಾಸಕ ಸಿ. ಎಸ್. ನಾಡಗೌಡ ಪ್ರತ್ಯುತ್ತರ ನೀಡಿದ್ದಾರೆ. ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಬಡವಾಗಿಲ್ಲ. ಈ ವರ್ಷ 53 ಸಾವಿರ ಕೋಟಿ

Read More
ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ವಿಧಿಸುತ್ತಿರುವ ಸುಂಕದಲ್ಲಿನ ಸ್ವಲ್ಪ ಮೊತ್ತವನ್ನು ಅಸಂಘಟಿತ ಕಾರ್ಮಿಕರ ಮಂಡಳಿಗೆ ನೀಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್ ಲಾಡ್

Read More
ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ. ಚಾಲಕನ ಮುಂಜಾಗ್ರತಾ ಕ್ರಮದಿಂದ ಬಸ್ ನಲ್ಲಿನ 22 ಜನರ ಪ್ರಾಣ ಉಳಿದಿದೆ. ನಾಗರ ಪಂಚಮಿ ಹಬ್ಬದಂದು ದೊಡ್ಡ ಅನಾಹುತ ತಪ್ಪಿದೆ. ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವ ಬಸ್ ನಲ್ಲಿ ಸುಮಾರು 22 ಜನ ಪ್ರಯಾಣಿಕರಿದ್ದರು.

Read More