1. Home
  2. Author Blogs

Author: DCG Kannada

DCG Kannada

ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ! ಕೃಷಿ ವಲಯದಲ್ಲಿ ಸಂಚಲನ

ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ! ಕೃಷಿ ವಲಯದಲ್ಲಿ ಸಂಚಲನ

ಶಿವಮೊಗ್ಗ: ಕೋಡಿಮಠ ಸಂಸ್ಥಾನದ ಡಾ.ಶಿವನಾಂದ ಶಿವಯೋಗಿ ರಾಜೇಂದ್ರಸ್ವಾಮಿಗಳು ಮತ್ತೊಂದು ಭವಿಷ್ಯ ನುಡಿದಿದ್ದು, ಆತಂಕಕ್ಕೆ ಕಾರಣವಾಗಿದೆ. ಶಿವಮೊಗ್ಗದ ಧರ್ಮಸಭೆಯೊಂದರಲ್ಲಿ ಮಾತನಾಡಿದ ಅವರು, ನಾಯಿಗಳ ದಾಳಿಯಿಂದ ಜನರು ನಿರ್ಭೀತಿಯಿಂದ ಓಡಾಡುವುದಕ್ಕೆ ಕಷ್ಟವಾಗಲಿದೆ. ಅಲ್ಲದೆ ನಾಡಿನಲ್ಲಿ ರೋಗ-ರುಜಿನ ವ್ಯಾಪಿಸಲಿದೆ. ಮಂಗಗಳ ಸಮಸ್ಯೆಗಳೂ ಹೆಚ್ಚಾಗಿ ಫಸಲಿನ ಮೇಲೆ ಪರಿಣಾಮ ಬೀರಲಿದೆ ಎಂದಿದ್ದಾರೆ. ಅಲ್ಲದೆ, ಇನ್ನಷ್ಟು

Read More
Accident News: ರಸ್ತೆ ಬದಿ ಟೀ ಕುಡಿಯುತ್ತಿದ್ದವರಿಗೆ ಲಾರಿ ಡಿಕ್ಕಿ.. ಓರ್ವ ಸ್ಥಳದಲ್ಲಿಯೇ ದುರ್ಮರಣ

Accident News: ರಸ್ತೆ ಬದಿ ಟೀ ಕುಡಿಯುತ್ತಿದ್ದವರಿಗೆ ಲಾರಿ ಡಿಕ್ಕಿ.. ಓರ್ವ ಸ್ಥಳದಲ್ಲಿಯೇ ದುರ್ಮರಣ

ದೊಡ್ಡಬಳ್ಳಾಪುರ: ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಟೀ ಕುಡಿಯುತ್ತಿದ್ದವರಿಗೆ ಲಾರಿ ನಡುವೆ ಡಿಕ್ಕಿ ಹೊಡೆದ (Accident News) ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿವ ಘಟನೆ ಗೊಲ್ಲಹಳ್ಳಿ ಬಳಿ ನಡೆದಿದೆ. ಇಂದು ಮುಂಜಾನೆ ದೊಡ್ಡಬಳ್ಳಾಪುರ ಗೌರಿಬಿದನೂರು ನಡುವಿನ ರಾಜ್ಯ ಹೆದ್ದಾರಿ ಗೊಲ್ಲಹಳ್ಳಿ ಬಳಿಯ ಟೀ ಅಂಗಡಿಯಲ್ಲಿ

Read More
ಆಸ್ಪತ್ರೆ ಮೇಲಿಂದ ಬಿದ್ದು ಬಾಣಂತಿ ಆತ್ಮಹತ್ಯೆ..!

ಆಸ್ಪತ್ರೆ ಮೇಲಿಂದ ಬಿದ್ದು ಬಾಣಂತಿ ಆತ್ಮಹತ್ಯೆ..!

ಮಂಗಳೂರು: ನಗರದ ಖಾಸಗಿ ಹೆರಿಗೆ ಆಸ್ಪತ್ರೆಯ ನಾಲ್ಕನೇ ಮಹಡಿಯಿದ ಹಾರಿ ಬಾಣಂತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಉಡುಪಿ ಜಿಲ್ಲೆಯ, ಕಾರ್ಕಳ ತಾಲೂಕಿನ ರಂಜಿತಾ ಆಚಾರ್ಯ ಎಂದು ಗುರುತಿಸಲಾಗಿದೆ. ರಂಜಿತಾ ಅವರಿಗೆ ಅವಧಿಗೂ ಮೊದಲೇ ಪ್ರಸವವಾಗಿ ಅಕ್ಟೋಬರ್ 30 ರಂದು ಸಿಸೇರಿಯನ್ ಮೂಲಕ ಹೆರಿಗೆಯಾಗಿತ್ತು. ಆದರೆ

Read More
BPL Ration Cardಗೆ ಇ-ಶ್ರಮ ಕಾರ್ಡ್ ಇದ್ದವರು ಅರ್ಹರು

BPL Ration Cardಗೆ ಇ-ಶ್ರಮ ಕಾರ್ಡ್ ಇದ್ದವರು ಅರ್ಹರು

E-Shrama Card: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ BPL ಪಡಿತರ ಚೀಟಿ ಪಡೆಯಲು ಜನರು ಪರದಾಡುತ್ತಿದ್ದಾರೆ. ಈಗ ಸರ್ಕಾರ ಒಂದು ಆದೇಶ ಹೊರಡಿಸಿದ್ದು, E-Shrama Card ಇದ್ದವರಿಗೆ ಆದ್ಯತೆ ನೀಡಿ BPL Ration Card ನೀಡಲು ಮುಂದಾಗಿದೆ. ನೀವು ಈಗ BPL Ration Card ಪಡೆಯಲು E-Shrama

Read More
Crime news: ಗಂಡ-ಹೆಂಡತಿ ಜಗಳದಲ್ಲಿ ಮಗು ಬಲಿ..!

Crime news: ಗಂಡ-ಹೆಂಡತಿ ಜಗಳದಲ್ಲಿ ಮಗು ಬಲಿ..!

ಕಾಗವಾಡ: ಹೆತ್ತ ಮಗನನ್ನೇ ಕೊಂದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಾಗವಾಡ ತಾಲೂಕಿನ ಉಗಾರ ಖುರ್ದನ ಫರೀದಖಾನವಾಡಿ ತೋಟದಲ್ಲಿ ನಡೆದಿದೆ. ಸಾತ್ವಿಕ್ ರಾಹುಲ ಕಟಗೇರಿ ಮೃತ ಬಾಲಕ. ಈತನ ತಾಯಿ ಭಾಗ್ಯಶ್ರೀ ಶನಿವಾರ ಬೆಳಗ್ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ವರ್ಷಗಳ ಹಿಂದೆ ರಾಹುಲ್

Read More
ವಿಘ್ನೇಶ್ವರ ಮೂರ್ತಿ ವಿಸರ್ಜನೆ ಡಿಜೆ ಕುಣಿತ : ಪಟಾಕಿ ಸಿಡಿದು ಅಂಧನಾದ ಯುವಕ

ವಿಘ್ನೇಶ್ವರ ಮೂರ್ತಿ ವಿಸರ್ಜನೆ ಡಿಜೆ ಕುಣಿತ : ಪಟಾಕಿ ಸಿಡಿದು ಅಂಧನಾದ ಯುವಕ

ಕುಷ್ಟಗಿ : ಗಣೇಶ ಮೂರ್ತಿ ವಿಸರ್ಜನೆ ಐದನೇ ದಿನವಾದ ಇಂದು ಪಟ್ಟಣದ ಮಾರುತಿ ನಗರದಲ್ಲಿ ಸಂಜೆ ಮೆರವಣಿಗೆಯಲ್ಲಿ ಡಿಜೆ ಯೊಂದಿಗೆ ಹೋಗುವ ಸಂದರ್ಭದಲ್ಲಿ ಕಲ್ಲೇಶ್ ಎನ್ನುವ ಯುವಕನ ಕಣ್ಣಿಗೆ ಪಟಾಕಿ ತಗುಲಿ ತೀರ್ವ ಗಾಯಗೊಂಡ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ

Read More
ಲಿಂಗಾಯತರು ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ: ಶಾಸಕ ವಿಜಯಾನಂದ ಕಾಶಪ್ಪನವರ ಪ್ರಶ್ನೆ

ಲಿಂಗಾಯತರು ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ: ಶಾಸಕ ವಿಜಯಾನಂದ ಕಾಶಪ್ಪನವರ ಪ್ರಶ್ನೆ

ಹುನಗುಂದ: ಲಿಂಗಾಯತರಾದ ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ ಎನ್ನುವುದನ್ನು ಪ್ರಶ್ನಿಸಿಕೊಳ್ಳಬೇಕಾಗಿದೆ. ಗುರುಗಳಿಂದ ಮಾತ್ರ ಧರ್ಮ ಉಳಿಸಲು ಸಾಧ್ಯವಿಲ್ಲ ಭಕ್ತರು ಧರ್ಮವನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ವಿಜಯಾನಂದ ಕಾಶಪ್ಪನವರಹೇಳಿದರು. ಇನ್ನಷ್ಟು‌ ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ

Read More
Muddebihal: ಬಿಜೆಪಿಯವರೇ ಪುರಸಭೆ ಅಧ್ಯಕ್ಷ ಹೇಳಿಕೆ ಟುಸ್ ಬಾಂಬ್-ಸಿ.ಬಿ.ಅಸ್ಕಿ ವ್ಯಂಗ್ಯ

Muddebihal: ಬಿಜೆಪಿಯವರೇ ಪುರಸಭೆ ಅಧ್ಯಕ್ಷ ಹೇಳಿಕೆ ಟುಸ್ ಬಾಂಬ್-ಸಿ.ಬಿ.ಅಸ್ಕಿ ವ್ಯಂಗ್ಯ

ಮುದ್ದೇಬಿಹಾಳ : ಕೆಲವರಿಗೆ ಮಾತನಾಡುವ ಚಟ ಇರುತ್ತದೆ.ಅಂತೆಯೇ ಕೆಲವು ದಿನಗಳ ಹಿಂದೆ ಒಬ್ಬರು ಪತ್ರಿಕಾಗೋಷ್ಠಿ ನಡೆಸಿ (ಎ.ಎಸ್.ಪಾಟೀಲ್ ನಡಹಳ್ಳಿ) ಹಠಾತ್ ಸ್ಪೋಟದಂತೆ ಬಿಜೆಪಿಯವರೇ ಅಧ್ಯಕ್ಷರಾಗುತ್ತಾರೆ ಎಂದು ಹೇಳಿಕೆ ಕೊಟ್ಟಿದ್ದರು. ಆದರೆ ಅದು ಟುಸ್ ಬಾಂಬ್ ಆಗಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ,ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಹೇಳಿದರು. ಇನ್ನಷ್ಟು ಸುದ್ದಿಗಳಿಗಾಗಿ

Read More
Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

ಮುದ್ದೇಬಿಹಾಳ : ತೀವ್ರ ಪೈಪೋಟಿಯಿಂದ ಕೂಡಿದ್ದ ಇಲ್ಲಿನ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಲ್ಲಿ ಸ್ವಪಕ್ಷೀಯರನ್ನೇ ಗದ್ದುಗೆಗೆ ಕೂಡಿಸುವ ಮೂಲಕ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ವಿರೋಧ ಪಕ್ಷದ ಮುಖಂಡರು ಮುಖಭಂಗ ಅನುಭವಿಸುವಂತೆ ಮಾಡಿದರು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ಪಟ್ಟಣದ

Read More
ಪರೋಕ್ಷವಾಗಿ ನಡಹಳ್ಳಿಗೆ ನಾಡಗೌಡರ ಪ್ರತ್ಯುತ್ತರ (ವಿಡಿಯೋ ನೋಡಿ)

ಪರೋಕ್ಷವಾಗಿ ನಡಹಳ್ಳಿಗೆ ನಾಡಗೌಡರ ಪ್ರತ್ಯುತ್ತರ (ವಿಡಿಯೋ ನೋಡಿ)

ಮುದ್ದೇಬಿಹಾಳ: ಪುರಸಭೆ ಚುನಾವಣೆಯಲ್ಲಿ ಭಾಗಿಯಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಬಡವರ ಜೀವನವನ್ನು ಮತ್ತಷ್ಟು ಸುಧಾರಿಸಲು ಬೆಂಬಲ ನೀಡುವೆ. ಪುರಸಭೆಯ ಸಭೆಗಳಲ್ಲಿ ಭಾಗಿಯಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪುರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸ ಮಾಡಲಾಗುವುದು. ಈ ಜಯ ಕಾಂಗ್ರೆಸ್ ಪಕ್ಷಕ್ಕೆ,ಎಲ್ಲ ಸದಸ್ಯರಿಗೆ ಸಂದಿರುವ ಜಯ ಆಗಿದೆ ಎಂದರು.

Read More