ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಯಡಿ ಅರ್ಜಿ ಸಲ್ಲಿಸಿ: ಕಾಶಪ್ಪನವರ ಕರೆ (ವಿಡಿಯೋ ನೋಡಿ)
ಬೆಂಗಳೂರು: 2024-25 ನೇ ಸಾಲಿಗೆ ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-IIIಬಿ) ಅಭಿವೃದ್ಧಿಗಾಗಿ ಅರ್ಜಿ ಕರೆಯಲಾಗಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada ಶೈಕ್ಷಣಿಕ ಸಾಲ ಯೋಜನೆ (ಬಸವಬೆಳಗು ಮತ್ತು ವಿದೇಶ ವಿದ್ಯಾವಿಕಾಸ), ಜೀವಜಲ (ಗಂಗಾಕಲ್ಯಾಣ), ಸ್ವಯಂ ಉದ್ಯೋಗ ಯೋಜನೆಗಳು
Read More