ಸಿಎಂ ಸ್ಥಾನದ ಕುರಿತು ಸ್ಫೋಟಕ ಬಾಂಬ್ ಸಿಡಿಸಿದ DK Suresh
ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಒಂದೆಡೆ ಮುಡಾ ಹಗರಣ ಸದ್ದು ಮಾಡುತ್ತಿದ್ದು, ಇನ್ನೊಂದೆಡೆ ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇದೀಗ, ಈ ಕುರಿತು ಮಾಜಿ ಸಂಸದ ಡಿಕೆ ಸುರೇಶ್ (DK Suresh) ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ
Read More