Accident news: ಹೋಟೆಲ್‌ಗೆ ನುಗ್ಗಿದ ಟಿಪ್ಪರ್: ಇಬ್ಬರ ಸಾವು
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿಯಲ್ಲಿ ಬೆಳಗ್ಗೆ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಹೋಟೆಲ್‌ಗೆ ನುಗ್ಗಿದ ಪರಿಣಾಮ (Accident news) ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada ಮೃತರನ್ನು ಚಿಂತಾಮಣಿ ತಾಲೂಕಿನ ಮಾಡಿಕೆರೆಯ ಶಿವಾನಂದ, ಕೋಲಾರ ಜಿಲ್ಲೆಯ ವೆಲಗಲಬುರೆ ಗ್ರಾಮದ ಶಾಂತಕುಮಾರ್ ಎಂದು
Read More