Crime news: ಕೋಳೂರು ಕ್ರಾಸ್‌ನಲ್ಲಿ ಉದ್ಯಮಿಯ ಸುಲಿಗೆ.. ಆರೋಪಿಗಳ ಬಂಧನ
ಮುದ್ದೇಬಿಹಾಳ : ತಾಲ್ಲೂಕಿನ ಕೋಳೂರು ಕ್ರಾಸ್‌ನಲ್ಲಿ ಕೊಲ್ಹಾಪುರದ ಉದ್ಯಮಿಯೊಬ್ಬರ ಕಾರು ಅಡ್ಡಗಟ್ಟಿ ಹಣ,ಚಿನ್ನಾಭರಣ ದೋಚಿದ್ದ ಆರೋಪಿತರನ್ನು ಶನಿವಾರ ಇಲ್ಲಿನ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada ಕೊಲ್ಹಾಪುರದ ಉದ್ಯಮಿ ಅಶೋಕ ಕುಲಕರ್ಣಿ ಎಂಬುವರು ಆ.29 ರಂದು ಮುದ್ದೇಬಿಹಾಳದಿಂದ ತಂಗಡಗಿ ಕಡೆಗೆ
Read More