Channapattana by election: ದಿಲ್ಲಿಯಲ್ಲಿ ಮುಂದುವರಿದ ಚನ್ನಪಟ್ಟಣ ಟಿಕೆಟ್ ಕಸರತ್ತು.. ನಡ್ಡಾ, ಸಂತೋಷ್ ಭೇಟಿ ಮಾಡಿದ ಬಿಜೆಪಿ ನಿಯೋಗ
ನವದೆಹಲಿ: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಟಿಕೆಟ್ (Channapattana by election) ಕಾವು ಏರುತ್ತಿದ್ದು, ಇದೇ ವಿಚಾರವಾಗಿ ಶುಕ್ರವಾರ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada ಈ ವೇಳೆ ಉಪ ಚುನಾವಣೆ ಟಿಕೆಟ್
Read More