BPL ಕಾರ್ಡ್.. GOOD NEWS
ಬೆಂಗಳೂರು: ಇನ್ನು ಮುಂದೆ ಅನ್ನಭಾಗ್ಯ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ (BPL) ಕಾರ್ಡುದಾರರಿಗೆ ಉಚಿತ ಅಕ್ಕಿ ನೀಡುವುದಕ್ಕಾಗಿ ಕರ್ನಾಟಕಕ್ಕೆ ಅಕ್ಕಿ ಪೂರೈಸಲು ಸಿದ್ಧವಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. Join Our Telegram: https://t.me/dcgkannada ಅಕ್ಕಿ ಪೂರೈಸುವ ಬಗ್ಗೆ ಭಾರತೀಯ ಆಹಾರ ನಿಗಮ (FCI) ಈಗಾಗಲೇ ಘೋಷಣೆ ಮಾಡಿದೆ.
Read More