ಟಗರಿನ ಕಾಳಗಕ್ಕೆ ವೇದಿಕೆ ಸಜ್ಜು.. “ಯಾರಿವಳ ಗಂಡ” ನಾಟಕ ಉದ್ಘಾಟನೆಗೆ ಶಾಸಕ ಕಾಶಪ್ಪನವರ ಆದಾಪೂರಕ್ಕೆ ಬರ್ತಿದ್ದಾರೆ.. ಮುಂದುವರಿಯುತ್ತಾ ವಾಗ್ವಾದ..?
ಇಳಕಲ್: ತಾಲೂಕಿನ ಚಿಕ್ಕ ಆದಾಪೂರ ಗ್ರಾಮದಲ್ಲಿ ಗ್ರಾಮ ದೇವತೆ ಕಾಳಿಕಾ ದೇವಿ ಜಾತ್ರೆ ಅಂಗವಾಗಿ ಇಂದು (27-8-2024) ಆಯೋಜನೆಗೊಂಡಿರುವ "ಯಾರಿವಳ ಗಂಡ" ಸಾಮಾಜಿಕ ನಾಟಕವನ್ನು ಉದ್ಘಾಟನೆಗೆ ಆಗಮಿಸುವುದು ಖಚಿತವಾಗಿದೆ. ಮತ್ತಷ್ಟು ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada ನಿನ್ನೆ ಪ್ರದರ್ಶನಗೊಂಡ "ಕಿಲಾಡಿ ರಂಗಣ್ಣ" ನಾಟಕ ಪ್ರದರ್ಶನಕ್ಕೆ ಚಾಲನೆ
Read More