1. Home
  2. Author Blogs

Author: DCG Kannada

DCG Kannada

CM race: ಸಿಎಂ ಬದಲಾವಣೆ.. ಸ್ಫೋಟಕ ಬಾಂಬ್ ಸಿಡಿಸಿದ ಸಚಿವ ಡಾ. ಜಿ. ಪರಮೇಶ್ವರ್

CM race: ಸಿಎಂ ಬದಲಾವಣೆ.. ಸ್ಫೋಟಕ ಬಾಂಬ್ ಸಿಡಿಸಿದ ಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರು: ಮೂಡಾ ಪ್ರಕರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಒಂದು ವೇಳೆ ರಾಜೀನಾಮೆ ನೀಡಿದರೆ ಮುಂದಿನ‌ ಸಿಎಂ ಯಾರು ಎಂಬ ಪ್ರಶ್ನೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯಿಸಿದ್ದಾರೆ. (CM race) Join Our Telegram: https://t.me/dcgkannada ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ

Read More
Viral video: ಭಾರತ ಬಂದ್ ವೇಳೆ ಜಿಲ್ಲಾಧಿಕಾರಿಗೆ ಬಿತ್ತು  ಲಾಠಿ ಏಟು..! ವಿಡಿಯೋ ವೈರಲ್

Viral video: ಭಾರತ ಬಂದ್ ವೇಳೆ ಜಿಲ್ಲಾಧಿಕಾರಿಗೆ ಬಿತ್ತು ಲಾಠಿ ಏಟು..! ವಿಡಿಯೋ ವೈರಲ್

ಪಟನಾ: ಎಸ್ಸಿ, ಎಸ್ಟಿ ಒಳಮೀಸಲಿನಲ್ಲಿ ಕೆನೆಪದರ ಇರಬೇಕು ಎಂಬ ಸುಪ್ರೀಂ ಕೋರ್ಟ್ ಅಭಿಪ್ರಾಯದ ವಿರುದ್ದ ವಿವಿಧ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ವೇಳೆ ಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಇಲ್ಲಿ ಲಾಠಿ ಪ್ರಹಾರ ನಡೆಸಿದ್ದು, ಆಕಸ್ಮಿಕವಾಗಿ ಜಿಲ್ಲಾಧಿಕಾರಿಗೂ ಲಾಠಿ ಬೀಸಿದ್ದಾರೆ. (Viral video) ಪ್ರತಿಭಟನೆಯ ಅಂಗವಾಗಿ ಜನನಿಬಿಡ ರಸ್ತೆಯಲ್ಲಿ

Read More
Astrology: ನೀವೂ ಅನ್ಯಾಯದ ವಿರುದ್ಧ ಧ್ವನಿ ಎತ್ತಿ.. ದಿನ ಭವಿಷ್ಯ; ಗುರುವಾರ, ಆಗಸ್ಟ್ 22, 2024, ದೈನಂದಿನ ರಾಶಿ ಭವಿಷ್ಯ

Astrology: ನೀವೂ ಅನ್ಯಾಯದ ವಿರುದ್ಧ ಧ್ವನಿ ಎತ್ತಿ.. ದಿನ ಭವಿಷ್ಯ; ಗುರುವಾರ, ಆಗಸ್ಟ್ 22, 2024, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಆರ್ಥಿಕ ರಂಗದವರಿಗೆ ಇಂದು ಮಿಶ್ರ ದಿನವಾಗಿರುತ್ತದೆ. ಕುಟುಂಬದ ಸದಸ್ಯರಿಗಾಗಿ ನಿಮ್ಮ ಬಿಡುವಿಲ್ಲದ ದಿನಚರಿಯಿಂದ ಸ್ವಲ್ಪ ಸಮಯವನ್ನು ತೆಗೆದುಕೊಳ್ಳಿ.(ಭಕ್ತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು. Astrology) ವೃಷಭ ರಾಶಿ: ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಉತ್ತಮ ವಾಗಿರುತ್ತದೆ.ನಿಮ್ಮ ಆರ್ಥಿಕ ಸ್ಥಿತಿಯು ಮತ್ತಷ್ಟು ಅಭಿವೃದ್ಧಿ ಪಡೆಯುತ್ತದೆ.(ಭಕ್ತಿಯಿಂದ ಶ್ರೀ

Read More
Sperm collection: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್ ಅನುಮತಿ!

Sperm collection: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್ ಅನುಮತಿ!

ಕೊಚ್ಚಿ: ಸಂತಾನ ಪಡೆಯುವ ಮುನ್ನವೇ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಹಾಸಿಗೆ ಹಿಡಿದಿರುವ ಪತಿಯ ವೀರ್ಯ (Sperm collection) ವನ್ನು ವೈದ್ಯಕೀಯ ವಿಧಾನದಲ್ಲಿ ಸಂಗ್ರಹಿಸಲು ಕೇರಳ ಹೈಕೋರ್ಟ್ ಅನುಮತಿಸಿದೆ. ಕೃತಕ ಗರ್ಭ ಧಾರಣೆ ಉದ್ದೇಶಕ್ಕಾಗಿ ಅದನ್ನು ಸಂಗ್ರಹಿಸಿಡಲು ಅನುಮತಿ ನೀಡಬೇಕೆಂಬ ಪತ್ನಿಯ ಬೇಡಿಕೆಗೆ ಕೋರ್ಟ್ ಸಮ್ಮತಿಸಿದೆ. ತನ್ಮೂಲಕ ಮರಣ ಶಯ್ಕೆಯಲ್ಲಿರುವ

Read More
Vijayawad blast: ಕಂಪನಿಯಲ್ಲಿ ಸ್ಫೋಟ.. 17 ಜನರ ದುರ್ಮರಣ ಸಾವು, 41 ಜನರಿಗೆ ಗಾಯ

Vijayawad blast: ಕಂಪನಿಯಲ್ಲಿ ಸ್ಫೋಟ.. 17 ಜನರ ದುರ್ಮರಣ ಸಾವು, 41 ಜನರಿಗೆ ಗಾಯ

ವಿಜಯವಾಡ: ಫಾರ್ಮಾ ಕಂಪನಿ ಸ್ಫೋಟಗೊಂಡು (Vijayawada blast) 17 ಜನರು ಸಾವನ್ನಪ್ಪಿದ್ದು, 41 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯ ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿ ಬುಧವಾರ ಸಂಭವಿಸುದೆ. Join Our Telegram: https://t.me/dcgkannada ಎಸೆನ್ಸಿಯಾ ಎಂಬ ಫಾರ್ಮಾ ಕಂಪನಿಯ ಘಟಕದಲ್ಲಿ ಈ ಘಟನೆ ಸಂಭವಿಸಿದೆ. ಮೊದಲು

Read More
Congress vs BJP: ಇಂದು ‘ಕೈ’ ಶಾಸಕಾಂಗ ಸಭೆ.. BJP ಹೋರಾಟ

Congress vs BJP: ಇಂದು ‘ಕೈ’ ಶಾಸಕಾಂಗ ಸಭೆ.. BJP ಹೋರಾಟ

ಬೆಂಗಳೂರು: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯು ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸಿಎಂ ಬೆಂಬಲಕ್ಕೆ ಶಾಸಕರು ನಿರ್ಣಯ ಮಂಡಿಸಿ ಅನುಮತಿ ನೀಡುವ ಸಾಧ್ಯತೆ ದಟ್ಟವಾಗಿದೆ. ಏತನ್ಮಧ್ಯೆ, ರಾಜ್ಯಪಾಲರಿಗೆ ಕಾಂಗ್ರೆಸ್ ಅವಮಾನ ಮಾಡಿದ್ದನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ. (Congress

Read More
ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು.. HDKಗೆ ಸಿಎಂ ತಿರುಗೇಟು

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು.. HDKಗೆ ಸಿಎಂ ತಿರುಗೇಟು

ಆಲಮಟ್ಟಿ: ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು. ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. Join Our Telegram: https://t.me/dcgkannada ನೂರು ಸಿದ್ದರಾಮಯ್ಯ ಬಂದರೂ ನನ್ನ‌

Read More
ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಗುಡುಗಿದ HD Kumaraswamy

ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಗುಡುಗಿದ HD Kumaraswamy

ಬೆಂಗಳೂರು: ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ನಿಮಗೆ ಹಾಗೆ ಅನಿಸುತ್ತಾ? ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯಗಳು ಬರಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಸವಾಲು ಹಾಕಿದರು. Join Our Telegram: https://t.me/dcgkannada ಅಗತ್ಯವಿದ್ದರೆ

Read More
ರಾಯಣ್ಣ ಭಾವಚಿತ್ರಕ್ಕೆ ಅಪಮಾನ: ಆರೋಪಿ ಬಂಧನ

ರಾಯಣ್ಣ ಭಾವಚಿತ್ರಕ್ಕೆ ಅಪಮಾನ: ಆರೋಪಿ ಬಂಧನ

ಮುದ್ದೇಬಿಹಾಳ : ತಾಳಿಕೋಟಿ ತಾಲ್ಲೂಕಿನ ಹಗರಗೊಂಡ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಅವಮಾನ ಮಾಡಿ ಅಪವಿತ್ರಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಗರಗುಂಡ ಗ್ರಾಮದಲ್ಲಿ ಆ.20 ರಂದು ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನಿಸಿದ ಕುರಿತು ಗ್ರಾಮಸ್ಥ ಸೋಮಪ್ಪ ಸಿದ್ದಪ್ಪ ಗಾಡಿ

Read More
Muddebihal: ಪಿಡಬ್ಲ್ಯೂಡಿ ರಸ್ತೆ ಅಗೆದ ಖಾಸಗಿ ಕಂಪನಿ ವಿರುದ್ಧ ದೂರು

Muddebihal: ಪಿಡಬ್ಲ್ಯೂಡಿ ರಸ್ತೆ ಅಗೆದ ಖಾಸಗಿ ಕಂಪನಿ ವಿರುದ್ಧ ದೂರು

ಮುದ್ದೇಬಿಹಾಳ : ಪಿಡಬ್ಲ್ಯೂಡಿ ಇಲಾಖೆಯಿಂದ ಪರವಾನಿಗೆಯನ್ನು ಪಡೆದುಕೊಂಡು ನಿಡಗುಂದಿ ಮುದ್ದೇಬಿಹಾಳ ರಾಜ್ಯ ಹೆದ್ದಾರಿ-161 ಹಾಗೂ ಶಿರಾಡೋಣ -ಲಿಂಗಸಗೂರು ರಾಜ್ಯ ಹೆದ್ದಾರಿ- 41 ನೇ ರಸ್ತೆಯ ಅಂಚಿನಲ್ಲಿ ಪಿಡಬ್ಲ್ಯೂಡಿ ಇಲಾಖೆಯು ನಿಯಮಾವಳಿಗಳನ್ನು ಉಲ್ಲಂಘಿಸಿ ರಸ್ತೆ ಅಗೆದ ಖಾಸಗಿ ಕಂಪನಿಯ ನೌಕರರ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ PWD ಇಲಾಖೆಯ ಎಇಇ

Read More