Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತರಬೇತಿ ನಿರತ ವೈದ್ಯೆಯ ಅತ್ಯಾಚಾರ ಮಾಡಿ ಕೊಲೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ನೀಡಿರುವ ಪ್ರತಿಕ್ರಿಯೆ ಭಾರಿ ಸಂಚಲನ ಸೃಷ್ಟಿಸಿದೆ. (Viral video) Join Our Telegram: https://t.me/dcgkannada ಹೌದು, ಈ ಕುರಿತು ಕೋಲ್ಕತಾದ ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರ ಸಂವೇದನಾಶೀಲ ಹೇಳಿಕೆಯು ಸೋಷಿಯಲ್
Read More