Muddebihal news: ಅಪೂರ್ಣ ಸೇತುವೆ ಕಾಮಗಾರಿ; ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಅಡಿ ಮಂಜೂರಾತಿಗೆ ಪತ್ರ
ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮೀಪದಲ್ಲಿ ಬರುವ ಅಮರೇಶ್ವರ ದೇವಸ್ಥಾನ ಹತ್ತಿರ ಇರುವ ಚಿಮ್ಮಲಗಿ ಏತ ನೀರಾವರಿ ಯೋಜನೆಯ ಪೂರ್ವ ಕಾಲುವೆ ಅಡಿಯಲ್ಲಿ ಬರುವ ವಿತರಣಾ ಕಾಲುವೆ 13ಎ ಕಿ.ಮೀ.10.60ರಲ್ಲಿ ಕಾಲುವೆ ಬ್ರಿಡ್ಜ್ ನಿರ್ಮಾಣ ಮಾಡಲು ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಮಂಜೂರಾತಿ ನೀಡುವಂತೆ ಕೆಆರ್‌ಡಿಸಿಎಲ್ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ
Read More