Protest: ಬಾಗಲಕೋಟೆಯಲ್ಲಿ ಬೆಂಕಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ ಅಭಿಮಾನಿ.. ಆಸ್ಪತ್ರೆಗೆ ದಾಖಲು..
ಬಾಗಲಕೋಟೆ: ಸಿಎಂ ಸಿದ್ದರಾಮಯ್ಯನವರ ಅಭಿಮಾನಿಯೊಬ್ಬರು ಬೆಂಕಿಹೆಚ್ಚಿಕೊಳ್ಳಲು ಯತ್ನಿಸಿದ ಘಟನೆ ಬಾಗಲಕೋಟೆ ನಗರದಲ್ಲಿ ಆಯೋಜಿಸಿದ್ದ ಪ್ರತಿಭಟನೆ (Protest) ವೇಳೆ ಸಂಭವಿಸಿದೆ. ರಾಜ್ಯಪಾಲರು ಸಿಎಂ ವಿರುದ್ದ ಪ್ರಾಸಿಕ್ಯೂಷನ್'ಗೆ ಅನುನತಿ ನೀಡಿದ್ದನ್ನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯನವರ ಅಭಿಮಾನಿಗಳು ಹಮ್ಮಿಕೊಂಡ ಪ್ರತಿಭಟನಾ (Protest) ಮೆರವಣಿಗೆ ವೇಳೆ ಈ ಘಟನೆ ಜರುಗಿದೆ. ಇನ್ನಷ್ಟು ಸುದ್ದಿಗಳಿಗಾಗಿ
Read More