Rain update: ಮಳೆಗೆ ನಿನ್ನೆ ಓರ್ವ ಬಲಿ.. ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಬೆಂಗಳೂರು: ತುಮಕೂರು, ಬಳ್ಳಾರಿ ಸೇರಿ ರಾಜ್ಯದ ಒಂಬತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ (Rain update) ಸೋಮವಾರ ರಾತ್ರಿಯಿಂದ ಮಂಗಳವಾರ ಮುಂಜಾನೆವರೆಗೆ ಭರ್ಜರಿಯಾಗಿ ಮಳೆಯಾಗಿದ್ದು, ಚಿಕ್ಕಮಗಳೂರಿನಲ್ಲಿ ಮನೆಗೋಡೆ ಕುಸಿದು ವಿಕಲಾಂಗ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ತುಮಕೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾ-ನಗರ, ವಿಜಯ ನಗರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ
Read More