1. Home
  2. Author Blogs

Author: DCG Kannada

DCG Kannada

Cement Garlic: ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಸಿಮೆಂಟ್ ಬೆಳ್ಳುಳ್ಳಿ!

Cement Garlic: ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಸಿಮೆಂಟ್ ಬೆಳ್ಳುಳ್ಳಿ!

ನವದೆಹಲಿ: ಯಾವುದೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದಾಗ ಅದರ ನಕಲು ಮಾಡಿ ಮಾರಾಟ ಮಾಡುವುದು ಅಪರಾಧ ಜಗತ್ತಿನಲ್ಲಿ ಹೊಸ ಬೆಳವಣಿಗೆ ಅಲ್ಲ. ಇಂಥದ್ದೇ ಆತಂಕಕಾರಿ ಬೆಳವಣಿಗೆಯೊಂದಲ್ಲಿ ಸಿಮೆಂಟ್‌ನಲ್ಲಿ ಬೆಳ್ಳುಳ್ಳಿ (Cement Garlic) ಪ್ರತಿಕೃತಿ ಮಾಡಿ, ಅದನ್ನು ನಿಜವಾದ ಬೆಳ್ಳುಳ್ಳಿ ಜೊತೆ ಮಾರಾಟ ಮಾಡುತ್ತಿರುವ ಪ್ರಕರಣ ಮಹಾರಾಷ್ಟ್ರದ ಹಲವು ಕಡೆ

Read More
Rape case: ಕರುನಾಡಿನಲ್ಲಿ ಮತ್ತೊಂದು ಕುಕೃತ್ಯ.. ತಾಯಿ ಕೊಲೆಗೈಯುವಾಗಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

Rape case: ಕರುನಾಡಿನಲ್ಲಿ ಮತ್ತೊಂದು ಕುಕೃತ್ಯ.. ತಾಯಿ ಕೊಲೆಗೈಯುವಾಗಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

ಮೈಸೂರು : ಬೆಂಗಳೂರಲ್ಲಿ ಯುವತಿಯ ಮೇಲೆ ಅತ್ಯಾಚಾರ (Rape case) ನಡೆದ ಪ್ರಕರಣದ ಬಳಿಕ ಇದೀಗ ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ ಬೆಳಕಿಗೆ ಬಂದಿದೆ. ಹೌದು, ತಾಯಿಯನ್ನು ಕೊಲೆ ಮಾಡುವುದಾಗಿ ಹೆದರಿಸಿ,​ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ (Rape case) ಘಟನೆ ಮೈಸೂರು ಜಿಲ್ಲೆಯ ನಂಜನಗೂಡಲ್ಲಿ ಸಂಭವಿಸಿದೆ. Join Our

Read More
Death news: ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು ಇನ್ನಿಲ್ಲ.. ಸಿಎಂ ಸಂತಾಪ

Death news: ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು ಇನ್ನಿಲ್ಲ.. ಸಿಎಂ ಸಂತಾಪ

ಮೈಸೂರು: ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರೂ ಆದ ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು (68) ಅವರು ನಿಧನ (Death news) ಹೊಂದಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ‌ ಪ್ರೊ. ಮಹೇಶ್ ಚಂದ್ರಗುರು ಅವರು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚಿಕಿತ್ಸೆ ಫಲಕಾರಿಯಾದೆ ಇಹಲೋಕ ತ್ಯಜಿಸಿದ್ದಾರೆ. ಗ್ಯಾಂಗ್ರೀನ್​​ನಿಂದ ಗುಣಮುಖರಾಗಿದ್ದ

Read More
Muda Case: ಯೂಟರ್ನ್ ಹೊಡೆದ ಕೇಂದ್ರ ಸಚಿವ HD ಕುಮಾರಸ್ವಾಮಿ?

Muda Case: ಯೂಟರ್ನ್ ಹೊಡೆದ ಕೇಂದ್ರ ಸಚಿವ HD ಕುಮಾರಸ್ವಾಮಿ?

ಬೆಂಗಳೂರು:‌ ಮುಡಾ ಹಗರಣಕ್ಕೆ (Muda Case) ಸಂಬಂಧಿಸಿದಂತೆ ರಾಜೀನಾಮೆ ಕೊಡಿ ಅಂತ ಸಿಎಂ ಸಿದ್ದರಾಮಯ್ಯ (Siddaramaiah)ಗೆ ಹೇಳಲ್ಲ ಕೊಡ್ತಾರೆ ಅಂತ ನಿರೀಕ್ಷೆಯನ್ನೂ ಮಾಡಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಸ್ಫೋಟಕ ಹೇಳಿಕೆ ನೀಡಿದ್ದಾರೆ. Join Our Telegram: https://t.me/dcgkannada ಹೆಚ್‌ಡಿಕೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ

Read More
Shocking Video: ಸಿರಾಜ್ ನ ಕಿರುಕುಳದಿಂದ ಬೇಸತ್ತ ಬಾಲಕಿ.. ಕುತ್ತಿಗೆಗೆ ಚಾಕುವಿನಿಂದ ಹಿರಿದುಕೊಂಡು ಆತ್ಮಹತ್ಯೆಗೆ ಯತ್ನ..! (ವೈರಲ್ ವಿಡಿಯೋ ನೋಡಿ)

Shocking Video: ಸಿರಾಜ್ ನ ಕಿರುಕುಳದಿಂದ ಬೇಸತ್ತ ಬಾಲಕಿ.. ಕುತ್ತಿಗೆಗೆ ಚಾಕುವಿನಿಂದ ಹಿರಿದುಕೊಂಡು ಆತ್ಮಹತ್ಯೆಗೆ ಯತ್ನ..! (ವೈರಲ್ ವಿಡಿಯೋ ನೋಡಿ)

ಮಧ್ಯಪ್ರದೇಶ: ಸಿಧಿ ಜಿಲ್ಲೆಯ ಸೆಮಾರಿಯಾ ಪಟ್ಟಣದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಾಲೆಯಿಂದ ಹಿಂದಿರುಗುತ್ತಿದ್ದಾಗ ಜನನಿಬಿಡ ರಸ್ತೆಯಲ್ಲಿ ತನ್ನ ಕುತ್ತಿಗೆಗೆ ಚಾಕುವಿನಿಂದ ಇರಿದುಕೊಂಡಿರುವ ಶಾಕಿಂಗ್ ವಿಡಿಯೋ (Shocking Video) ವೈರಲ್ ಆಗಿದೆ. Join Our Telegram: https://t.me/dcgkannada ಶುಕ್ರವಾರ ಮಧ್ಯಾಹ್ನ ನಡೆದ ಈ ಭಯಾನಕ ಘಟನೆಯು ಹತ್ತಿರದ ಸಿಸಿಟಿವಿ

Read More
Heart attack: ಬೈಕ್‌ನಲ್ಲಿ ಹೋಗುತ್ತಿದ್ದಾಗ ಹೃದಯಾಘಾತ! ಯೋಧ ದುರ್ಮರಣ

Heart attack: ಬೈಕ್‌ನಲ್ಲಿ ಹೋಗುತ್ತಿದ್ದಾಗ ಹೃದಯಾಘಾತ! ಯೋಧ ದುರ್ಮರಣ

ಬೆಳಗಾವಿ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಹೃದಯಾಘಾತವಾಗಿ (Heart attack) ಯೋಧ ಸಾವಿಗೀಡಾಗಿರುವ ಘಟನೆ ಬೆಳಗಾವಿಯ ಕ್ಯಾಂಪ್‌ನಲ್ಲಿ ಸಂಭವಿಸಿದೆ. ಹೃದಯಾಘಾತದಿಂದ ಮೃತಪಟ್ಟ ಯೋಧನನ್ನು ಸುನೀಲ್ ಸಲಾಂ (37) ಎಂದು ಗುರುತಿಸಲಾಗಿದೆ. Join Out Telegram: https://t.me/dcgkannada ಬೆಳಗಾವಿಯ ಎಂಎಲ್‌ಐಆರ್‌ಸಿ ಕ್ಯಾಂಪ್‌ನಲ್ಲಿ ಈ ಘಟನೆ ನಡೆದಿದ್ದು, ಸುನೀಲ್ ಅವರು ಮರಾಠ ಲಘು ಪದಾತಿದಳಲ್ಲಿ

Read More
Muda Case Reaction: ಸಿಎಂ ವಿರುದ್ಧ ತನಿಖೆಗೆ ಅನುಮತಿ ಹಿಂದೆ ಷಡ್ಯಂತ್ರ: ಸಂಗೀತಾ ನಾಡಗೌಡ ಆರೋಪ

Muda Case Reaction: ಸಿಎಂ ವಿರುದ್ಧ ತನಿಖೆಗೆ ಅನುಮತಿ ಹಿಂದೆ ಷಡ್ಯಂತ್ರ: ಸಂಗೀತಾ ನಾಡಗೌಡ ಆರೋಪ

ಮುದ್ದೇಬಿಹಾಳ : ಪ್ರಸ್ತುತ ರಾಜ್ಯಪಾಲರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಕುರಿತು ಮುಡಾ ಪ್ರಕರಣದಲ್ಲಿ ತನಿಖೆಗೆ ಅನುಮತಿ ನೀಡಿರುವುದು ಏಕಪಕ್ಷೀಯ ಹಾಗೂ ನಿರಾಧಾರವಾಗಿದೆ. ಅದು ಖಂಡನೀಯ ಎಂದು ಕಾಂಗ್ರೆಸ್ ನಾಯಕಿ ಸಂಗೀತಾ ನಾಡಗೌಡ ಅವರು ಪ್ರತಿಕ್ರಿಯೆ (Muda Case Reaction) ನೀಡಿದ್ದಾರೆ. Join Our Telegram: https://t.me/dcgkannada ಪತ್ರಿಕಾ ಹೇಳಿಕೆ ನೀಡಿರುವ

Read More
Cyber crime : ಫೇಸ್ ಬುಕ್‌ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!

Cyber crime : ಫೇಸ್ ಬುಕ್‌ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!

ಮಂಡ್ಯ: ವ್ಯಕ್ತಿಯೊಬ್ಬರಿಗೆ ವಂಚಕರು ಯುವತಿಯ ಸೋಗಿನಲ್ಲಿ ಫೋಟೋ ಕಳಿಸಿ ಮದುವೆಯಾಗುವುದಾಗಿ ಲಕ್ಷಾಂತರ ರೂಪಾಯಿ ಲಪಟಾಯಿಸಿರುವ ಘಟನೆ (Cyber crime) ಪಾಂಡವಪುರದಲ್ಲಿ ಬೆಳಕಿಗೆ ಬಂದಿದೆ. Join Our Telegram: https://t.me/dcgkannada ಅರ್ಚಕನಾಗಿ ಕೆಲಸ ಮಾಡಿಕೊಂಡಿರುವ ವಿಜಯ್ ಕುಮಾರ್ ಮೋಸ ಹೋದ ವ್ಯಕ್ತಿ. ಅವರು ಸೈಬರ್ ಕ್ರೈಂ ಠಾಣೆಯಲ್ಲಿ ಈ ಕುರಿತು

Read More
CM Siddaramaiah ದೆಹಲಿಗೆ, ಕುತೂಹಲ ಮೂಡಿಸಿದ ಸಿಎಂ ರಾಜಕೀಯ ನಡೆ!

CM Siddaramaiah ದೆಹಲಿಗೆ, ಕುತೂಹಲ ಮೂಡಿಸಿದ ಸಿಎಂ ರಾಜಕೀಯ ನಡೆ!

ಬೆಂಗಳೂರು: ಮುಡಾ ಸೈಟ್ ಹಗರಣ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು,‌ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ತನಿಖೆ​ಗೆ ಅನುಮತಿ ನೀಡಿದ್ದಾರೆ. ಇದರಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟಾಗಿದೆ. ಏತನ್ಮಧ್ಯೆ, ಆಗಸ್ಟ್ 23ರಂದು ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸ ಕೈಗೊಳ್ಳಲು ಸಿದ್ಧರಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. Join

Read More
Viral Video: ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನ..! ಕಾಮಾಂಧನನ್ನು ತಿವಿದು ಬಿಸಾಕಿದ ಕಾಮಧೇನು..! (ವಿಡಿಯೋ)

Viral Video: ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನ..! ಕಾಮಾಂಧನನ್ನು ತಿವಿದು ಬಿಸಾಕಿದ ಕಾಮಧೇನು..! (ವಿಡಿಯೋ)

ಥೈಲ್ಯಾಂಡ್: ಮಹಿಳೆಯರು, ಹೆಣ್ಣುಮಕ್ಕಳು ಮಾತ್ರವಲ್ಲದೆ ಕಾಮಾಂಧರು ಪ್ರಾಣಿಗಳ ಮೇಲೂ ಅತ್ಯಾಚಾರಕ್ಕೆ ಮುಂದಾಗುತ್ತಿದ್ದಾರೆ. ಹೀನ ಕೃತ್ಯಗಳು ಆಗಾಗ್ಗೆ ಕೇಳಿ ಬರುತ್ತಲೇ ಇವೆ. ಇದೀಗ ಇಲ್ಲೊಬ್ಬ ವ್ಯಕ್ತಿ ಸಹ ಕುಡಿದ ಮತ್ತಿನಲ್ಲಿ ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದರ ವಿಡಿಯೋ ವೈರಲ್ (Viral Video) ಆಗಿದೆ. ಆಗ ಕೋಪಗೊಂಡ ಹಸು ಆತನನ್ನು

Read More