Basava shreerakshe: ನಟ ವಿಶ್ವಪ್ರಕಾಶ ಮಲಗೊಂಡಗೆ “ಬಸವ ಶ್ರೀರಕ್ಷೆ” ನೀಡಿ ಗೌರವ ಸನ್ಮಾನ
ಸಿಂದಗಿ : ಪೂಜ್ಯ ಶ್ರೀ ಪ್ರಭುಲಿಂಗ ಶರಣರು ಸಿಂದಗಿಯ ನಟ, ನಿರ್ದೇಶಕ, ನಿರ್ಮಾಪಕ, ಪತ್ರಕರ್ತ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ "ಬಸವ ಶ್ರೀರಕ್ಷೆ" (Basava shreerakshe) ನೀಡಿ ಸನ್ಮಾನಿಸಿ ಗೌರವಿಸಿ ಆಶೀರ್ವದಿಸಿದರು. ಸೋಮವಾರ ತಾಲೂಕಿನ ಹಿಕ್ಕನಗುತ್ತಿ ಗ್ರಾಮದ ಲಿಂಗಾಯತ ಮಹಾಮಠದಲ್ಲಿ ನೂಲ ಹುಣ್ಣಿಮೆ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ
Read More