ಮೋದಿ ಸರ್ಕಾರ ಉರುಳಿಸೋಕೆ ಅಮೆರಿಕದ CIA ಕುತಂತ್ರ..?! ಬಾಪಿಸ್ಟ್ ಚರ್ಚ್, ನಾಯ್ಡು, ರೆಡ್ಡಿ, ಓವೈಸಿಯೇ ದಾಳ..!
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi) ನಾಯಕತ್ವದಲ್ಲಿ ಭಾರತ ಮುನ್ನುಗುತ್ತಿದೆ. ಕಳೆದ ಹಲವು ವರ್ಷಗಳಿಂದ ಪ್ರತಿ ಒಂದು ವಿಚಾರದಲ್ಲೂ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವ ಮೂಲಕ ದಿಟ್ಟ ನೀತಿಯನ್ನು ಅನುಸುತ್ತಿದೆ. ಇಂತಹ ಪರಿಸ್ಥಿತಿ ಇರುವಾಗ ಇದೀಗ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು ಉರುಳಿಸಲು ಅಮೆರಿಕದಲ್ಲಿ (CIA) ಕುತಂತ್ರ ನಡೆಯುತ್ತಿರುವ ಬಗ್ಗೆ
Read More