DK Shivakumar : ರಾಜ್ಯಪಾಲರ ನಡೆ ಖಂಡಿಸಿ ನಾಳೆ ಕಾಂಗ್ರೆಸ್ ಪ್ರತಿಭಟನೆ : ಡಿಕೆಶಿ
ಬೆಂಗಳೂರು : ರಾಜ್ಯಪಾಲರು ವಿವಾದವೇ ಅಲ್ಲದ ವಿಚಾರವನ್ನು ವಿವಾದ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆಗೆ ಮುಂದಾಗಿದ್ದಾರೆ. ಇದನ್ನು ಖಂಡಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿ
Read More