Muda case: ಕರ್ನಾಟಕಕ್ಕೆ ಬಂದ AICC ಅಧ್ಯಕ್ಷ ಖರ್ಗೆ.. ಸಿಎಂ ಸಿದ್ದು ಬೆನ್ನಿಗೆ ನಿಲ್ಲುತ್ತಾರಾ? ರಾಜೀನಾಮೆಗೆ ಸೂಚಿಸುತ್ತಾರಾ?
ಬೆಂಗಳೂರು: ಬೃಹತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ (Muda case) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದೆ. Join Our telegram: https://t.me/dcgkannada ಮೈಸೂರು ನಗರಾಭಿವೃದ್ಧಿ
Read More