ನಂದವಾಡಗಿ ABT ಗುರುಕುಲದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ
ಇಳಕಲ್: ತಾಲೂಕಿನ ನಂದವಾಡಗಿ ಗ್ರಾಮದ ಎ ಬಿ ಟಿ ಗುರುಕುಲದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಹಿರಿಯ ಪೂಜ್ಯರಾದ ತಪೋನಿಧಿ ಷ.ಬ್ರ ಮಹಾಂತಲಿಂಗ ಶಿವಾಚಾರ್ಯರು ಮಹಾಸ್ವಾಮಿಗಳು ನೆರೆವರಿಸಿದರು. ಧ್ವಜಾರೋಹಣ ನೆರವೇರಿಸಿದ ಪೂಜ್ಯರು ಮಾತನಾಡಿ, ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟದಲ್ಲಿ ಬ್ರಿಟಿಷರ ದೌರ್ಜನ್ಯಕ್ಕೆ ಸಿಲುಕಿ ಲಕ್ಷಾಂತರ ಜನ ಸಾಕಷ್ಟು
Read More