Raiachuru: ಶಿಕ್ಷಕಿಯನ್ನು ಮಂಚಕ್ಕೆ ಕರೆದ ಹೆಡ್ ಮಾಸ್ಟರ್! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು
ರಾಯಚೂರು: (Raichuru) ಶಿಕ್ಷಕಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಮಂಚಕ್ಕೆ ಕರೆದ ಸರ್ಕಾರಿ ಶಾಲೆಯೊಂದರ ಪ್ರಭಾರ ಮುಖ್ಯ ಶಿಕ್ಷಕನಿಗೆ ಸ್ಥಳೀಯರು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಶಿಕ್ಷಕಿಯನ್ನು ಮಂಚಕ್ಕೆ ಕರೆದ ಮುಖ್ಯ ಶಿಕ್ಷಕನನ್ನು ರಾಯಚೂರು (Raichuru) ಹೊರವಲಯದಲ್ಲಿರುವ ಸರ್ಕಾರಿ ಶಾಲೆಯ ಮೆಹಬೂಬ್ ಅಲಿ ಎಂದು ಗುರುತಿಸಲಾಗಿದೆ. Join Our Telegram: https://t.me/dcgkannada
Read More