ಆ.14ರಂದು ಸಭೆ.. ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ನಡೆದ ರೈತರ ಪ್ರತಿಭಟನೆ ಯಶಸ್ವಿ
ಮುಧೋಳ : ಘಟಪ್ರಭಾ ನದಿ ಪ್ರವಾಹಕ್ಕೆ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಸೋಮವಾರ ನಡೆದ ರೈತರ ಪ್ರತಿಭಟನೆ (farmers protest) ಯಶಸ್ವಿಯಾಯಿತು. ಬೆಳಗ್ಗೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಯಾದವಾಡ ವೃತ್ತಕ್ಕೆ ಆಗಮಿಸಿ ಜಮಖಂಡಿ-ಧಾರವಾಡ ರಾಜ್ಯ ಹೆದ್ದಾರಿ ಸಂಪರ್ಕ ಅ್ಥಗಿತಗೊಳಿಸಿ ಸರ್ಕಾರದ ವಿರುದ್ಧ
Read More