ಪಂಚಾಯ್ತಿ ಎಲೆಕ್ಷನ್ ಆಗದಿದ್ರೆ ರಾಜ್ಯಕ್ಕೆ ಬರಬೇಕಿರುವ ಅನುದಾನ ಕಡಿತ!
ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದ ಅವಧಿಯೊಳಗೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸದಿದ್ದರೆ 15ನೇ ಹಣಕಾಸು ಆಯೋಗದ ಮೂಲಕ ರಾಜ್ಯಕ್ಕೆ ಬರಬೇಕಿರುವ 2100 ಕೋಟಿ ರೂಪಾಯಿ ಅನುದಾನ ಕೈತಪ್ಪಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಆತಂಕ ವ್ಯಕ್ತಪಡಿಸಿದ್ದಾರೆ. ಆಯೋಗದ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿ ಉದ್ದೇಶಿಸಿ
Read More