ಮೊಟ್ಟೆ ಕದ್ದ (Egg stolen) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು.. ಡಿಸ್ಮಿಸ್ ಮಾಡಲು ಸೂಚನೆ (ವಿಡಿಯೋ ನೋಡಿ)
ಕೊಪ್ಪಳ: ಅಂಗನವಾಡಿ ಯೊಂದರಲ್ಲಿ ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನು ಎತ್ತಿಕೊಳ್ಳುತ್ತಿದ್ದ (Egg stolen) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಘಟನೆಗೆ ಕಾರಣರಾದ ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ
Read More