1. Home
  2. Author Blogs

Author: DCG Kannada

DCG Kannada

ಅಂಗನವಾಡಿ ಕಾರ್ಯಕರ್ತೆಯರಿಂದ ಸಚಿವೆ ಹೆಬ್ಬಾಳ್ಕರ್‌ಗೆ ದೂರು

ಅಂಗನವಾಡಿ ಕಾರ್ಯಕರ್ತೆಯರಿಂದ ಸಚಿವೆ ಹೆಬ್ಬಾಳ್ಕರ್‌ಗೆ ದೂರು

ಮುದ್ದೇಬಿಹಾಳ : ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಅಂಗನವಾಡಿ ಸಂಘಟನೆ ಹೆಸರಿನಲ್ಲಿ ಕೆಲವರನ್ನು ಗುಂಪು ಕಟ್ಟಿಕೊಂಡು ನೀಲಮ್ಮ ಬೋರಾವತ್ ಎನ್ನುವವರು ತೇಜೋವಧೆ ನಡೆಸಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು 30ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ತಹಶೀಲ್ದಾರ್ ಮೂಲಕ ಮಹಿಳಾ ಮತ್ತು ಮಕ್ಕಳ

Read More
ಭಾರತಕ್ಕೆ ತೀವ್ರ ಮುಖಭಂಗ! 27 ವರ್ಷಗಳ ನಂತರ ಸರಣಿ ಗೆದ್ದು ಬೀಗಿದ ಶ್ರೀಲಂಕಾ

ಭಾರತಕ್ಕೆ ತೀವ್ರ ಮುಖಭಂಗ! 27 ವರ್ಷಗಳ ನಂತರ ಸರಣಿ ಗೆದ್ದು ಬೀಗಿದ ಶ್ರೀಲಂಕಾ

ಕೊಲಂಬೊ: ಶ್ರೀಲಂಕಾ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಮುಗ್ಗರಿಸಿದೆ. ಶ್ರೀಲಂಕಾ ನೀಡಿದ 249 ರನ್ ಟಾರ್ಗೆಟ್ ಬೆನ್ನಟ್ಟಿದ ಭಾರತ 26.1 ಓವರ್ ಗಳಲ್ಲಿ ಆಲೌಟ್ ಆಯಿತು. ಈ ಮೂಲಕ 27 ವರ್ಷಗಳ ನಂತರ ಲಂಕಾ ವಿರುದ್ಧ ಸರಣಿ ಸೋಲನ್ನು ರೋಹಿತ್ ಪಡೆ ಒಪ್ಪಿಕೊಂಡಿದೆ. ಭಾರತದ ಪರ

Read More
13 ಅಂಗನವಾಡಿಗಳ ಅಕ್ರಮ ಪ್ರಶ್ನಿಸಿದ್ದಕ್ಕೆ ಲೈಂಗಿಕ ದೌರ್ಜನ್ಯ  ಆರೋಪ: ಸಿಡಿಪಿಒ ಕುಂಬಾರ (ವಿಡಿಯೋ ನೋಡಿ)

13 ಅಂಗನವಾಡಿಗಳ ಅಕ್ರಮ ಪ್ರಶ್ನಿಸಿದ್ದಕ್ಕೆ ಲೈಂಗಿಕ ದೌರ್ಜನ್ಯ ಆರೋಪ: ಸಿಡಿಪಿಒ ಕುಂಬಾರ (ವಿಡಿಯೋ ನೋಡಿ)

ಮುದ್ದೇಬಿಹಾಳ : ಅಂಗನವಾಡಿ ನೌಕರರ ಸಂಘಟನೆಯವರು ತಮ್ಮ ವಿರುದ್ಧ ಮಂಗಳವಾರ ಮಾಡಿದ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ ಅವರು, ಅಂಗನವಾಡಿ ನೌಕರರ ಸಂಘದ ಹೆಸರಿನಲ್ಲಿ ಮಂಗಳವಾರ ನಡೆದ ಪ್ರತಿಭಟನೆಗೆ ಇಲಾಖೆಯ ಅನುಮತಿ ಕೊಟ್ಟಿಲ್ಲ.ಮೇಲಾಗಿ ನನ್ನ ಮೇಲೆ ಮಾಡಿರುವ ಆರೋಪಗಳೆಲ್ಲ ಆಧಾರ ರಹಿತವಾಗಿವೆ ಎಂದು ತಿಳಿಸಿದ್ದಾರೆ. ಮಹಿಳಾ

Read More
ಈಜುಕೊಳವಾಯ್ತು ಹುನಗುಂದ ಸಾರ್ವಜನಿಕ ಆಸ್ಪತ್ರೆ! ಕಾರಣವೇನು?

ಈಜುಕೊಳವಾಯ್ತು ಹುನಗುಂದ ಸಾರ್ವಜನಿಕ ಆಸ್ಪತ್ರೆ! ಕಾರಣವೇನು?

ಹುನಗುಂದ: ಪಟ್ಟಣದಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯೊಳಗೆ ನೀರು ನುಗ್ಗಿ ರೋಗಿಗಳು ಪರದಾಡಿ ಘಟನೆ ನಡೆಯಿತು. ಆಸ್ಪತ್ರೆಗೆ ಮೂಲಸೌಲಭ್ಯ ನೀಡುವಂತೆ ಆಗ್ರಹಿಸಿ ಕರವೇ ತಾಲೂಕು ಅಧ್ಯಕ್ಷ ರೋಹಿತ ಬಾರಕೇರ ಮಾತನಾಡಿ, ಕಳೆದ ಐದು ವರ್ಷದಿಂದ ಪ್ರತಿ ಬಾರಿ ಮಳೆಯಾದಾಗ ಆಸ್ಪತ್ರೆಗೆಯ ಹಿಂದುಗಡೆಯ ಲೇಔಟ್

Read More
ಮೃತ PSI ಪರಶುರಾಮ ಮನೆಗೆ ಗೃಹ ಸಚಿವ ಪರಮೇಶ್ವರ್ ಭೇಟಿ,‌ ಮಾಧ್ಯಮಗಳಿಗೆ ನಿರ್ಬಂಧ! (ವಿಡಿಯೋ ನೋಡಿ)

ಮೃತ PSI ಪರಶುರಾಮ ಮನೆಗೆ ಗೃಹ ಸಚಿವ ಪರಮೇಶ್ವರ್ ಭೇಟಿ,‌ ಮಾಧ್ಯಮಗಳಿಗೆ ನಿರ್ಬಂಧ! (ವಿಡಿಯೋ ನೋಡಿ)

ಕೊಪ್ಪಳ: ಯಾದಗಿರಿಯಲ್ಲಿ ಮೃತಪಟ್ಟ ಪಿಎಸ್ಐ ಪರಶುರಾಮ ಅವರ ಸ್ವಗ್ರಾಮ ಸೋಮನಾಳದಲ್ಲಿರುವ ಪರಶುರಾಮ ಮನೆಗೆ ಗೃಹ ಸಚಿವ ಪರಮೇಶ್ವರ ಭೇಟಿ ನೀಡಿದರು. ಈ ಗೃಹ ಸಚಿವರು ಮನೆಯ ಒಳಗೆ ಹೋಗುತ್ತಿದ್ದಂತೆ ಪೊಲೀಸರು ಮಾಧ್ಯಮದವರಿಗೆ ಪ್ರವೇಶ ನಿರಾಕರಣೆ ಮಾಡಿ,‌ ಮನೆಯ ಬಾಗಿಲು ಹಾಕಿದರು. ಈ ವೇಳೆ ಮಾಧ್ಯಮ ಪ್ರತಿನಿಧಿಗಳು ಮತ್ತು ಪೊಲೀಸರ

Read More
Paris Olympics 2024: ಪದಕದ ನೀಕ್ಷೆಯಲ್ಲಿದ್ದ ಭಾರತಕ್ಕೆ BIG SHOCK! ವಿನೇಶ್ ಫೋಗಟ್ ಅನರ್ಹ!

Paris Olympics 2024: ಪದಕದ ನೀಕ್ಷೆಯಲ್ಲಿದ್ದ ಭಾರತಕ್ಕೆ BIG SHOCK! ವಿನೇಶ್ ಫೋಗಟ್ ಅನರ್ಹ!

ಪ್ಯಾರಿಸ್: ಆಗಸ್ಟ್ 6 ರಂದು ಒಲಿಂಪಿಕ್ಸ್​ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ. ಹೌದು, ವಾಸ್ತವವಾಗಿ ಫೈನಲ್ ಪಂದ್ಯಕ್ಕೂ ಮುನ್ನ

Read More
ಕುಸಿದ ಕಾಳಿ ಸೇತುವೆ: ಕಾರವಾರ-ಗೋವಾ ಸಂಚಾರ ಸ್ಥಗಿತ

ಕುಸಿದ ಕಾಳಿ ಸೇತುವೆ: ಕಾರವಾರ-ಗೋವಾ ಸಂಚಾರ ಸ್ಥಗಿತ

ಕಾರವಾರ: ಗೋವಾಗೆ ಸಾಗುವ ರಾಷ್ಟ್ರೀಯ ಹೆದ್ದಾರಿಯಲ್ಲಿನ ಕಾಳಿ ನದಿಯಲ್ಲಿ ನಿರ್ಮಿಸಲಾಗಿದ್ದ ಸೇತುವೆ ಮಂಗಳವಾರ ತಡರಾತ್ರಿ ಕುಸಿದುಬಿದ್ದಿದ್ದು, ಘಟನೆಯಲ್ಲಿ ಲಾರಿ ಚಾಲಕನೊಬ್ಬ ಗಾಯಗೊಂಡಿದ್ದಾನೆಂದು ವರದಿಯಾಗಿದೆ. ಕಾರವಾರ‌ ಮತ್ತು ಗೋವಾ ನಡುವೆ ಸಂಪರ್ಕ ಮಾಡುವ ನಗರದ ಕೋಡಿಭಾಗ್ ಬಳಿ ಇರುವ ಈ ಸೇತುವೆ ಮಂಗಳವಾರ ತಡರಾತ್ರಿ ಸುಮಾರು 1 ಗಂಟೆ ವೇಳೆಗೆ

Read More
ಶಾಸಕರ ಬಂಧಿಸದಿದ್ದರೆ ಗೃಹ ಸಚಿವರಿಗೇ ಘೇರಾವ್: ಮೃತ PSI ಪರಶುರಾಮ ಕುಟುಂಬಸ್ಥರ ಎಚ್ಚರಿಕೆ

ಶಾಸಕರ ಬಂಧಿಸದಿದ್ದರೆ ಗೃಹ ಸಚಿವರಿಗೇ ಘೇರಾವ್: ಮೃತ PSI ಪರಶುರಾಮ ಕುಟುಂಬಸ್ಥರ ಎಚ್ಚರಿಕೆ

ಕೊಪ್ಪಳ: ಯಾದಗಿರಿಯಲ್ಲಿ ಸಾವನ್ನಪ್ಪಿದ ಪಿಎಸ್ಐ ಪರಶುರಾಮ ಮನೆಗೆ ಗೃಹ ಸಚಿವರ ಭೇಟಿಗೆ ಕುಟುಂಭಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಪರಶುರಾಮ್ ಸಾವಿಗೆ ಕಾರಣರಾದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಮಗನ ಬಂಧನ ಮಾಡದೆ ಸಚಿವರು ತಮ್ಮ ಮನೆಗೆ ಬರೋದು ಬೇಡ. ಒಂದು ವೇಳೆ ಬಂಧಿಸದ ಬಂದರೆ, ಗೃಹ ಸಚಿವರಿಗೇ ಘೇರಾವ್

Read More
Accident: ಟಿಪ್ಪರ್ ಡಿಕ್ಕಿಯಾಗಿ 8 ತಿಂಗಳು ಗರ್ಭಿಣಿ ಸಿಂಚನಾ ದುರ್ಮರಣ! ಹೊಟ್ಟೆಯಲ್ಲಿದ್ದ ಮಗು ಏನಾಯ್ತು ನೋಡಿ..

Accident: ಟಿಪ್ಪರ್ ಡಿಕ್ಕಿಯಾಗಿ 8 ತಿಂಗಳು ಗರ್ಭಿಣಿ ಸಿಂಚನಾ ದುರ್ಮರಣ! ಹೊಟ್ಟೆಯಲ್ಲಿದ್ದ ಮಗು ಏನಾಯ್ತು ನೋಡಿ..

ಬೆಂಗಳೂರು: ಟಿಪ್ಪರ್ ಲಾರಿ ಡಿಕ್ಕಿಯಾಗಿ 8 ತಿಂಗಳ ಗರ್ಭಿಣಿಯೊಬ್ಬರು ಸಾವನ್ನಪ್ಪಿರುವ ಘೋರ ದುರಂತವೊಂದು ಸಂಭವಿಸಿದೆ. ಹೌದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಗರ್ಭಿಣಿ ಮಹಿಳೆ ಸಾವನ್ನಪ್ಪಿದ್ದಾರೆ. ಟಿಪ್ಪರ್ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ ಮಗು ಕೂಡ

Read More
ಸರಣಿ ಸೋಲು ತಪ್ಪಿಸಿಕೊಳ್ಳಲು ಭಾರತ ಏನು ಮಾಡಬೇಕು?

ಸರಣಿ ಸೋಲು ತಪ್ಪಿಸಿಕೊಳ್ಳಲು ಭಾರತ ಏನು ಮಾಡಬೇಕು?

ಕೊಲೊಂಬೊ: ಶ್ರೀಲಂಕಾ ವಿರುದ್ಧ 27 ವರ್ಷದಲ್ಲಿ ಮೊದಲ ಬಾರಿಗೆ ಏಕದಿನ ಸರಣಿ ಸೋಲುವ ಭೀತಿಗೆ ಭಾರತ ತಂಡ ಸಿಲುಕಿದ್ದು, ಬುಧವಾರ 3ನೇ ಹಾಗೂ ಅಂತಿಮ ಏಕದಿನ ಪಂದ್ಯ ನಡೆಯಲಿದೆ. ಕೋಚ್ ಆಗಿ ನೇಮಕಗೊಂಡ ಬಳಿಕ ಗೌತಮ್ ಗಂಭೀರ್ ಮೊದಲ ಏಕದಿನ ಸರಣಿ ಇದು. 2025ರ ಚಾಂಪಿಯನ್ ಟ್ರೋಫಿಗೆ ಆಟಗಾರರನ್ನು

Read More