ಆ.12 ರಂದು ನೇತ್ರ ಉಚಿತ ತಪಾಸಣೆ ಶಿಬಿರ
ಮುದ್ದೇಬಿಹಾಳ : ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ವಿಜಯಪುರ ಮತ್ತು ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ವಿಜಯಪುರ ಇವರ ಸಹಯೋಗದೊಂದಿಗೆಆ.12 ರಂದು ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯಲ್ಲಿ ನೇತ್ರ ಉಚಿತ ತಪಾಸಣೆ (eye test camp) ಹಾಗೂ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ (ಐ.ಓ.ಎಲ್. ಮಸೂರ ಅಳವಡಿಕೆ)
Read More