1. Home
  2. Author Blogs

Author: DCG Kannada

DCG Kannada

Belagavi: ಸಿಎಂ ಸಿದ್ದು ನೋಡಲು ಹೋದ ಯುವಕನಿಗೆ ವಿದ್ಯುತ್ ಶಾಕ್‌! ಮುಂದೇನಾಯ್ತು?

Belagavi: ಸಿಎಂ ಸಿದ್ದು ನೋಡಲು ಹೋದ ಯುವಕನಿಗೆ ವಿದ್ಯುತ್ ಶಾಕ್‌! ಮುಂದೇನಾಯ್ತು?

ಚಿಕ್ಕೋಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೋಡಲು ಹೋಗಿ ಯುವಕನೊಬ್ಬ ವಿದ್ಯುತ್ ಶಾಕ್ ಹೊಡೆಸಿಕೊಂಡ ವಿಲಕ್ಷಣ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಮಹೇಶ್ ಹುಣ್ಣರಗಿ (22 ವರ್ಷ) ಎಂಬ ಯುವಕನಿಗೆ ವಿದ್ಯುತ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಸಿದ್ದರಾಮಯ್ಯ ಜುಗುಳ ಗ್ರಾಮಕ್ಕೆ ಭೇಟಿ ನೀಡಿದ್ದ

Read More
ಮೂರು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಮೂರು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲ್ಲೂಕಿನ ದೇವೂರು ಜಾಕವೆಲ್ ಹಾಗೂ ನೇಬಗೇರಿ ಹತ್ತಿರ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಕೊಳವೆ ಪೈಪ್‌ಲೈನ್‌ದಲ್ಲಿ ದುರಸ್ತಿ ಬಂದಿರುವ ಕಾರಣ ಪಟ್ಟಣಕ್ಕೆ ಆ.8ರ ವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕಿರಿಯ ಅಭಿಯಂತರ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ

Read More
ಯತ್ನಾಳ್‌ ವಿರುದ್ಧ ಶಿಸ್ತು ಕ್ರಮಕ್ಕೆ ವರಿಷ್ಠರ ಚಿಂತನೆ?!

ಯತ್ನಾಳ್‌ ವಿರುದ್ಧ ಶಿಸ್ತು ಕ್ರಮಕ್ಕೆ ವರಿಷ್ಠರ ಚಿಂತನೆ?!

ಬೆಂಗಳೂರು: ಸ್ವಪಕ್ಷೀಯರ ವಿರುದ್ಧವೇ ಬಹಿರಂಗ ಹೇಳಿಕೆ ನೀಡಿ, ಪಕ್ಷಕ್ಕೆ ಸಾಕಷ್ಟು ಮುಜುಗರ ಸೃಷ್ಟಿಸುತ್ತಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಶಿಸ್ತುಕ್ರಮ ಜರುಗಿಸಲು ಬಿಜೆಪಿ ವರಿಷ್ಠರು ಗಂಭೀರ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಬಿ.ವೈ. ವಿಜಯೇಂದ್ರ ಬಿಜೆಪಿ ಅಧ್ಯಕ್ಷರಾದ ಮೇಲಂತೂ ಯತ್ನಾಳ್‌ ನಾಲಿಗೆ, ಬಿಎಸ್‌ವೈ ಕುಟುಂಬದ ವಿರುದ್ಧ ಮತ್ತಷ್ಟು

Read More
ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ರಕ್ಷಣೆ ಕೋರಿ ಭಾರತಕ್ಕೆ ಬಂದ್ರು! (ವಿಡಿಯೋ ನೋಡಿ)

ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ರಕ್ಷಣೆ ಕೋರಿ ಭಾರತಕ್ಕೆ ಬಂದ್ರು! (ವಿಡಿಯೋ ನೋಡಿ)

ನವದೆಹಲಿ: ಸರ್ಕಾರಿ ಉದ್ಯೋಗ ಮೀಸಲಾತಿ ಯೋಜನೆಗೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ಬಾಂಗ್ಲಾ ದೇಶದಾದ್ಯಂತ ಭಾರೀ ಹಿಂಸಾಚಾರ ನಡೆಯುತ್ತಿದೆ. ಈ ನಡುವೆ ಇಂದು ಪ್ರಧಾನಿ ಶೇಖ್ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಕ್ಷಣೆಕೋರಿ ಭಾರತಕ್ಕೆ ಬಂದಿದ್ದಾರೆಂದು ವರದಿಯಾಗಿದ್ದು, ಅತ್ತ ಬಾಂಗ್ಲಾದೇಶದ ಅಧಿಕಾರ ಸೇನೆಯ ತೆಕ್ಕೆಗೆ ಸೇರಿದೆ. ಬಾಂಗ್ಲಾ

Read More
ಸಿದ್ದು ಸರ್ಕಾರ ಅಸ್ಥಿರಕ್ಕೆ ವಿಪಕ್ಷಗಳ ಕುತಂತ್ರ ಖಂಡಿಸಿ ನಾಳೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ: ಎಂ.ಎನ್.ಮದರಿ

ಸಿದ್ದು ಸರ್ಕಾರ ಅಸ್ಥಿರಕ್ಕೆ ವಿಪಕ್ಷಗಳ ಕುತಂತ್ರ ಖಂಡಿಸಿ ನಾಳೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ: ಎಂ.ಎನ್.ಮದರಿ

ಮುದ್ದೇಬಿಹಾಳ : ಮುಡಾ ಹಗರಣ ಹಿನ್ನೆಲೆ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಶೋಕಾಸ್ ನೋಟಿಸ್‌ನ್ನು ಖಂಡಿಸಿ ನೋಟಿಸ್‌ನ್ನು ಹಿಂಪಡೆಯುವಂತೆ ಆಗ್ರಹಿಸಿ ಅಹಿಂದ ಒಕ್ಕೂಟದ ನೇತೃತ್ವದಲ್ಲಿ ಆ.6ರಂದು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ಒಕ್ಕೂಟದ ಮುಖಂಡ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ಹೇಳಿದರು. ಪಟ್ಟಣದ

Read More
ಉಪನ್ಯಾಸಕಿ ಚೈತ್ರಾದೇವಿ ಇನ್ನಿಲ್ಲ

ಉಪನ್ಯಾಸಕಿ ಚೈತ್ರಾದೇವಿ ಇನ್ನಿಲ್ಲ

ಹಾಸನ: ಸಕಲೇಶಪುರ ಪಟ್ಟಣದ ಸರಕಾರಿ ಬಾಲಕಿಯರ ಕಾಲೇಜಿನ ಉಪನ್ಯಾಸಕಿ ಚೈತ್ರಾ ದೇವಿ (38 ವರ್ಷ) ನಿಧನರಾಗಿದ್ದಾರೆ. ಖ್ಯಾತ ಅಂಕಣಕಾರ, ಸಾಹಿತಿ ವಿಶ್ವಾಸ ಗೌಡ ರವರ ಪತ್ನಿ ಯಾಗಿದ್ದ ಇವರು ಇಂದು ಮುಂಜಾನೆ ದಿಢೀರ್ ಅನಾರೋಗ್ಯದಿಂದ ನಿಧನರಾಗಿದ್ದಾರೆಂದು ವರದಿಯಾಗಿದೆ. ಮೃತರ ಅಂತ್ಯಕ್ರಿಯೆ ಆಲೂರು ತಾಲೂಕಿನ ಕಣತೂರು ಗ್ರಾಮದಲ್ಲಿ ಇಂದು ಸಂಜೆ

Read More
ಪ್ರಧಾನಿ‌ ರಾಜೀನಾಮೆ? ಮಿಲಿಟರಿ ಆಡಳಿತ ಸಾಧ್ಯತೆ!

ಪ್ರಧಾನಿ‌ ರಾಜೀನಾಮೆ? ಮಿಲಿಟರಿ ಆಡಳಿತ ಸಾಧ್ಯತೆ!

ಢಾಕಾ: ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಬಾಂಗ್ಲಾದಲ್ಲಿ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ತೀವ್ರಗೊಂಡು, ಈವರೆಗೆ 300ಕ್ಕೂ ಹೆಚ್ಚು ಜನರು ಪ್ರತಿಭಟನಾ ಘರ್ಷಣೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಪ್ರಧಾನಿ

Read More
Kalaburagi: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ‌ ಸಿದ್ದು ಅಭಿಮಾನಿ! (ವಿಡಿಯೋ ನೋಡಿ)

Kalaburagi: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ‌ ಸಿದ್ದು ಅಭಿಮಾನಿ! (ವಿಡಿಯೋ ನೋಡಿ)

ಕಲಬುರಗಿ: ಸಿಎಂ ಸಿದ್ದರಾಮಯ್ಯ‌ ಅವರ ಮೇಲೆ ಬಂದಿರುವ ಭ್ರಷ್ಟಾಚಾರ ಆರೋಪ ಹಿನ್ನೆಲೆ ಅವರ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿರುವುದನ್ನು ಖಂಡಿಸಿ, ಸಿದ್ದರಾಮಯ್ಯ ಅಭಿಮಾನಿಯೊಬಗಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ದುರ್ಘಟನೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ನಡೆದಿದೆ. ಕಲಬುರಗಿಯಲ್ಲಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಅಹಿಂದ ಸಂಘಟನೆಗಳ ಕಾರ್ಯಕರು

Read More
Cafe blast: ಕೆಫೆ ಸ್ಫೋಟ ಪ್ರಕರಣ- ಆರೋಪಿಯಿಂದ ಸೀನ್ ರೀ ಕ್ರಿಯೆಟ್ (ವಿಡಿಯೋ ನೋಡಿ)

Cafe blast: ಕೆಫೆ ಸ್ಫೋಟ ಪ್ರಕರಣ- ಆರೋಪಿಯಿಂದ ಸೀನ್ ರೀ ಕ್ರಿಯೆಟ್ (ವಿಡಿಯೋ ನೋಡಿ)

ಬೆಂಗಳೂರು: ಎನ್‌ಐಎ 5 ತಿಂಗಳ ನಂತರ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರ್ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ಇಂದು ಆರೋಪಿಗಳನ್ನು ಕರೆ ತಂದು ಸ್ಪಾಟ್ ಮಹಜರು ನಡೆಸುತ್ತಿದೆ. ಎನ್‌ಐಎ ಕೆಫೆಗೆ ಆರೋಪಿಗಳನ್ನು ಕರೆತಂದು ಆರೋಪಿ ಮುಜಾವೀರ್ ಹುಸೇನ್ ಶಾಜಿಬ್ ನಿಂದ

Read More
BREAKING.. ಭಾರತಕ್ಕೆ ಭಾರೀ ಆಘಾತ

BREAKING.. ಭಾರತಕ್ಕೆ ಭಾರೀ ಆಘಾತ

ಕೊಲಂಬೊ: ಭಾರತ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲೂ ಶ್ರೀಲಂಕಾ ತಂಡ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿತ್ತು. ಸುಲಭ ಗುರಿ ಬೆನ್ನು ಹತ್ತಿದ್ದ ಭಾರತ ತಂಡ ಉತ್ತಮ ಆರಂಭ ಕಂಡರೂ ಗುರಿ ತಲುಪುವಲ್ಲಿ ವಿಫಲವಾಗಿದೆ. 241 ರನ್‌ಗಳ ಟಾರ್ಗೆಟ್ ಬೆನ್ನು ಹತ್ತಿದ ಭಾರತ ತಂಡ

Read More