ಬಿಜೆಪಿ-ಜೆಡಿಎಸ್ ಪಿತೂರಿಗೆ ಜಗ್ಗುವುದಿಲ್ಲ: ಕಾಂಗ್ರೆಸ್ ಹೈಕಮಾಂಡ್ ಖಡಕ್ ಸಂದೇಶ ರವಾನೆ
ಬೆಂಗಳೂರು: ಬಿಜೆಪಿ–ಜೆಡಿಎಸ್ ಪಕ್ಷಗಳ ಪಿತೂರಿಗೆ ನಾವು ಜಗ್ಗುವುದಿಲ್ಲ. ನಾವು ಜನರ ಬಳಿಗೆ ಹೋಗುತ್ತೇವೆ. ಅವರಿಗೆ ವಾಸ್ತವಾಂಶ ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಸ್ಪಷ್ಟ ಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿಂದು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕರ್ನಾಟಕ
Read More