ಕುಸಿದ ಕಾಳಿ ಸೇತುವೆ: ಕಾರವಾರ-ಗೋವಾ ಸಂಚಾರ ಸ್ಥಗಿತ
ಕಾರವಾರ: ಗೋವಾಗೆ ಸಾಗುವ ರಾಷ್ಟ್ರೀಯ ಹೆದ್ದಾರಿಯಲ್ಲಿನ ಕಾಳಿ ನದಿಯಲ್ಲಿ ನಿರ್ಮಿಸಲಾಗಿದ್ದ ಸೇತುವೆ ಮಂಗಳವಾರ ತಡರಾತ್ರಿ ಕುಸಿದುಬಿದ್ದಿದ್ದು, ಘಟನೆಯಲ್ಲಿ ಲಾರಿ ಚಾಲಕನೊಬ್ಬ ಗಾಯಗೊಂಡಿದ್ದಾನೆಂದು ವರದಿಯಾಗಿದೆ. ಕಾರವಾರ ಮತ್ತು ಗೋವಾ ನಡುವೆ ಸಂಪರ್ಕ ಮಾಡುವ ನಗರದ ಕೋಡಿಭಾಗ್ ಬಳಿ ಇರುವ ಈ ಸೇತುವೆ ಮಂಗಳವಾರ ತಡರಾತ್ರಿ ಸುಮಾರು 1 ಗಂಟೆ ವೇಳೆಗೆ
Read More