1. Home
  2. Author Blogs

Author: DCG Kannada

DCG Kannada

ಸಿದ್ದು ಸರ್ಕಾರ ಅಸ್ಥಿರಕ್ಕೆ ವಿಪಕ್ಷಗಳ ಕುತಂತ್ರ ಖಂಡಿಸಿ ನಾಳೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ: ಎಂ.ಎನ್.ಮದರಿ

ಸಿದ್ದು ಸರ್ಕಾರ ಅಸ್ಥಿರಕ್ಕೆ ವಿಪಕ್ಷಗಳ ಕುತಂತ್ರ ಖಂಡಿಸಿ ನಾಳೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ: ಎಂ.ಎನ್.ಮದರಿ

ಮುದ್ದೇಬಿಹಾಳ : ಮುಡಾ ಹಗರಣ ಹಿನ್ನೆಲೆ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಶೋಕಾಸ್ ನೋಟಿಸ್‌ನ್ನು ಖಂಡಿಸಿ ನೋಟಿಸ್‌ನ್ನು ಹಿಂಪಡೆಯುವಂತೆ ಆಗ್ರಹಿಸಿ ಅಹಿಂದ ಒಕ್ಕೂಟದ ನೇತೃತ್ವದಲ್ಲಿ ಆ.6ರಂದು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ಒಕ್ಕೂಟದ ಮುಖಂಡ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ಹೇಳಿದರು. ಪಟ್ಟಣದ

Read More
ಉಪನ್ಯಾಸಕಿ ಚೈತ್ರಾದೇವಿ ಇನ್ನಿಲ್ಲ

ಉಪನ್ಯಾಸಕಿ ಚೈತ್ರಾದೇವಿ ಇನ್ನಿಲ್ಲ

ಹಾಸನ: ಸಕಲೇಶಪುರ ಪಟ್ಟಣದ ಸರಕಾರಿ ಬಾಲಕಿಯರ ಕಾಲೇಜಿನ ಉಪನ್ಯಾಸಕಿ ಚೈತ್ರಾ ದೇವಿ (38 ವರ್ಷ) ನಿಧನರಾಗಿದ್ದಾರೆ. ಖ್ಯಾತ ಅಂಕಣಕಾರ, ಸಾಹಿತಿ ವಿಶ್ವಾಸ ಗೌಡ ರವರ ಪತ್ನಿ ಯಾಗಿದ್ದ ಇವರು ಇಂದು ಮುಂಜಾನೆ ದಿಢೀರ್ ಅನಾರೋಗ್ಯದಿಂದ ನಿಧನರಾಗಿದ್ದಾರೆಂದು ವರದಿಯಾಗಿದೆ. ಮೃತರ ಅಂತ್ಯಕ್ರಿಯೆ ಆಲೂರು ತಾಲೂಕಿನ ಕಣತೂರು ಗ್ರಾಮದಲ್ಲಿ ಇಂದು ಸಂಜೆ

Read More
ಪ್ರಧಾನಿ‌ ರಾಜೀನಾಮೆ? ಮಿಲಿಟರಿ ಆಡಳಿತ ಸಾಧ್ಯತೆ!

ಪ್ರಧಾನಿ‌ ರಾಜೀನಾಮೆ? ಮಿಲಿಟರಿ ಆಡಳಿತ ಸಾಧ್ಯತೆ!

ಢಾಕಾ: ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಬಾಂಗ್ಲಾದಲ್ಲಿ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ತೀವ್ರಗೊಂಡು, ಈವರೆಗೆ 300ಕ್ಕೂ ಹೆಚ್ಚು ಜನರು ಪ್ರತಿಭಟನಾ ಘರ್ಷಣೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಪ್ರಧಾನಿ

Read More
Kalaburagi: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ‌ ಸಿದ್ದು ಅಭಿಮಾನಿ! (ವಿಡಿಯೋ ನೋಡಿ)

Kalaburagi: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ‌ ಸಿದ್ದು ಅಭಿಮಾನಿ! (ವಿಡಿಯೋ ನೋಡಿ)

ಕಲಬುರಗಿ: ಸಿಎಂ ಸಿದ್ದರಾಮಯ್ಯ‌ ಅವರ ಮೇಲೆ ಬಂದಿರುವ ಭ್ರಷ್ಟಾಚಾರ ಆರೋಪ ಹಿನ್ನೆಲೆ ಅವರ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿರುವುದನ್ನು ಖಂಡಿಸಿ, ಸಿದ್ದರಾಮಯ್ಯ ಅಭಿಮಾನಿಯೊಬಗಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ದುರ್ಘಟನೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ನಡೆದಿದೆ. ಕಲಬುರಗಿಯಲ್ಲಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಅಹಿಂದ ಸಂಘಟನೆಗಳ ಕಾರ್ಯಕರು

Read More
Cafe blast: ಕೆಫೆ ಸ್ಫೋಟ ಪ್ರಕರಣ- ಆರೋಪಿಯಿಂದ ಸೀನ್ ರೀ ಕ್ರಿಯೆಟ್ (ವಿಡಿಯೋ ನೋಡಿ)

Cafe blast: ಕೆಫೆ ಸ್ಫೋಟ ಪ್ರಕರಣ- ಆರೋಪಿಯಿಂದ ಸೀನ್ ರೀ ಕ್ರಿಯೆಟ್ (ವಿಡಿಯೋ ನೋಡಿ)

ಬೆಂಗಳೂರು: ಎನ್‌ಐಎ 5 ತಿಂಗಳ ನಂತರ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರ್ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ಇಂದು ಆರೋಪಿಗಳನ್ನು ಕರೆ ತಂದು ಸ್ಪಾಟ್ ಮಹಜರು ನಡೆಸುತ್ತಿದೆ. ಎನ್‌ಐಎ ಕೆಫೆಗೆ ಆರೋಪಿಗಳನ್ನು ಕರೆತಂದು ಆರೋಪಿ ಮುಜಾವೀರ್ ಹುಸೇನ್ ಶಾಜಿಬ್ ನಿಂದ

Read More
BREAKING.. ಭಾರತಕ್ಕೆ ಭಾರೀ ಆಘಾತ

BREAKING.. ಭಾರತಕ್ಕೆ ಭಾರೀ ಆಘಾತ

ಕೊಲಂಬೊ: ಭಾರತ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲೂ ಶ್ರೀಲಂಕಾ ತಂಡ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿತ್ತು. ಸುಲಭ ಗುರಿ ಬೆನ್ನು ಹತ್ತಿದ್ದ ಭಾರತ ತಂಡ ಉತ್ತಮ ಆರಂಭ ಕಂಡರೂ ಗುರಿ ತಲುಪುವಲ್ಲಿ ವಿಫಲವಾಗಿದೆ. 241 ರನ್‌ಗಳ ಟಾರ್ಗೆಟ್ ಬೆನ್ನು ಹತ್ತಿದ ಭಾರತ ತಂಡ

Read More
ಬಿಜೆಪಿ-ಜೆಡಿಎಸ್‌ ಪಿತೂರಿಗೆ ಜಗ್ಗುವುದಿಲ್ಲ: ಕಾಂಗ್ರೆಸ್ ಹೈಕಮಾಂಡ್ ಖಡಕ್ ಸಂದೇಶ ರವಾನೆ

ಬಿಜೆಪಿ-ಜೆಡಿಎಸ್‌ ಪಿತೂರಿಗೆ ಜಗ್ಗುವುದಿಲ್ಲ: ಕಾಂಗ್ರೆಸ್ ಹೈಕಮಾಂಡ್ ಖಡಕ್ ಸಂದೇಶ ರವಾನೆ

ಬೆಂಗಳೂರು: ಬಿಜೆಪಿ–ಜೆಡಿಎಸ್‌ ಪಕ್ಷಗಳ ಪಿತೂರಿಗೆ ನಾವು ಜಗ್ಗುವುದಿಲ್ಲ. ನಾವು ಜನರ ಬಳಿಗೆ ಹೋಗುತ್ತೇವೆ. ಅವರಿಗೆ ವಾಸ್ತವಾಂಶ ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು ಸ್ಪಷ್ಟ ಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿಂದು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕರ್ನಾಟಕ

Read More
VIRAL: ಪತ್ನಿ ಕಾಮಪುರಾಣ ಬಯಲು; ಪ್ರಿಯಕರನೊಡನೆ ಮದುವೆ ಮಾಡಿಸಿದ ಪತಿರಾಯ!

VIRAL: ಪತ್ನಿ ಕಾಮಪುರಾಣ ಬಯಲು; ಪ್ರಿಯಕರನೊಡನೆ ಮದುವೆ ಮಾಡಿಸಿದ ಪತಿರಾಯ!

ಪಾಟ್ನಾ: ವ್ಯಕ್ತಿಯೊಬ್ಬ ಮದುವೆಯಾದ ಬಳಿಕ ಹೆಂಡತಿಯನ್ನು ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿರುವ ಅಪರೂಪದ ಘಟನೆಯೊಂದು ಬಿಹಾರದಲ್ಲಿ ಬೆಳಕಿಗೆ ಬಂದಿದೆ. ಬಿಹಾರದ ರಾಮನಗರ ಗ್ರಾಮದ ನಿವಾಸಿಯಾದ ರಾಜೇಶ್ ಕುಮಾರ್ (26) ಎಂಬಾತ, ತನ್ನ ಹೆಂಡತಿ ಖುಷ್ಟೂಳನ್ನು (22) ಆಕೆಯ ಮಾಜಿ ಪ್ರಿಯತಮನೊಂದಿಗೆ ಮದುವೆ ಮಾಡಿಸಿದ್ದಾನೆ. ರಾಜೇಶ್ ಕುಮಾರ್ ಮನೆಯಲ್ಲಿ ಇಲ್ಲದಿದ್ದಾಗ

Read More
ಸೆಲ್ಫಿ ಹುಚ್ಚಿಗೆ 100 ಅಡಿ ಪ್ರಪಾತಕ್ಕೆ ಬಿದ್ದ ಯುವತಿ! (ವಿಡಿಯೋ ನೋಡಿ)

ಸೆಲ್ಫಿ ಹುಚ್ಚಿಗೆ 100 ಅಡಿ ಪ್ರಪಾತಕ್ಕೆ ಬಿದ್ದ ಯುವತಿ! (ವಿಡಿಯೋ ನೋಡಿ)

ಮುಂಬೈ: ಸೆಲ್ಫಿ ಹುಚ್ಚಿಗೆ ಯುವತಿಯೊಬ್ಬಳು ಸಾವಿನ ದವಡೆ ತೆರಳಿ ಪಾರಾಗಿ ಬಂದಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ನಡೆದಿದೆ. ಮಳೆಯ ವಾತಾವರಣವನ್ನು ಆನಂದಿಸಲು ಯುವತಿ ತನ್ನ ಸ್ನೇಹಿತೆಯೊಂದಿಗೆ ಸತಾರಾ ಜಿಲ್ಲೆಯ ಉಂಗಾರ್ ರಸ್ತೆಯಲ್ಲಿ ಸಿಗುವ ಬೋರ್ನ್ ಘಾಟ್‌ಗೆ ಬಂದಿದ್ದಳು. ಇಲ್ಲಿ ಸೆಲ್ಸಿ ಕ್ಲಿಕ್ಕಿಸಲು ಮುಂದಾಗಿ ಆಯತಪ್ಪಿ ಸುಮಾರು 100

Read More
BREAKING: ಸಾಧಾರಣ ಮೊತ್ತ ಕಲೆಹಾಕಿದ ಲಂಕಾ, ಇಂದಾದರೂ ಗೆಲ್ಲುತ್ತಾ ಟೀಂ ಇಂಡಿಯಾ?

BREAKING: ಸಾಧಾರಣ ಮೊತ್ತ ಕಲೆಹಾಕಿದ ಲಂಕಾ, ಇಂದಾದರೂ ಗೆಲ್ಲುತ್ತಾ ಟೀಂ ಇಂಡಿಯಾ?

ಕೊಲಂಬೊ: ಭಾರತ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲೂ ಶ್ರೀಲಂಕಾ ತಂಡ ಅಲ್ಪ ಮೊತ್ತ ಕಲೆಹಾಕಿದ್ದು, ಟಾಸ್‌ ಗೆದ್ದು ಮೊದಲು ಬ್ಯಾಟ್ ಮಾಡಿದ ಲಂಕಾ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿದೆ. ಅವಿಷ್ಕ ಫೆರ್ನಾಂಡೋ 40, ಕುಶಾಲ್ ಮೆಂಡಿಸ್ 30, ವೆಲ್ಲಲಾಗೆ 39, ಕಮಿಂಡು ಮೆಂಡಿಸ್

Read More