Koppal: ಮಕ್ಕಳಾಗದ ಕಾರಣಕ್ಕೆ ಪತಿಯಿಂದಲೇ ಪತ್ನಿಯ ಕೊಲೆ?
ಕೊಪ್ಪಳ: ಮಕ್ಕಳಾಗಲಿಲ್ಲ ಎನ್ನುವ ಕಾರಣಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಕುಕನೂರು ತಾಲ್ಲೂಕಿನ ಅರಕೇರಿ ಗ್ರಾಮದಲ್ಲಿ ನಡೆದಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ವಿವಾಹ ಪೂರ್ವದಿಂದಲೂ ಸಂಬಂಧಿಕರೇ ಆಗಿದ್ದ ಕೊಲೆ ಆರೋಪಿ ಅರಕೇರಿ ಗ್ರಾಮದ ದೇವರಡ್ಡೆಪ್ಪ ಭಾವಿಕಟ್ಟಿ
Read More